Mysore
25
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆ ಹಿಡಿಯುವ ಕಾರ್ಯಚರಣೆ ಮುಂದುವರೆದಿದ್ದು ಡ್ರೋನ್ ಕ್ಯಾಮೆರಾದಲ್ಲಿ ಚಿರತೆ ಚಲನ ವಲನದ ನಿಗಾವಹಿಸಲಾಗಿದೆ. ಶ್ರೀ ಕ್ಷೇತ್ರ ಮಲೆ …

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ. ಹೌದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಈ ಕೃಷಿ ಬ್ರಹ್ಮಾಂಡ ಬೆಳೆಗಳ ಪ್ರದರ್ಶನ ನಡೆದಿದ್ದು, ಇದನ್ನು ವೀಕ್ಷಿಸಿದ ಆಸಕ್ತರು ನಿಬ್ಬೆರಗಾಗಿದ್ದಾರೆ. ಏಕದಳ …

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಗೌಸಿಯಾನಗರದ ನಿವಾಸಿ ಶಹಬಾಜ್(26) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಸಿಯಾನಗರದ …

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ ಸೆರೆಹಿಡಿಯಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಡಿಸಿಎಫ್ ಭಾಸ್ಕರ್ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು ಎರಡು …

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣಗೊಂಡಿರುವ ರೆಸಾರ್ಟ್‌ಗಳು, ಕಟ್ಟಡಗಳನ್ನು ಮತ್ತು ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣ ತೆರವು ಗೊಳಿಸುವಂತೆ ಒತ್ತಾಯಿಸಿ ಸೇವ್ ಕಬಿನಿ ಮತ್ತು ರೈತ ಸಂಘಟನೆಗಳು …

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದರಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ. …

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮಂಡ್ಯ ಜಿಲ್ಲಾ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ನೂತನವಾಗಿ ನವೀಕರಣ …

2.36 crore collected in last 30 days from male mahadeshwara betta

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ ವಿಧಿಸಲಾಗಿದ್ದು, ಪಾದಯಾತ್ರೆ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದ್ದರ ಪರಿಣಾಮ ಈ ನಿರ್ಬಂಧ ಹೇರಲಾಗಿದೆ. ಮಂಡ್ಯದ …

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಜ.22 ರಿಂದ 31 ರವರೆಗೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ …

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ ಇಟ್ಟುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಬಿಜೆಪಿ ಯುವ ಮುಖಂಡ ನಿಶಾಂತ್ ತಿಳಿಸಿದರು. ಹನೂರು ಪಟ್ಟಣದ ಕ್ರಿಸ್ತರಾಜ ವಿದ್ಯಾ ಸಂಸ್ಥೆಯಲ್ಲಿ …

Stay Connected​
error: Content is protected !!