Mysore
29
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ನಗರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೊಡುವ ಗುಮಾನಿ ಇರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ಕೂಬಿಂಗ್ ಅಪರೇಷನ್ ಮಾಡಬೇಕಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಹೇಳಿದರು. ಕುಕ್ಕರ್‌ಬ್ಲಾಸ್ ಆಗಿದೆ ಅಂತ ಪೊಲೀಸರು ಸುಮ್ಮನಿರದೆ ಅನುಮಾನಪಟ್ಟು ತನಿಖೆಗೆ ಇಳಿದ …

ಹನೂರು : ಮೂರು ದಿನದೊಳಗೆ ಮಳಿಗೆದಾರರು ಬಾಡಿಗೆ ಕರಾರು, ಬಾಡಿಗೆ ಪಾವತಿ ಮಾಡದಿದ್ದರೆ ಕಾನೂನಿನಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಮೂರ್ತಿ ಎಚ್ಚರಿಕೆ ನೀಡಿದರು. ಕಳೆದ ಹಲವು ತಿಂಗಳಿನಿಂದ ಲಕ್ಷಾಂತರ ಬಾಡಿಗೆ ಉಳಿಸಿಕೊಂಡಿದ್ದ ಮಳಿಗೆದಾರರಿಗೆ ಹಲವು ಬಾರಿ ನೋಟಿಸ್ ನೀಡಿದ್ದರು …

ದಶಕಗಳಿಂದ ಇಲ್ಲಿ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳು ಮಾಫಿಯಾ ಚಟುವಟಿಕೆ ತಲೆ ಎತ್ತದಂತೆ ಮೈಸೂರನ್ನು ಸುರಕ್ಷಿತಗೊಳಿಸಿದ್ದಾರೆ. ಹಿಂದೆ ಇಲ್ಲಿ ಕೆಲಸ ಮಾಡಿದ ಎಲ್.ರೇವಣಸಿದ್ದಯ್ಯ, ಡಿ.ಎನ್.ಮುನಿಕೃಷ್ಣ, ಎಚ್.ಆರ್.ಕಸ್ತೂರಿ ರಂಗನ್, ಕೆಂಪಯ್ಯ ಮುಂತಾದ ಅಧಿಕಾರಿಗಳು ರೌಡಿ ಚಟುವಟಿಕೆಗಳು, ಅಕ್ರಮ ದಂಧೆಗಳ ಮೇಲೆ ನಿರಂತರ ದಾಳಿ …

ಬೆಂಗಳೂರು, ಚಾಮರಾಜನಗರ, ಪರಿಯಾಪಟ್ಟಣದಲ್ಲಿ ಪತ್ತೆಯಾಗ್ದಿ ನಕಲಿ ಕಾರ್ಡ್ ಜಾಲv ವರದಿ : ಬಿ.ಎನ್.ಧನಂಜಯಗೌಡ ಮೈಸೂರು : ಶಂಕಿತ ಉಗ್ರ ಶಾರಿಖ್ ನಕಲಿ ಆಧಾರ್ ಕಾರ್ಡ್ ಅನ್ನು ಬಳಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದಿದ್ದ ಎಂಬ ತನಿಖಾ ಅಂಶವನ್ನು ಗಮನಿಸಿದರೆ, ರಾಜ್ಯದಲ್ಲಿ ನಕಲಿ …

ಗುಮಡ್ಲುಪೇಟೆ ಪಟ್ಟಣದಲ್ಲಿ ಕ್ಯಾಂಟೀನ್ ಪುನರಾರಂಭಿಸಲು ಸಾರ್ವಜನಿಕರ ಆಗ್ರಹ ವರದಿ: ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕಡಿಮೆ ಬೆಲೆಗೆ ತಿಂಡಿ, ಊಟ ಸಿಗುತಿದ್ದ ಇಂದಿರಾ ಕ್ಯಾಂಟೀನ್‌ಗೆ ಸಬ್ಸಿಡಿ ನೀಡುತ್ತಿಲ್ಲ ಎಂಬ ಕಾರಣ ಹೇಳಿ ಗುತ್ತಿಗೆದಾರರು ಕ್ಯಾಂಟೀನ್‌ಗೆ ಬೀಗ ಹಾಕಿದ ಪರಿಣಾಮ ಬಡವರ ಹೊಟ್ಟೆಗೆ ಬರೆ …

ಬಸ್‌ಗಳೇ ಕೆಲವೆಡೆ ನಿಲ್ಲೋಲ್ಲ: ಕಸದಿಂದ ಜನರೂ ಬಹಳ ಕಡೆ ಬರೋಲ್ಲ ! ವರದಿ: ಗಿರೀಶ್ ಹುಣಸೂರು ಮೈಸೂರು: ನಗರದ ಊಟಿ ರಸ್ತೆಯಲ್ಲಿ ಜೆಎಸ್‌ಎಸ್ ಕಾಲೇಜು ಬಳಿ ನಿರ್ಮಿಸಿದ್ದ ಬಸ್ ತಂಗುದಾಣದ ಗೋಪುರ ಶೈಲಿ ವಿವಾದಕ್ಕೀಡಾಗಿ ಬಿಜೆಪಿಯ ಸಂಸದ-ಶಾಸಕರ ನಡುವೆಯೇ ತೀವ್ರ ತಿಕ್ಕಾಟ …

ಶಿವ ದೇವಾಲಯಗಳಲ್ಲಿ ದೀಪೋತ್ಸವ, ಧಾರ್ಮಿಕ ಕಾರ್ಯ ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು. ಕೊರೊನಾ ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಕಾರ್ತಿಕ ಮಾಸದ ಧಾರ್ಮಿಕ ಆಚರಣೆ ಕಳೆಗುಂದಿತ್ತು. …

ಮೈಸೂರು:  ಮೈಸೂರಿನ ದೇವನೂರು ಕೆರೆಯಲ್ಲಿ ರಸ್ತೆ ಕಾಮಗಾರಿ ನಿರ್ಮಾಣ. ಸೂರ್ಯ ನಾರಾಯಣ ದೇವಸ್ಥಾನ ಮುಖ್ಯರಸ್ತೆಯಿಂದ ಮತ್ತೊಂದು ಕಡೆಗೆ ಹೋಗುವ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಮಾಡಲಾಗಿದೆ. ಕೆರೆಯ ಒಂದು ಭಾಗವನ್ನು ಮುಚ್ಚಿ ಸಮತಟ್ಟು ಮಾಡಲಾಗಿದೆ. ಸ್ಥಳಕ್ಕೆ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ …

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆ ಅತ್ಯಗತ್ಯ. ಕ್ರೀಡಾ ಚಟುವಟಿಕೆಗಾಗಿ ದಿನದ ಒಂದೂವರೆ ಗಂಟೆ ಮೀಸಲಿಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಪೊಲೀಸ್ ಸಿಬ್ಬಂದಿಗೆ ಕಿವಿ ಮಾತು ಹೇಳಿದರು. ಮಂಗಳವಾರ ನಗರದ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ಮೂರು …

ನಿಲ್ಲದ ಬೇಟೆಗಾರರ ದುಷ್ಕೃತ್ಯ: ಅರಣ್ಯ ಇಲಾಖೆ ಬಿಗಿ ಪಹರೆಗೆ ಒತ್ತಡ್ಙ  ವರದಿ : ಅನಿಲ್ ಅಂತರಸಂತೆ ಅಂತರಸಂತೆ: ಆಹಾರ ಅರಸಿ ನಾಡಿಗೆ ಬರುವ ಸಾಕಷ್ಟು ಕಾಡುಪ್ರಾಣಿಗಳು ಕಳ್ಳಬೇಟೆಗಾರರ ಉರುಳಿಗೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಪ್ರಾಣಿ ಪ್ರಿಯರಲ್ಲಿ ಆತಂಕ ಹುಟ್ಟಿಸಿದೆ. ಅರಣ್ಯ ಇಲಾಖೆ …

Stay Connected​
error: Content is protected !!