Mysore
22
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಯವರ ಮೂಗಿನಡಿಯಲ್ಲೇ ದೊಡ್ಡ ಭ್ರಷ್ಟಾಚಾರ ನಡೆಯುತ್ತಿರುವ ಕಾರಣ ಹಣಕಾಸು ಖಾತೆಗೆ ಪ್ರತ್ಯೇಕ ಸಚಿವರನ್ನು ನೇಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ವಿನಿಯೋಗದ ಪವರ್ ಇಟ್ಟುಕೊಂಡರೂ ಸಂಪನ್ಮೂಲ ಕ್ರೋಢೀಕರಣಕ್ಕೆ ನಿಗಾ …

ಬಾಡಿಗೆದಾರರು, ಪಿಜಿಯಲ್ಲಿ ಇರುವವರು ನಿಯಮ ಪಾಲಿಸದಿದ್ದರೆ, ಮಾಲೀಕರೇ ಹೊಣೆ ಮೈಸೂರು : ಬಾಡಿಗೆ ಮನೆ ಮತ್ತು ರೂಮ್‌ಗಳು, ಪಿಜಿಗಳಲ್ಲಿ ಇರುವವರು ತಮ್ಮ ಪೂರ್ವಾಪರ ಮಾಹಿತಿಯನ್ನು ಕಡ್ಡಾಯವಾಗಿ ಒಂದು ತಿಂಗಳೊಳಗೆ ಪೊಲೀಸರಿಗೆ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು. …

ಸಂವಿಧಾನ ದಿನದ ಅಂಗವಾಗಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮೊದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪ್ರಗತಿ ಪ್ರೌಢಶಾಲೆಯ ಮಕ್ಕಳಿಗೆ ‘ಸಂವಿಧಾನ ಓದು’ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ …

ಮೈಸೂರು: ಆತ ಎಷ್ಟು ವಿಧೇಯ ಆಗಿದ್ದ ಎಂದರೆ, ಯಾವತ್ತೂ ಒಂದೇಟು ಹೊಡೆಯುವ ಅಗತ್ಯ ಬಂದಿರಲಿಲ್ಲ, ಗದರಿದ ಪ್ರಸಂಗವೂ ಇಲ್ಲ. ಹುಲಿ, ಆನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಆತ ಯಾವತ್ತೂ ಮುಂದಿರುತ್ತಿದ್ದ. ನಾವು ಹೇಳುವುದನ್ನು ಸನ್ನೆ ಮೂಲಕವೇ ಅರ್ಥ ಮಾಡಿಕೊಂಡು ಇತರ ಆನೆಗಳನ್ನು ಜತೆಗೆ …

ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು. ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್ ಎಂಬವರ ಮನೆಯ ಸಮೀಪ ಅನಾರೋಗ್ಯದಿಂದ ಕೊನೆಯುಸಿರೆಳೆಯಿತು. ಗ್ರಾಮಸ್ಥರು ಬಸವನ ಅಂತಿಮ ದರ್ಶನ ಪಡೆದು …

 ಸುದ್ದಿಗೋಷ್ಠಿಯಲ್ಲಿ ಅರಕಲವಾಡಿ ಗುರುಸ್ವಾಮಿ ಸಲಹೆ ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ವಿರುದ್ದ ಕಾಡಾಧ್ಯಕ್ಷರಾದ ನಿಜಗುಣರಾಜು ಮೊದಲು ಇಡಿ ಮತ್ತು ಐಟಿಗೆ ದೂರು ನೀಡಲಿ. ಶಾಸಕರು ದಾಖಲೆಗಳನ್ನು ಒದಗಿಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ …

ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ರೇಣುಕಪ್ರಸನ್ನ ವಿವರಣೆ ಚಾಮರಾಜನಗರ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ೨೩ನೇ ಮಹಾ ಅಧಿವೇಶನವನ್ನು ಡಿ.೨೪ ರಿಂದ ೨೬ ರವರೆಗೆ ದಾವಣಗೆರೆಯ ಎಂ.ಬಿ.ವಿ. ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಪ್ರಸನ್ನ ತಿಳಿಸಿದರು. ಮಹಾಸಭಾದ ರಾಜ್ಯಾಧ್ಯಕ್ಷ ಶ್ಯಾಮನೂರು …

ಅಡ್ಡಂಡ ಕಾರ್ಯಪ್ಪಗೆ ತುರ್ತಾಗಿ ಎಂಎಲ್‌ಸಿ ಆಗಬೇಕಿದೆ: ಅಡಗೂರು ವ್ಯಂಗ್ಯ ಮೈಸೂರು: ರಂಗಾಯಣವನ್ನು ಒಂದು ಧರ್ಮದ ವಿರುದ್ಧ ಅಪಪ್ರಚಾರಕ್ಕೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಚಾರಗಳನ್ನು ಪ್ರಚಾರ ಮಾಡಲು ಬಳಸುತ್ತಿರುವ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ಮೊದಲು ಕಿತ್ತೊಗೆಯಬೇಕು. ಎಂಎಲ್‌ಸಿ ಆಗುವ ಭರದಲ್ಲಿ ಅವರು …

ಮೈಸೂರು: ಇತ್ತೀಚಿಗೆ ಸಂಸತ್ತಿನಲ್ಲಿ ಕುಲಂಕುಶವಾಗಿ ಚರ್ಚೆ ನಡೆಸದೆ ತೆಗೆದುಕೊಳ್ಳುತ್ತಿರುವ ಆತುರದ ನಿರ್ಧಾರಗಳಿಂದ ದೇಶದ ಕಾನೂನುಗಳು ದುರ್ಬಲಗೊಳ್ಳುತ್ತಿವೆ ಎಂದು ಪ್ರೊ.ಬಾಬು ಮ್ಯಾಥ್ಯು ಆತಂಕ ವ್ಯಕ್ತಪಡಿಸಿದರು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ೭೩ನೇ ವರ್ಷದ ಸಂವಿಧಾನ ದಿನಾಚರಣೆ …

ಹನೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕರಡು ಸಮಿತಿ ಅಧ್ಯಕ್ಷತೆಯಲ್ಲಿ ರಚನೆಗೊಂಡ ಭಾರತದ ಸಂವಿಧಾನ ಆಶಯಗಳಿಗನುಗುಣವಾಗಿ ದೇಶವಾಸಿಗಳು ಹಕ್ಕು ಮತ್ತು ಕರ್ತವ್ಯಗಳನ್ನು ಪಾಲನೆ ಮಾಡಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಸಮರ್ಪಣಾ …

Stay Connected​
error: Content is protected !!