ಯಥಾಸ್ಥಿತಿ ಕಾಪಾಡುತ್ತೇವೆ: ಶಾಸಕ ದಿನೇಶ್ ಗೂಳಿಗೌಡರಿಗೆ ಸಚಿ ನಾರಾಯಣಗೌಡ ಪತ್ರ ಮಂಡ್ಯ: ಕೃಷಿ ಇಲಾಖೆ ಜತೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಸಂಬAಧ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿರುವುದನ್ನು ಪರಿಶೀಲಿಸಿದ್ದು, ಯಥಾಸ್ಥಿತಿ ಕಾಪಾಡಲು ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿದ್ದಾಗಿ ರೇಷ್ಮೆ ಸಚಿವ …
ಯಥಾಸ್ಥಿತಿ ಕಾಪಾಡುತ್ತೇವೆ: ಶಾಸಕ ದಿನೇಶ್ ಗೂಳಿಗೌಡರಿಗೆ ಸಚಿ ನಾರಾಯಣಗೌಡ ಪತ್ರ ಮಂಡ್ಯ: ಕೃಷಿ ಇಲಾಖೆ ಜತೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಸಂಬAಧ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿರುವುದನ್ನು ಪರಿಶೀಲಿಸಿದ್ದು, ಯಥಾಸ್ಥಿತಿ ಕಾಪಾಡಲು ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿದ್ದಾಗಿ ರೇಷ್ಮೆ ಸಚಿವ …
ಲಾರಿಗಳ ಸಂಚಾರದಿAದ ಹಾಳಾದ ರಸ್ತೆಗಳ ಅಭಿವೃದ್ಧಿಪಡಿಸಲು ಆಗ್ರಹ ಪಾಂಡವಪುರ: ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಅಭಿವೃದ್ಧಿಪಡಿಸುವ ವೇಳೆ ಅಧ್ವಾನಗೊಂಡಿರುವ ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ದಿಪಡಿಸದೆ ಹೋದರೆ ಮೈಸೂರು ಸಂಸದ ಪ್ರತಾಪ್‌ಸಿಂಹ ವಿರುದ್ಧ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಸಿ.ಎಸ್.ಪುಟ್ಟರಾಜು …
ಜಾತ್ರೆ ಸಮೀಪಿಸುತ್ತಿದೆ ಈ ಬಣಗಳ ಜಗಕ್ಕೆ ನಾಂದಿಹಾಡುವಂತೆ ಗ್ರಾಮಸ್ಥರ ಒತ್ತಾಯ ಕೊಳ್ಳೇಗಾಲ: ಪ್ರಸಿದ್ಧ ಸಿದ್ದಪ್ಪಾಜಿ ದೇವಾಲಯ ಇರುವ ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಸ್ತಿ ಹಾಗೂ ಆಡಳಿತ ಸಂಬಂಧ ಎರಡು ಬಣಗಳು ಹುಟ್ಟಿಕೊಂಡಿದ್ದು ಈ ಸಂಬಂಧ ಎರಡು ಪ್ರತ್ಯೇಕ ದೂರುಗಳು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ …
ಮೈಸೂರು: ಹುತಾತ್ಮ ಟಿಪ್ಪು ಸುಲ್ತಾನರ ವ್ಯಕ್ತಿತ್ವದ ಬಗ್ಗೆ ಕಾಲ್ಪನಿಕವಾಗಿ ಊಹಿಸಿ ದ್ವೇಷಭರಿತವಾದ ಪುಸ್ತಕ ಮತ್ತು ನಾಟಕ ಮುಟ್ಟುಗೋಲು ಹಾಕಿಕೊಂಡು ಪ್ರದರ್ಶನವನ್ನು ತಡೆಹಿಡಿಬೇಕು ಎಂದು ಫೆಡರೇಷನ್ ಆಫ್ ಮೈಸೂರು ಮುಸ್ಲಿಂ ಆರ್ಗನೈಜೇಷನ್ಸ್ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಮನವಿ ಸಲ್ಲಿಸಿದೆ. ನಗರದ …
ಕೊಳ್ಳೇಗಾಲ: ಪಟ್ಟಣದ ಲಿಂಗಣಾಪುರ ಬಡಾವಣೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ೫೧ ಅರ್ಜಿಗಳನ್ನು ಸ್ವೀಕರಿಸಲಾಯಿತು. ಈ ೫೧ ಅರ್ಜಿಗಳ ಪೈಕಿ ಹೆಚ್ಚು ಖಾತೆ ಬದಲಾವಣೆಗೆ ಸಂಬಂಧಿಸಿದ್ದವುಗಳಾಗಿದ್ದವು. ಕೆಲವರು ೫ ವರ್ಷಗಳ ಕಾಲಕ್ಕೂ ಹೆಚ್ಚು ಸಮಯವಾದರೂ ನಮಗೆ ಖಾತೆ …
ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲಾ ಅಗಲಿ ವರ್ಷ ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಅಪ್ಪು ಅವರನ್ನು ಜೀವಂತವಾಗಿರಿಸಿದೆ. ಅಪ್ಪು ನಡೆದ ಹಾದಿಯಲ್ಲೆ ನಡೆಯುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ಅಪ್ಪು …
ಮೈಸೂರು : ವಾರ್ಡ್ ನಂಬರ್ 49ರ ಲಕ್ಷ್ಮಿಪುರಂ ಭಾಗದ ಜಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಭಾಭವನದ ಪಕ್ಕದ ಲಕ್ಷ್ಮಿಪುರಂ 2ನೇ ಕ್ರಾಸ್ ನಲ್ಲಿ ಸತತವಾಗಿ ಸಾರ್ವಜನಿಕರು ಕಸವನ್ನು ಬಿಸಾಡುತ್ತಿದ್ದುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದ ಕಾರಣ ಇಂದು ಶಾಸಕರಾದ ಎಸ್ಎ …
ನಂಜನಗೂಡು : ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲೆಂದೇ ಸರ್ಕಾರ 108 ಅಂಬ್ಯುಲೆನ್ಸ್ ಸೇವೆಯನ್ನು ಒದಗಿಸಿದೆ ಆದರೆ ತಾಲ್ಲೂಕಿನ ಹಿಮ್ಮಾವು ಬಳಿ ಕಳೆದ ನಾಲ್ಕು ದಿನಗಳಿಂದ ರಸ್ತೆ ಮಧ್ಯೆ ನಿಂತಲ್ಲೇ ನಿಂತಿದೆ ಇಲ್ಲೊಂದು ಸರ್ಕಾರಿ 108 ಆಂಬ್ಯುಲೆನ್ಸ್. ಹೌದು, ಈ …
ಮೈಸೂರು: ಟಿಪ್ಪು ನಿಜಕನಸುಗಳು ಹೆಸರಿನಲ್ಲಿ ತನ್ನ ಸುಳ್ಳು ಅಜೆಂಡಾ ಹೇರಲು ಹೊರಟಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ಬಂಧಿಸಿ, ಟಿಪ್ಪು ನಿಜಕನಸುಗಳು ನಾಟಕ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ನಾಟಕ ಪ್ರದರ್ಶನವನ್ನೂ ತಡೆಹಿಡಿಯಬೇಕು ಎಂದು ಎಸ್‌ಡಿಪಿಐ ರಾಜ್ಯ …
ಅಮಾವಾಸ್ಯೆ ಬಾಳಲ್ಲಿ ಮೂಡಿದ ಬೆಳದಿಂಗಳು ಮೈಸೂರು : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಕೃತಕ ಕಾಲು ಜೋಡಣೆಯನ್ನು ಸ್ವತಃ ಸಚಿವರೇ ಶಾಸಕ ಅನಿಲ್ ಚಿಕ್ಕಮಾದು …