ಮೈಸೂರು: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರ ಸರವನ್ನು ಉಪಾಯವಾಗಿ ತೆಗೆದುಕೊಂಡು ಪರಾರಿಯಾಗಿದ್ದಾನೆ. ‘ಫೇಸ್ಬುಕ್ನಲ್ಲಿ ಪರಿಚಯವಾದ ಬಳ್ಳಾರಿ ಮೂಲದ ಸಂತೋಷ್ ಹೆಸರಿನ ವ್ಯಕ್ತಿಯು ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ಡಿ.1ರಂದು ಮೈಸೂರಿಗೆ ಬಂದಿರುವುದಾಗಿ ತಿಳಿಸಿ, ಭೇಟಿಯಾಗುವಂತೆ ತಿಳಿಸಿದರು. ರೈಲ್ವೆ ನಿಲ್ದಾಣದ ಬಳಿ …










