ಸಂಸದ ಪ್ರತಾಪ್ - ಶಾಸಕ ರಾಮದಾಸ್ ಜಟಾಪಟಿಗೆ ಹೊಸ ಟ್ವಿಸ್ಟ್ ಮೈಸೂರು: ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಸ್.ಎ.ರಾಮದಾಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿರುವ ಮೈಸೂರು -ನಂಜನಗೂಡು ರಸ್ತೆಯ ಜೆಎಸ್‌ಎಸ್ ಕಾಲೇಜು ಬಸ್ ತಂಗುದಾಣ ರಾತ್ರಿ ಬಣ್ಣ ಬದಲಾಯಿಸಿದೆ. ಬಸ್ ನಿಲ್ದಾಣದ …
ಸಂಸದ ಪ್ರತಾಪ್ - ಶಾಸಕ ರಾಮದಾಸ್ ಜಟಾಪಟಿಗೆ ಹೊಸ ಟ್ವಿಸ್ಟ್ ಮೈಸೂರು: ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಸ್.ಎ.ರಾಮದಾಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿರುವ ಮೈಸೂರು -ನಂಜನಗೂಡು ರಸ್ತೆಯ ಜೆಎಸ್‌ಎಸ್ ಕಾಲೇಜು ಬಸ್ ತಂಗುದಾಣ ರಾತ್ರಿ ಬಣ್ಣ ಬದಲಾಯಿಸಿದೆ. ಬಸ್ ನಿಲ್ದಾಣದ …
ಮಂಡ್ಯ: ಮಂಡ್ಯ ಅಂಬರೀಶ್ ಅವರ ಕರ್ಮಭೂಮಿ ಹಾಗಾಗಿ ರಾಜಕೀಯ ಬಿಟ್ಟರೂ ಮಂಡ್ಯವನ್ನು ಬಿಡಲ್ಲ ಎಂದು ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, " ಹೊಸ ಕ್ಷೇತ್ರ ಹುಡುಕುತ್ತಿರುವವರು ಯಾರು ಅಂತ ಗೊತ್ತಿಲ್ಲ. ಸುಮಲತಾ ಮಂಡ್ಯ ಬಿಟ್ಟು …
ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಸುದ್ದಿಗೋಷ್ಠಿಯಲ್ಲಿ ಕೆ.ವೆಂಕಟರಾಜು ಮಾಹಿತಿ ಚಾಮರಾಜನಗರ: ಶಾಂತಲಾ ಕಲಾವಿದರು ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶಾಂತಲಾ ಕಲಾವಿದರು ಟ್ರಸ್ಟ್ನ ಕೆ.ವೆಂಕಟರಾಜು ತಿಳಿಸಿದರು. ೧೯೭೩ರ ಡಿಸೆಂಬರ್ ೧೦ …
ಹನೂರು : ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಬುಧವಾರ ಅಜ್ಜೀಪುರ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನಲ್ಲಿ ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದರು ಎಂಬ ದೂರಿನ ಮೇಲೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿಗಳು ನಕಲಿ …
ಚಾಮರಾಜನಗರ: ಬಿಜೆಪಿ ವತಿಯಿಂದ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶವು ನ.೨೦ ರಂದು ಬಳ್ಳಾರಿಯಲ್ಲಿ ನಡೆಯಲಿದ್ದು, ಜಿಲ್ಲೆಯ ೬ ರಿಂದ ೭ ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಲ್ಲೇಶ್ ತಿಳಿಸಿದರು. ಬಜೆಪಿಯ ರಾಷ್ಟ್ರೀಯ ಅಧ್ಯಕ್ಷ .ಪಿ.ನಡ್ಡಾ ಅವರು …
ಅರಣ್ಯ ಇಲಾಖೆಯ ಜೆಸಿಬಿ ಕಾರ್ಯಾಚರಣೆಯಲ್ಲಿ ಕೊನೆಗೂ ಬಲೆಗೆ ಬಿದ್ದ ಮೊಸಳೆ ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೊಸಳೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಗುರುವಾರ ಬೆಳಗ್ಗೆ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಂಜೆ …
ನಿಮ್ಮಲ್ಲಿ ಕೈಮುಗಿಯುವೆ,ನನ್ನನ್ನು ಬಿಟ್ಟು ಬಿಡಿ: ಎಸ್.ಎ.ರಾಮದಾಸ್ ಮೈಸೂರು: ನಿಮ್ಮಲ್ಲಿ ಕೈ ಮುಗಿಯುವೆ. ದಯಮಾಡಿ ನನ್ನನ್ನು ಬಿಟ್ಟು ಬಿಡಿ ಎನ್ನುತ್ತಲೇ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅರೆಕ್ಷಣ ಗದ್ಗದಿತರಾದರು. ನಗರದ ಎಲೆತೋಟದ ಬಳಿ ನಿರ್ಮಿಸುತ್ತಿರುವ ಬಸ್ ನಿಲ್ದಾಣದ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರತಿಕ್ರಿಯೆ …
ಮೈಸೂರು: ನಾನು ರಂಗಾಯಣದ ನಿರ್ದೇಶಕನಾಗಿದ್ದ ಸಂದರ್ಭದಲ್ಲಿ ಗಿರೀಶ್ ಕಾರ್ನಾಡ್ ಅವರ ಟಿಪ್ಪು ಕಂಡ ಕನಸುಗಳು ನಾಟಕ ಪ್ರದರ್ಶನಕ್ಕೆ ಆರು ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಆದರೆ, ಈಗೀನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ೧೫ ಲಕ್ಷ ರೂ.ಅನುದಾನ ಬಿಡುಗಡೆಯಾಗಿತ್ತು ಎಂದು ಸುಳ್ಳು ಹೇಳಿಕೆ …
ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ. ನಗರದ …
ವಿವಿಧ ಕ್ಷೇತ್ರಗಳ ಪ್ರಮುಖರು, ಸಂಘಟನೆಗಳ ಮುಖ್ಯಸ್ಥರ ಉಪಸ್ಥಿತಿ ನಂಜನಗೂಡು: ನಗರದಲ್ಲಿ ಬುಧವಾರ ನಡೆದ ‘ಆಂದೋಲನ ೫೦ ಸಾರ್ಥಕ ಪುಂಣ’ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು, ಜನಪ್ರತಿನಿಧಿಗಳು, ಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಿಗಳು, ಓದುಗರು ಮುಂತಾದವರು ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಎಂ.ರಾಮು, …