Mysore
22
overcast clouds

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು-ನಂಜನಗೂಡು ಗೆಜ್ಜಗಳ್ಳಿ ಬಳಿಯ ನಾಲೆಯಲ್ಲಿ ನೀರು ಪೋಲು: ಅಧಿಕಾರಿಗಳ ನಿರ್ಲಕ್ಷ್ಯ ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ವರುಣ ನಾಲೆ ಮೇಲ್ಸೇತುವೆಯಲ್ಲಿ(ಅಕ್ವಡೆಟ್) ನೀರು ಸೋರಿಕೆಯಾಗುತ್ತಿದ್ದು, ಇದರಿಂದ ಅನಗತ್ಯವಾಗಿ ನೀರು ಪೋಲಾಗುತ್ತಿದೆ. ಪ್ರತಿವರ್ಷ ನೀರು ಬಿಟ್ಟ ಸಮಯದಲ್ಲಿ ಹೀಗೆ ಸೋರಿಕೆಯಾಗುವುದು ಮಾಮೂಲಿಯಂತಾಗಿದ್ದು, ಸಂಬಂಧಪಟ್ಟ …

ಮೈಸೂರು: ಮುರುಘ ಶ್ರೀ ಪ್ರಕರಣದಲ್ಲಿ ವಿಚಾರಣೆಗೆಂದು ಚಿತ್ರದುರ್ಗಕ್ಕೆ ಕರೆದುಕೊಂಡು ಹೋಗಿದ್ದ ಸಂತ್ರಸ್ತ ಬಾಲಕಿಯರ ತಾಯಿಯನ್ನು ನ.೩೦ರಂದು ರಾತ್ರಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ನ.೩೦ರಂದು ಒಡನಾಡಿ ಸೇವಾ ಸಂಸ್ಥೆಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಮಫ್ತಿಯಲ್ಲಿ ನುಗ್ಗಿರುವ ೧೦ ಮಂದಿ ಚಿತ್ರದುರ್ಗದ …

ಪಶ್ಚಿಮ ಬಂಗಾಳ, ಬೆಂಗಳೂರು, ಮೈಸೂರು ಮೂಲದ ಮೂವರು ಮಹಿಳೆಯರ ರಕ್ಷಣೆ ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದು, ಪಶ್ಚಿಮ ಬಂಗಾಳ ಮೂಲದ ಓರ್ವ ಮಹಿಳೆ ಸೇರಿದಂತೆ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಆನಂದನಗರ ಹೊರ ವರ್ತುಲ ರಸ್ತೆಯಲ್ಲಿರುವ ಪರ್ವ …

ಮೈಸೂರು: ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಕಂಠಯ್ಯನವರು (96) ಶುಕ್ರವಾರ ನಿಧನರಾಗಿದ್ದಾರೆ. ವಿಷಯ ತಿಳಿದ ಕೂಡಲೇ ನಂಜನಗೂಡು ನಗರದ ರಾಷ್ಟ್ರಪತಿ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಸ್ವಾತಂತ್ರ್ಯ ಹೋರಾಟಗಾರ ಶ್ರೀಕಂಠಯ್ಯ …

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎನ್.ಉಷಾರಾಣಿ ಅವರು ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಸದಸ್ಯರಾಗಿ ಕರ್ನಾಟಕ ರಾಜ್ಯ ಸರ್ಕಾರವು ಐದು ವರ್ಷ ಅವಧಿಗೆ ನಾಮನಿರ್ದೇಶನ ಮಾಡಿ ಅಧಿಸೂಚನೆ …

ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು. ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ ಸತ್ತಿಗೆ, ಸೂರಪಾನಿಗಳ ಮೂಲಕ ಗುರುವಾರ ಸಂಜೆ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು. ಶುಕ್ರವಾರ ಬೆಳಗ್ಗೆ ಗ್ರಾಮದ …

ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ 'ಅನ್ ಲೀಸ್- 22'ಕ್ಕೆ ಶನಿವಾರ ಚಾಲನೆ ದೊರೆಯಲಿದೆ. ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ ಹೊಂದಿದ ಅಂತರಾಷ್ಟ್ರೀಯ ಕಾರ್ಯಕ್ರಮ 'ಅನ್ ಲೀಷ್- 22' ಕ್ಕೆ ಸಾಕ್ಷಿಯಾಗಲು ಅರಮನೆ ನಗರಿ …

ಮೈಸೂರು: ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆಯ ವಾತಾವರಣ ನಿರ್ಮಾಣವಾಗಿದೆ. ತಂತ್ರಜ್ಞಾನವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಮತ್ತು ಸಂಶೋಧನೆಯನ್ನು ಬಳಸಿಕೊಂಡು ಉತ್ಪನ್ನದ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಮೈಸೂರಿನ …

ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಿನ ಎಸ್‌ಬಿಐ ಶಾಖೆಯಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ …

ಕೊಳ್ಳೇಗಾಲ : ನಿಗದಿತ ವೇಳೆಯಲ್ಲಿ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ರಾಜ್ಯ ಮಾಹಿತಿ ಹಕ್ಕು ಆಯುಕ್ತ ಕೆ.ಪಿ.ಮಂಜುನಾಥ್ ಅವರು ಕೊಳ್ಳೇಗಾಲ ತಹಸಿಲ್ದಾರ್ ಮಂಜುಳಾ ಅವರಿಗೆ 15ಸಾವಿರ ರೂ. ದಂಡ ವಿಧಿಸಿದ್ದಾರೆ. ಪಾಳ್ಯದ ಶಿವಮೂರ್ತಿ ನಾಯಕ ಕುಣಗಳ್ಳಿ ಗ್ರಾಮದ ಸರ್ವೇ ನಂ ೭೫೩ …

Stay Connected​
error: Content is protected !!