ಸೋಮವಾರಪೇಟೆ: ಬೆಂಗಳೂರಿನಲ್ಲಿ ವಾಸವಾಗಿದ್ದ ಪಟ್ಟಣದ ಮಸಗೋಡು ಗ್ರಾಮದ ಎಂ.ಎಸ್. ಶಿವಣ್ಣ ಎಂಬುವರ ಪುತ್ರಿ ಶ್ವೇತಾ (28) ನೇಣು ಬಿಗಿದುಕೊಂಡು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ ಅವರಿಗೆ ಕಳೆದ 11 ತಿಂಗಳ ಹಿಂದೆಯಷ್ಟೆ ಅಭಿಷೇಕ್ ಎಂಬುವವರ ಜೊತೆಗೆ ವಿವಾಹವಾಗಿತ್ತು. ವಿವಾಹದ ನಂತರ …
ಸೋಮವಾರಪೇಟೆ: ಬೆಂಗಳೂರಿನಲ್ಲಿ ವಾಸವಾಗಿದ್ದ ಪಟ್ಟಣದ ಮಸಗೋಡು ಗ್ರಾಮದ ಎಂ.ಎಸ್. ಶಿವಣ್ಣ ಎಂಬುವರ ಪುತ್ರಿ ಶ್ವೇತಾ (28) ನೇಣು ಬಿಗಿದುಕೊಂಡು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ ಅವರಿಗೆ ಕಳೆದ 11 ತಿಂಗಳ ಹಿಂದೆಯಷ್ಟೆ ಅಭಿಷೇಕ್ ಎಂಬುವವರ ಜೊತೆಗೆ ವಿವಾಹವಾಗಿತ್ತು. ವಿವಾಹದ ನಂತರ …
ಹುಣಸೂರು : ಎನ್.ಎಸ್.ಎಸ್ ಶಿಬಿರಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಾಯವಾಗಲಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಮೊದಲು ಜಾಗೃತರಾಗಿ ನಂತರ ಮತ್ತೊಬ್ಬರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಕರೆ ನೀಡಿದರು. ತಾಲೂಕಿನ ಗಾವಡಗೆರೆ ಹೋಬಳಿಯ ಅಗ್ರಹಾರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ …
ಮಡಿಕೇರಿ : 2022 ನೇ ಸಾಲಿನ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬವನ್ನು ಆಚರಣೆ ಮಾಡಲು ತೀರ್ಮಾಣ ಮಾಡಲಾಗಿದ್ದು ಈ ಸಂಬಂಧ , ಬೆಳ್ಳಿಹಬ್ಬಕ್ಕಾಗಿ ಕಲಾವಿದರಿಂದ ಲೋಗೋ ಆಹ್ವಾನಿಸಲಾಗಿದೆ. ಕಲಾವಿದರು ರಚನೆ ಮಾಡಿದ ಲೋಗೋವನ್ನು ಎ4 ಅಳತೆಯಲ್ಲಿ ಪ್ರಿಂಟ್ ಮಾಡಿರಬೇಕು, ಬಂದಂತಹ …
ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ ಮಲೆ ಮಹದೇಶ್ವರ ಬೆಟ್ಟ ಗ್ರಾಮ …
ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಫಾ.ಮದಲೈ ಮುತ್ತು ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮೈಸೂರು ಧರ್ಮ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ …
ವರದಿ :ಮಹಾದೇಶ್ ಎಂ ಗೌಡ ಹನೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು ಪಟ್ಟಣ ಪಂಚಾಯಿತಿಗೆ ಆಯ್ಕೆಯಾಗಿರುವ ಮೂವರು ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಲು ಶಾಸಕ ಆರ್ ನರೇಂದ್ರ ಹಾಗೂ ಕಾರ್ಯಾಧ್ಯಕ್ಷ ಕೆಪಿಸಿಸಿ ಧ್ರುವ ನಾರಾಯಣ್ …
ಹನೂರು: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಬಂದಿರುವ ಗ್ರಾ ಪಂ ಸದಸ್ಯರುಗಳು ಹಾಗೂ ಕಾರ್ಯಕರ್ತರುಗಳಿಗೆ ಅಭಾರಿಯಾಗಿದ್ದೇನೆ ಎಂದು ಜೆಡಿಎಸ್ ಮುಖಂಡ ಎಂಆರ್ ಮಂಜುನಾಥ್ ತಿಳಿಸಿದರು. ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸೇರಿದಂತೆ ಕಾರ್ಯಕರ್ತರು ಪಕ್ಷ …
ಹನೂರು: ನಿಮ್ಮ ಆಶೀರ್ವಾದದಿಂದ ಸತತ 3 ಬಾರಿ ಜಯಗಳಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಎಐಸಿಸಿ ಆದೇಶದ ಮೇರೆಗೆ ಕೆಪಿಸಿಸಿ ವತಿಯಿಂದ ಅಭ್ಯರ್ಥಿಗಳ ಆಯ್ಕೆಗೆ ಕರೆಯಲಾಗಿದ್ದ ಅರ್ಜಿ …
ಕಾಯಕಲ್ಪಕ್ಕೆ ಕಾಯುತ್ತಿದೆ ಮೈಸೂರು ವಿವಿ ಆವರಣದ ಪಾರಂಪರಿಕ ಕಟ್ಟಡ -ಗಿರೀಶ್ ಹುಣಸೂರು ಮೈಸೂರು: ಎಲ್ಲವೂ ಸರಿಯಾಗಿದ್ದರೆ ಈ ಅರಮನೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಬೇಕಿತ್ತು. ಪ್ರತಿ ದಿನ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ಕೊಡಬೇಕಿತ್ತು. ರಾಜ ಪ್ರಭುತ್ವದ ವೈಭವದಿಂದ ಹಿಡಿದು …
ಭಾರತೀನಗರ: ಕರಪತ್ರ ಹಂಚಿಕೆ ಮಾಡುವ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಣ್ಣೂರು ಚರ್ಚ್ ಬಳಿ ನಡೆದಿದೆ. ಗ್ರಾಮದ ಚರ್ಚ್ ಬಳಿ ಟಿ.ಎಸ್. ಕುಮಾರ್ ನಾಯಕ, ಎಸ್.ಸುಮಂತ್, ಈ.ಎನ್. ವಿನಯ್ ಗೌಡ, …