Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕಾಯಕ ಮತ್ತು ದಾಸೋಹದ ತತ್ವ, ಸಜ್ಜನಿಕೆ, ಸರಳತೆ, ಅರಿವಿನ ನಾಡಿನ ಪ್ರಖ್ಯಾತ ಧರ್ಮಗುರು, ಮಹಾಚೇತನ ಗುರುಮಲ್ಲೇಶ್ವರರು ಎಂದು ವಿದ್ವಾಂಸ ಡಾ.ಗೊ.ರು.ಚನ್ನಬಸಪ್ಪ ಹೇಳಿದರು. ನಗರದ ಅಗ್ರಹಾರದ ಜೆಎಸ್‌ಎಸ್ ಶ್ರೀ ರಾಜೇಂದ್ರ ಭವನದಲ್ಲಿ ದೊಡ್ಡಗಟ್ಟಿ ಪ್ರಕಾಶನ  ಸಂಸ್ಥೆಯು ಹೊರ ತಂದಿರುವ ‘ಮಹಾ ದಾಸೋಹಿ’ …

ಮೈಸೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮತ್ತು ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಭಾನುವಾರ ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧಿ …

ಚಾಮರಾಜನಗರ: ಕನ್ನಡ ನಾಡು,ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು  ಕೆ ಐ ಆರ್ ಡಿ ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು. ನಗರದ ಭುವನೇಶ್ವರಿ ವೃತ್ತದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ವತಿಯಿಂದ ನಡೆದ  ಕನ್ನಡ ರಾಜ್ಯೋತ್ಸವ ಹಾಗೂ …

ಮೈಸೂರು  : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಇವರ ವತಿಯಿಂದ ಇದೇ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಕೆಎಎಸ್‌ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವು ಉದ್ಘಾಟನೆಗೊಳ್ಳಲಿದೆ. ಜಿಲ್ಲಾ ಪೊಲೀಸ್‌ …

ಹಲಗೂರು: ಚಲಿಸುತ್ತಿದ್ದ ಬೈಕ್ ಅಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಡಮಹಳ್ಳಿ ಬಳಿ ಗುರುವಾರ ಸಂಭವಿಸಿದೆ. ಮದ್ದೂರು ತಾಲ್ಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದ ಲೇಟ್ ಪ್ರಕಾಶ್ ಅವರ ಪುತ್ರ ಆಕಾಶ್ ಆಚಾರ್ಯ(೨೦) ಮೃತ ಯುವಕ. …

ಯಳಂದೂರು: ತಾಲೂಕಿನ ಯರಗಂಬಳ್ಳಿಯಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಾರ್ಥ @ ಸಿದ್ದೇಶ್ ಎಂಬಾತನನ್ನು ಬಂಧಿಸಿ ಆತನ ಬಳಿಯಲ್ಲಿದ್ದ 4280 ರೂ. ಮೌಲ್ಯದ 107 ಕೇರಳ ರಾಜ್ಯದ ಲಾಟರಿಗಳನ್ನು ಹಾಗೂ ಮಾರಾಟ ಮಾಡಿದ್ದ ಹಣ …

ಹನೂರು :ವೈಯಕ್ತಿಕ ತೇಜೋವದೆ ಬಿಟ್ಟು ನಾವೆಲ್ಲರೂ ಒಂದು ಎಂದು ತೋರಿಸುವ ಮೂಲಕ ನಮ್ಮ ಸಂಘಟನೆ ಬೆಳೆಯಬೇಕು.ನಾವು ಕೂಡ ಈ ಸಂಘಟನೆ ಬೆಳೆಯಲು ಶಕ್ತಿ ಮೀರಿ ಸಹಕಾರ ಕೊಡುತ್ತೇನೆ ಎಂದು ಸಿ ಬಿ ಐ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹೇಳಿದರು.. ಪಟ್ಟಣದ ಡಾ. …

ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ …

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್ ಮಾಹಿತಿ ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ(ನ.೨೮) ದಕ್ಷಿಣ ಕಾಶಿ ನಂಜನಗೂಡಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ …

ಮೈಸೂರು: ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ನಗರ ಸಂಚಾರ ಪೊಲೀಸರು ಒಂದು ವಾರದಲ್ಲಿ ೫೩೭ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮೈಸೂರು ನಗರ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದು, ನ.೨೦ರಿಂದ ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ …

Stay Connected​
error: Content is protected !!