ಮುಡಾದಿಂದ ಡಿಪಿಆರ್ ಟೆಂಡರ್‌ಗೆ ಪ್ರಸ್ತಾವನೆ: ೫ ಕೋಟಿ ರೂ.ಗೆ ಸಿಕ್ಕಿದೆ ಅನುಮೋದನೆ ಮೈಸೂರು: ಮುಡಾದಿಂದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ(ಫೆರಿಫೆರಲ್ ರಿಂಗ್ ರೋಡ್)ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್) ತಯಾರಿಕೆಗೆ ಟೆಂಡರ್ ನೀಡುವುದಕ್ಕೆ ಒಪ್ಪಿಗೆ ನೀಡಲು ಪ್ರಸ್ತಾವನೆಯನ್ನು ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಲಾಗಿದೆ. …










