Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಎಚ್.ಡಿ.ಕೋಟೆ: ಅಧಿಕಾರಿಗಳ ನಡೆ ಖಂಡಿಸಿ ವಾಹನ ಚಾಲಕರು ಗೈರು ಮಂಜು ಕೋಟೆ ಎಚ್.ಡಿ.ಕೋಟೆ: ಮನೆ ಮನೆ ಕಸಗಳನ್ನು ಸಂಗ್ರಹಿಸಲು ಇರುವ ವಾಹನಗಳನ್ನು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸ್ವತಃ ಓಡಿಸಿ ಕಸ ಸಂಗ್ರಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ …

‘ಆಂದೋಲನ’ ಸಂದರ್ಶನದಲ್ಲಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ಬಿ.ಎನ್.ಧನಂಜಯಗೌಡ ಮೈಸೂರು: ನಿವೃತ್ತರ ಸ್ವರ್ಗ ಎಂದೇ ಖ್ಯಾತಿವೆತ್ತ, ಶಾಂತಿ ಪ್ರಿಯ, ಕಲೆ ಮತ್ತು ಸಂಸ್ಕೃತಿ ಪ್ರಿಯ ನಗರದಲ್ಲಿ ಆಗಾಗ ಬೆಚ್ಚಿ ಬೀಳಿಸುವಂತಹ ಅಪರಾಧ ಪ್ರಕರಣಗಳು ನಡೆಯುತ್ತಿರುತ್ತವೆ. ಇಂತಹ ಅಪರಾಧ ಕೃತ್ಯಗಳನ್ನು …

ಮೈಸೂರು: ಮೈಸೂರಿನ ಭವ್ಯ ಪರಂಪರೆಯ ಮಹತ್ವ ಅರಿಯದ ಬಿಜೆಪಿಯ ಸಂಸದ ಮತ್ತು ಶಾಸಕರು, ಬಸ್ ನಿಲ್ದಾಣಗಳ ಮೇಲಿನ ಗುಂಬಜ್ ಒಡೆದು ಹಾಕುವ ಹುಚ್ಚಾಟ ಪ್ರದರ್ಶಿಸುತ್ತಿದ್ದು, ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿರುವುದು ಬೇಜವಾಬ್ದಾರಿ ನಡವಳಿಕೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಇಡೀ …

ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ ಸಾಮ್ರಾಜ್ಯಗಳನ್ನು  ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕೆ ಇಳಿಯಬಾರದು. -ಡಾ.ಬಂಜಗೆರೆ ಜಯಪ್ರಕಾಶ್ ಮೈಸೂರು: ದೇಶದ ಶೇ.೬೦ರಷ್ಟು ಮಂದಿ ತೊಡಗಿರುವ …

ರಾಜ್ಯದ  ೧೦ಕ್ಕೂ ಹೆಚ್ಚು ಶಿಬಿರ, ಮೃಗಾಲಯದಲ್ಲಿ ಕರಿಪಡೆಯ ಕಷ್ಟಕರ ಬದುಕು ಮುಖ್ಯಾಂಶಗಳು -ಸಾಕಾನೆ ಶಿಬಿರಗಳ ಮೇಲೆ ವಿಶೇಷ ಗಮನ ಬೇಕು -ಮಾವುತ, ಕವಾಡಿಗಳಿಗೆ ತರಬೇತಿ ಕೊಡಬೇಕು -ಆರೋಗ್ಯ ತಪಾಸಣೆ, ಆಹಾರದ ಕಡೆ ನಿಗಾ ಇಡಬೇಕು -ಹೊಸ ಶಿಬಿರಗಳ ರಚನೆಗಿಂತ ರಚನಾತ್ಮಾಕ ಯೋಜನೆ …

ನಾಡಿನತ್ತ ಮುಖ ಮಾಡುತ್ತಿರುವ ಗಜಪಡೆ ತಡೆಗೆ ಅರಣ್ಯ ಇಲಾಖೆ ಏನು ಮಾಡಬೇಕು? - ಪ್ರಶಾಂತ್ ಎಸ್ ಮೈಸೂರು ಮೈಸೂರು: ಆಹಾರ ಅರಸಿ ನಾಡಿಗೆ ಬಂದು ಜನರ ಜೀವ ತೆಗೆದ ಆರೋಪದ ಜತೆಗೆ ತಮ್ಮ ಜೀವವನ್ನೂ ಕಳೆದುಕೊಳ್ಳುತ್ತಿರುವ ಕಾಡಾನೆಗಳ ನಿಯಂತ್ರಣಕ್ಕೆ ಸರ್ಕಾರ ಹಾಗೂ …

ಮೈಸೂರು: ಅಭಿಮನ್ಯು ಆನೆಯ ಉತ್ತರಾಧಿಕಾರಿಯಾಗಿ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊರಬೇಕಿದ್ದ ಗೋಪಾಲಸ್ವಾಮಿ ಈಗ ನೆನಪು ಮಾತ್ರ. ಕಾಡಾನೆಯೊಂದಿಗಿನ ಕಾದಾಟದಲ್ಲಿ ಅಕಾಲಿಕ ಸಾವು ಕಂಡ ದಸರಾ ಆನೆ ಮತ್ತೊಮ್ಮೆ ಸುರಕ್ಷತೆಯ ಪ್ರಶ್ನೆಗಳನ್ನು ಮುಂದಿಟ್ಟಿದೆ. ಕಾಲರ್‌ ಅಳವಡಿಸಲಾದ ಎರಡು ಆನೆಗಳು ಮುಖಾಮುಖಿಯಾಗುವ ಸನ್ನಿವೇಶವನ್ನು ಮುಂಚಿತವಾಗಿ …

ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಣ್ಣೇದೊಡ್ಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ. ಪಣ್ಣೇದೊಡ್ಡಿ ಗ್ರಾಮದ ಲೇ.ಚನ್ನಯ್ಯ ಅವರ ಪುತ್ರ ಸಿ.ಪಿ.ಸುರೇಶ್ (೫೭) ಮೃತಪಟ್ಟ ರೈತ. ಮೃತನಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರಿದ್ದು, …

ಅಂತರಸಂತೆ: ತಾಯಿ ಹುಲಿಯ ಸಾವಿನ ನಂತರ ಗಂಡು ಹುಲಿಮರಿಯೊಂದು ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮತ್ತೊಂದು ಹುಲಿ ದಾಳಿಯಿಂದ ಕುತ್ತಿಗೆ, ಭುಜದ ಬಳಿ ತೀವ್ರವಾದ ಗಾಯ ಹಾಗೂ ಮುಂಗಾಲಿನ ಮೂಳೆ ಮುರಿದು ಹುಲಿಯು ಸಾವನ್ನಪ್ಪಿರುವ ಘಟನೆ ನಾಗರಹೊಳೆಯ ಅಂತರಸಂತೆ ವನ್ಯಜೀವಿ ವಲಯದ ತಾರಕ …

ಭಾರತೀನಗರ: ಚರ್ಮಗಂಟು ರೋಗ ಕಾಣಿಸಿಕೊಂಡು ನಾಟಿ ಹಸುವೊಂದು ಮೃತಪಟ್ಟಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣಪ್ಪ (ಗುಡ್ಡಪ್ಪ) ಎಂಬುವವರಿಗೆ ಸೇರಿದ ನಾಟಿ ಹಸುವಿಗೆ ಕಳೆದ ೧೦ ದಿನಗಳಿಂದ ಚರ್ಮಗಂಟು ರೋಗ ಕಾಣಿಸಿಕೊಂಡಿತು. ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದೆ. ಸ್ಥಳಕ್ಕೆ …

Stay Connected​
error: Content is protected !!