ಬಂದೋಬಸ್ತ್‌ಗೆ ೧೫೦ ಪೊಲೀಸರ ನಿಯೋಜನೆ; ನಾಟಕ ನೋಡಲು ಬಂದವರ ಸಂಪೂರ್ಣ ತಪಾಸಣೆ ಮೈಸೂರು: ಇಡೀ ಹಿಂದುಸ್ಥಾನವನ್ನು ಇಸ್ಲಾಂ ರಾಷ್ಟ್ರವನ್ನಾಗಿ ಪರಿವರ್ತಿಸುತ್ತೇನೆ ಎಂದು ಕತ್ತಿ ಝಳಪಿಸುವ ಟಿಪ್ಪು... ಅಲ್ಲಿನ ಜನರನ್ನು ಕೊಂದಾದರೂ ಕೊಡಗನ್ನು ವಶಕ್ಕೆ ಪಡೆಯಬೇಕು ಎಂದು ಘರ್ಜಿಸುವ ಟಿಪ್ಪು... ಸಾಮಾನ್ಯ ಸೈನಿಕ …
ಬಂದೋಬಸ್ತ್‌ಗೆ ೧೫೦ ಪೊಲೀಸರ ನಿಯೋಜನೆ; ನಾಟಕ ನೋಡಲು ಬಂದವರ ಸಂಪೂರ್ಣ ತಪಾಸಣೆ ಮೈಸೂರು: ಇಡೀ ಹಿಂದುಸ್ಥಾನವನ್ನು ಇಸ್ಲಾಂ ರಾಷ್ಟ್ರವನ್ನಾಗಿ ಪರಿವರ್ತಿಸುತ್ತೇನೆ ಎಂದು ಕತ್ತಿ ಝಳಪಿಸುವ ಟಿಪ್ಪು... ಅಲ್ಲಿನ ಜನರನ್ನು ಕೊಂದಾದರೂ ಕೊಡಗನ್ನು ವಶಕ್ಕೆ ಪಡೆಯಬೇಕು ಎಂದು ಘರ್ಜಿಸುವ ಟಿಪ್ಪು... ಸಾಮಾನ್ಯ ಸೈನಿಕ …
ಸಂಚಾರ ಪೊಲಿಸರಿಂದ ಒಂದು ವಾರಗಳ ಕಾಲ ಆಪರೇಷನ್ ತ್ರಿಬಲ್ ರೈಡಿಂಗ್ ಮೈಸೂರು: ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವ ಪ್ರಕರಣಗಳು ಮೈಸೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂಬ ಕಾರಣಕ್ಕಾಗಿ ನಗರ ಪೊಲೀಸ್ ಆುುಂಕ್ತರ ಸೂಚನೆ ಮೇರೆಗೆ ನ.೨೦ರಿಂದ ೨೮ ವರೆಗೆ ತ್ರಿಬಲ್ ರೈಡ್ …
ಹನೂರು : ಕಡೇ ಕಾರ್ತಿಕ ಸೋಮವಾರವಾದ (ಇಂದು) ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಜರುಗುವ ಶ್ರೀ ಮಹದೇಶ್ವರರ ಮಹಾಜ್ಯೋತಿ ದರ್ಶನಕ್ಕೆ (ದೀಪೋತ್ಸವ) ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಗಳು ಜರುಗಿದೆ. ಮ.ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ ಸ್ವಾಮಿಗೆ ವಿಶೇಷ …
ಚಿಕ್ಕಮಗಳೂರು: ಆನೆ ದಾಳಿಯಿಂದ ತತ್ತರಿಸಿದ ಗ್ರಾಮಸ್ಥರು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರ ಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ. ಆನೆ ದಾಳಿಯ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಹೋಗಿದ್ದ ಶಾಸಕರು ಮತ್ತು ಗ್ರಾಮಸ್ಥರ ಮಧ್ಯೆ …
ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಭಾನುವಾರ ದಲಿತ ಕೇರಿಯ ಜನರೆಲ್ಲರೂ ಒಟ್ಟು ಸೇರಿ ಗ್ರಾಮದ ಎಲ್ಲ 42 ತೊಂಬೆ ( ಮಿನಿ ಟ್ಯಾಂಕ್) ಗಳ ಬಳಿ ಹೋಗಿ ನೀರು ಕುಡಿದರು. ಅವರಿಗೆ ಇಷ್ಟೊಂದು ಕಡೆಗಳಲ್ಲಿ ನೀರು ಕುಡಿಯುವ ದಾಹವೇನೂ ಇರಲಿಲ್ಲ. ಆದರೆ …
ಮೈಸೂರು: ಸಿದ್ದರಾಮಯ್ಶ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಬಿಜೆಪಿ ಕಾತುರದಿಂದ ಕಾಯುತ್ತಿದ್ದದ್ದು ಏಕೆ ಎಂಬುದು ಈಗ ಸ್ಪಷ್ಟವಾಗಿದೆ. ಸಿದ್ದರಾಮಯ್ಶ ಅವರು ಸ್ಪರ್ಧಿಸುವ ಕ್ಷೇತ್ರದಲ್ಲಿ ಮತದಾರರ ಮಾಹಿತಿ ಡಿಲೀಟ್ ಮಾಡಿಸಿ ಅವರನ್ನು ಸೋಲಿಸಲು ಪ್ಲ್ಯಾನ್ ಮಾಡಿತ್ತು ಎಂಬ ಅನುಮಾನ ವ್ಯಕ್ಯವಾಗುತ್ತಿದೆ ಎಂದು …
ಮೈಸೂರು: ಬಿಜೆಪಿಯಲ್ಲಿ ಯಾರಿಗೂ ಕಿರುಕುಳ ನೀಡುವ ವಾತಾವರಣ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ಎಸ್.ಎ.ರಾಮದಾಸ್ ಆರೋಪಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ರಾಮದಾಸ್ …
ಮೈಸೂರು: ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳ ಆಡಳಿತ ಕುಲಸಚಿವರನ್ನಾಗಿ ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದ್ದು, ಮೈಸೂರು ವಿವಿ ಕುಲಸಚಿವರಾಗಿ ವಿ.ಆರ್.ಶೈಲಜಾ ಅವರನ್ನು ನೇಮಿಸಲಾಗಿದ್ದು, ಅವರು ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನವರಾದ ಶೈಲಜಾ ಅವರು ತಿ.ನರಸೀಪುರ ತಹಸಿಲ್ದಾರ್ ಆಗಿ, ಪಾಂಡವಪುರ ಉಪವಿಭಾಗಾಧಿಕಾರಿಯಾಗಿ, ಮೈಸೂರು …
ಮೈಸೂರು: ಮೈಸೂರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕಬ್ಬು ಬೆಳೆಗಾರರು ಘೇರಾವ್ ಹಾಕಿದರು. ಮುಕ್ತಗಂಗೋತ್ರಿಯಲ್ಲಿ ಧಿಕ್ಕಾರ ಕೂಗುತ್ತಾ ಸಚಿವರನ್ನು ಅಡ್ಡಗಟ್ಟಿದ್ದರು. ಆಗ ಮಧ್ಯಪ್ರವೇಶಿಸಿದ ಪೊಲೀಸರು ರೈತರನ್ನು …
ಮೈಸೂರು: ಗ್ರಾಮೀಣ ಪ್ರದೇಶದ ಬಡ ಜನತೆಗೆ ಶಿಕ್ಷಣ ಮತ್ತು ಆರೋಗ್ಯ ಸುಧಾರಣೆಗೆ ಒತ್ತು ನೀಡುವ ಧ್ಯೇಯ ಹೊಂದಿರುವ ಅಸ್ತಿತ್ವ ಫೌಂಡೇಷನ್ ವತಿಯಿಂದ ಭಾನುವಾರ ನಂಜನಗೂಡು ತಾಲ್ಲೂಕಿನ ಗೆಜ್ಜಿಗನಹಳ್ಳಿಯಲ್ಲಿ ಏರ್ಪಡಿಸಿದ್ದ ಮೊದಲ ಆರೋಗ್ಯ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು. ೨೦೦ಕ್ಕೂ ಹೆಚ್ಚು ಜನರು …