Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಸುಪ್ರೀಂಕೋರ್ಟ್ ನಲ್ಲಿ ದಾವೆ, ಮುಂದಿನ ಜೂಲೈ ಒಳಗೆ ಸ್ವಾಯತ್ತ ರಾಜ್ಯ ಎಂದ ಸ್ವಾಮಿ ಮಡಿಕೇರಿ: ಪ್ರತ್ಯೇಕ ಕೊಡಗು ರಾಜ್ಯದ ಬೇಡಿಕೆಗೆ ಮಾಜಿ ಕೇಂದ್ರ ಸಚಿವ ಸುಬ್ರಮಣ್ಯ ಸ್ವಾಮಿ ಬೆಂಬಲ ಘೋಷಿಸಿದ್ದು ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿ ಜೂನ್ …

ಮದ್ದೂರು: ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಎರಡು ಹೆಣ್ಣು ಚಿರತೆಗಳು ಶನಿವಾರ ಸಂಜೆ ಬಲೆಗೆ ಬಿದ್ದಿವೆ. ಮಾರಸಿಂಗನಹಳ್ಳಿ ಗ್ರಾಮದ ಶಿಂಷಾ ನದಿ ತೀರದ ಹೊರವಲಯದ ಸರ್ಕಾರಿ ನೆಡುತೋಪಿನ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿರುವ ಚಿರತೆಗಳು ‌ಸುಮಾರು ಒಂದು ವರ್ಷ …

ಮೈಸೂರು: ನಗರದ ಮೆಟ್ರೊಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಯ ಮುಂಭಾಗ ಇಂದು ಸಂಜೆ 26/11 ವಾಣಿಜ್ಯ ಮಹಾನಗರಿ ಮುಂಬಯಿ ದಾಳಿಗೆ 14 ವರ್ಷದ ಪ್ರಯುಕ್ತ  ಯುವ ಭಾರತ್ ಸಂಘಟನೆ ಹಾಗೂ ಟೀo ಮೈಸೂರು ಮತ್ತು ವೀರ ಸಾವರ್ಕರ್ ಯುವ ಬಳಗ …

ಮೈಸೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಯವರ ಮೂಗಿನಡಿಯಲ್ಲೇ ದೊಡ್ಡ ಭ್ರಷ್ಟಾಚಾರ ನಡೆಯುತ್ತಿರುವ ಕಾರಣ ಹಣಕಾಸು ಖಾತೆಗೆ ಪ್ರತ್ಯೇಕ ಸಚಿವರನ್ನು ನೇಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ವಿನಿಯೋಗದ ಪವರ್ ಇಟ್ಟುಕೊಂಡರೂ ಸಂಪನ್ಮೂಲ ಕ್ರೋಢೀಕರಣಕ್ಕೆ ನಿಗಾ …

ಬಾಡಿಗೆದಾರರು, ಪಿಜಿಯಲ್ಲಿ ಇರುವವರು ನಿಯಮ ಪಾಲಿಸದಿದ್ದರೆ, ಮಾಲೀಕರೇ ಹೊಣೆ ಮೈಸೂರು : ಬಾಡಿಗೆ ಮನೆ ಮತ್ತು ರೂಮ್‌ಗಳು, ಪಿಜಿಗಳಲ್ಲಿ ಇರುವವರು ತಮ್ಮ ಪೂರ್ವಾಪರ ಮಾಹಿತಿಯನ್ನು ಕಡ್ಡಾಯವಾಗಿ ಒಂದು ತಿಂಗಳೊಳಗೆ ಪೊಲೀಸರಿಗೆ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು. …

ಸಂವಿಧಾನ ದಿನದ ಅಂಗವಾಗಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮೊದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪ್ರಗತಿ ಪ್ರೌಢಶಾಲೆಯ ಮಕ್ಕಳಿಗೆ ‘ಸಂವಿಧಾನ ಓದು’ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ …

ಮೈಸೂರು: ಆತ ಎಷ್ಟು ವಿಧೇಯ ಆಗಿದ್ದ ಎಂದರೆ, ಯಾವತ್ತೂ ಒಂದೇಟು ಹೊಡೆಯುವ ಅಗತ್ಯ ಬಂದಿರಲಿಲ್ಲ, ಗದರಿದ ಪ್ರಸಂಗವೂ ಇಲ್ಲ. ಹುಲಿ, ಆನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಆತ ಯಾವತ್ತೂ ಮುಂದಿರುತ್ತಿದ್ದ. ನಾವು ಹೇಳುವುದನ್ನು ಸನ್ನೆ ಮೂಲಕವೇ ಅರ್ಥ ಮಾಡಿಕೊಂಡು ಇತರ ಆನೆಗಳನ್ನು ಜತೆಗೆ …

ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು. ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್ ಎಂಬವರ ಮನೆಯ ಸಮೀಪ ಅನಾರೋಗ್ಯದಿಂದ ಕೊನೆಯುಸಿರೆಳೆಯಿತು. ಗ್ರಾಮಸ್ಥರು ಬಸವನ ಅಂತಿಮ ದರ್ಶನ ಪಡೆದು …

 ಸುದ್ದಿಗೋಷ್ಠಿಯಲ್ಲಿ ಅರಕಲವಾಡಿ ಗುರುಸ್ವಾಮಿ ಸಲಹೆ ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ವಿರುದ್ದ ಕಾಡಾಧ್ಯಕ್ಷರಾದ ನಿಜಗುಣರಾಜು ಮೊದಲು ಇಡಿ ಮತ್ತು ಐಟಿಗೆ ದೂರು ನೀಡಲಿ. ಶಾಸಕರು ದಾಖಲೆಗಳನ್ನು ಒದಗಿಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ …

ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ರೇಣುಕಪ್ರಸನ್ನ ವಿವರಣೆ ಚಾಮರಾಜನಗರ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ೨೩ನೇ ಮಹಾ ಅಧಿವೇಶನವನ್ನು ಡಿ.೨೪ ರಿಂದ ೨೬ ರವರೆಗೆ ದಾವಣಗೆರೆಯ ಎಂ.ಬಿ.ವಿ. ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಪ್ರಸನ್ನ ತಿಳಿಸಿದರು. ಮಹಾಸಭಾದ ರಾಜ್ಯಾಧ್ಯಕ್ಷ ಶ್ಯಾಮನೂರು …

Stay Connected​
error: Content is protected !!