Mysore
24
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಶಾಸಕ ಎಲ್.ನಾಗೇಂದ್ರ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು. ಮಹಾತ್ಮ ಗಾಂಧಿ ನಗರವಿಕಾಸ ಯೋಜನೆ ಅನುದಾನ ೪೦ ಲಕ್ಷ ರೂ.ಕುಕ್ಕರಹಳ್ಳಿಯ ವಿವಿಧ ರಸ್ತೆ ಮತ್ತು ಚರಂಡಿ ನಿರ್ಮಾಣ, ೧೫ನೇ ಹಣಕಾಸು ಯೋಜನೆಯಡಿ ಜಯಲಕ್ಷ್ಮಿಪುರಂ ೪ನೇ ಮೇನ್ …

ಹನೂರು : ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವುದನ್ನು ಶಾಸಕ ಆರ್.ನರೇಂದ್ರ ವಿರೋಧಿಸಿದ್ದು ಸರ್ಕಾರದ ಹಣದಲ್ಲಿ ಬಿಜೆಪಿ ಚಿಹ್ನೆಯಂತಿರುವ ಕೇಸರಿ ಬಣ್ಣ ಹಾಕುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ. ಪಟ್ಟಣದ ಜಿ. ವಿ.ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ …

ಮೈಸೂರು: ಸ್ವಪಕ್ಷೀಯರಾದ ಶಾಸಕರು ಹಾಗೂ ಸಂಸದರು ಸ್ವಪ್ರತಿಷ್ಠೆ, ಧರ್ಮ ರಾಜಕಾರಣ ಬಿಟ್ಟು ಅಭಿವೃದ್ಧಿ ರಾಜಕಾರಣ ಮಾಡಲಿ. ಬಸ್ ತಂಗುದಾಣವನ್ನು ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಇದು ಅವರ ಖಾಸಗಿ ಸ್ವತ್ತಲ್ಲ ಎಂದು ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಚಾಮರಾಜನಗರ: ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಖಾಯಂಗೊಳಿಸಬೇಕು ಮತ್ತು ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಬೇಕು ಎಂದು ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಶಂಕರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಎಲ್ಲ ಆರೋಗ್ಯ ಉಪ ಕೇಂದ್ರಗಳನ್ನು ಆರೋಗ್ಯ …

ಮೈಸೂರು: ಉತ್ತಮ ಆರೋಗ್ಯ, ಉತ್ಸಾಹ ಹಾಗೂ ಉಲ್ಲಾಸಭರಿ ಜೀವನಕ್ಕಾಗಿ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಹೇಳಿದರು. ಬುಧವಾರ ನಗರದ ಬೇಡನ್‌ಪೂವೆಲ್ ಪಬ್ಲಿಕ್ ಶಾಲೆಯ ಕ್ರೀಡಾ ಮೈದಾನದಲ್ಲಿ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ವತಿಯಿಂದ ದಿ.ಹೆಚ್.ಕೆಂಪೇಗೌಡ, ದಿ.ಆರ್.ನಂಜಯ್ಯ ಮತ್ತು …

ಮೈಸೂರು: ಜಾಗೃತ ಗ್ರಾಹಕರು ಸಮಾಜದ ಪ್ರಗತಿಯ ಮಾನದಂಡ ಎಂಬುದನ್ನು ಎಲ್ಲರೂ ನೆನಪಿಡಬೇಕು ಎಂದು ಉಪ ಪೊಲೀಸ್ ಆಯುಕ್ತರಾದ ಗೀತಾ ಪ್ರಸನ್ನ ಅಭಿಪ್ರಾಯಪಟ್ಟರು. ಬುಧವಾರ ಶೇಷಾದ್ರಿ ಅಯ್ಯರ್ ರಸ್ತೆ, ಹಳೆ ಖಒಅ ಹತ್ತಿರ ಇರುವ ವಿದ್ಯಾವರ್ಧಕ ಕಾಲೇಜು ಆವರಣದಲ್ಲಿ ಅಖಿಲ ಭಾರತೀಯ ಗ್ರಾಹಕ …

ಮೈಸೂರು: ಭಾರತದಂತಹ ದೇಶಗಳಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಬಹಳ ಆತಂಕಕಾರಿ ವಿಚಾರ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ನಗರದ ಕಲಾಮಂದಿರದಲ್ಲಿ ಅಖಿಲ ಭಾರತ ಹಿರಿಯ ನಾಗರಿಕರ ಒಕ್ಕೂಟ ವತಿಯಿಂದ ಆಯೋಜಿಸಿದ್ದ ೨೦ ನೇ ರಾಷ್ಟ್ರೀಯ ಹಿರಿಯ …

ಚಾಮರಾಜನಗರ: ಇಲ್ಲಿನ ಸಾರ್ವಜನಿಕ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗವನ್ನು ಸಿಮ್ಸ್‌ಗೆ ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದವರು ಬುಧವಾರ ನಗರದಲ್ಲಿ ಪ್ರತಿಭಟನೆ ಮಾಡಿದರು. ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಶಾಸಕ ವಾಟಾಳ್ ನಾಗರಾಜ್ ಮಾತನಾಡಿ, ಸ್ಥಳಾಂತರ …

ಹನೂರು : ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡುವ ಮೊದಲು ಬೆಟ್ಟದ ತಪ್ಪಲಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಲೆ …

ಮೈಸೂರು : ಮೈಸೂರಿನ ದಸರಾ ವಸ್ತುಪ್ರದರ್ಶನದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವರಕೋಡು ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ ಇತಿಹಾಸ ಬಿಂಬಿಸುವ ಜನಪದ ಪೌರಾಣಿಕ ನೃತ್ಯ  ಕಾರ್ಪ್ರಯಕ್ದರಮರ್ಶಿಸಿ ವೇದಿಕೆಗೆ ಮೆರಗು ತಂದುಕೊಟ್ಟು ಕಲಾಭಿMಆನಿಗಳ ಗಮನ ಸೆಳೆದರು. ಕರ್ನಾಟಕ …

Stay Connected​
error: Content is protected !!