ಮೈಸೂರು: ಬುಡಕಟ್ಟು ಜನರ ಸಾಂಪ್ರದಾಯ ನೃತ್ಯ.., ಗೊರವನ ವೇಶ.., ಕೋಣದ ಮುಖವಾಡ..., ಕೋವಿ ಹಿಡಿದ ಆದಿವಾಸಿಗಳು..., ಭೂತ ಕುಣಿತ.., ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಬುಡಕಟ್ಟು ಜನರು ತಮ್ಮ ಕಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು. ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಜಯಂತಿ …
ಮೈಸೂರು: ಬುಡಕಟ್ಟು ಜನರ ಸಾಂಪ್ರದಾಯ ನೃತ್ಯ.., ಗೊರವನ ವೇಶ.., ಕೋಣದ ಮುಖವಾಡ..., ಕೋವಿ ಹಿಡಿದ ಆದಿವಾಸಿಗಳು..., ಭೂತ ಕುಣಿತ.., ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಬುಡಕಟ್ಟು ಜನರು ತಮ್ಮ ಕಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು. ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಜಯಂತಿ …
ಹನೂರು: ಪಟ್ಟಣದಲ್ಲಿ ಯುವ ಮುಖಂಡ ನಿಶಾಂತ್ ಅವರು ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಅಂಗವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದರು. ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ …
ಮೃಗಾಲಯ, ವಸ್ತು ಪ್ರದರ್ಶನದಲ್ಲಿ ಮಕ್ಕಳಿಗೆ ಉಚಿತ ಪ್ರವೇಶ ಮೈಸೂರು: ನಗರದ ಅರಮನೆ, ಮೃಗಾಲಯ, ವಸ್ತು ಪ್ರದರ್ಶನದ ಆವರಣ ಮುಂತಾದ ಪ್ರೇಕ್ಷಣಿಯ ಸ್ಥಳಗಳಲ್ಲಿ ಸೋಮವಾರ ಮಕ್ಕಳದ್ದೇ ಕಾರುಬಾರು. ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಿವಿಧ ಶಾಲೆಗಳ ಮಕ್ಕಳು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ …
ಮೈಸೂರು: ಗುಂಬಜ್ ತೆರವಿಗೆ ನಾನು ತೀರ್ಮಾನ ಮಾಡಿದ್ದೇನೆ. ಅದನ್ನು ಜಿಲ್ಲಾಡಳಿತಕ್ಕೆ ಕೇಳುವ ಅವಶ್ಯಕತೆ ಇಲ್ಲ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೆ. ಎನ್ ಒಸಿ ಕೂಡ …
ಮೈಸೂರು : ನಗರದ ಕ್ರಾಫರ್ಡ್ ಹಾಲ್ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕೇಂದ್ರೀಯ ಭಾಷಾ ಸಂಸ್ಥಾನದ ಕೆಲಸಕ್ಕೆ ನಾನು ಮೈಸೂರಿಗೆ …
ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ. ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ …
ಕರು ಭಕ್ಷಕ ಮೊಸಳೆಯ ಸೆರೆ ಕಾರ್ಯಾಚರಣೆ ವಿಫಲ, ಮತ್ತೆ ಕಾಣಿಸಿಕೊಂಡ ಮೊಸಳೆ ಮೈಸೂರು: ನಗರದ ಜೆಎಎಸ್ ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಭಾನುವಾರ ಕರುವೊಂದನ್ನು ಬಲಿ ತೆಗೆದುಕೊಂಡ ಜಾಗಕ್ಕೆ ಸಮೀಪದಲ್ಲಿಯೇ ಮತ್ತೊಂದು ಮೊಸಳೆ …
ಚಾಮರಾಜನಗರ: ಕನ್ನಡ ರಾಜ್ಯೋತ್ಸವವನ್ನು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ನ.೧೭ರಂದು ನಗರದಲ್ಲಿ ಹಮ್ಮಿಕೊಂಡಿರುವುದಾಗಿ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ತಿಳಿಸಿದರು. ಇಲ್ಲಿನ ಡಾ.ರಾಜಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ೧೧ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ಶೆಟ್ಟಿ, ಚಿತ್ರನಟ ಧನ್ವೀರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು …
ಚಾಮರಾಜನಗರ: ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ದಿ ಸಂಘದಿಂದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಅವರ ೧೪೮ನೇ ಜಯಂತಿಯನ್ನು ಇಲ್ಲಿನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನ.೧೫ರಂದು ಹಮ್ಮಿಕೊಳ್ಳಲಾಗಿದೆ. ಅರಣ್ಯವಾಸಿಗಳಿಗೆ ಒಳಮೀಸಲಾತಿ ನೀಡಬೇಕು, ಮಲೆಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಯೋಜನೆಗಾಗಿ ಮಾಡಬಾರದು ಎಂದು ಒತ್ತಾಯಿಸಿ ಇದೇವೇಳೆ …
ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾದಿಂದ ಕಾರ್ಯಕ್ರಮ ಮೈಸೂರು: ಮಧುಮೇಹ ಹಾಗೂ ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾ ವತಿಯಿಂದ ವಾಕಾಥಾನ್ ಹಮ್ಮಿಕೊಳ್ಳಲಾಗಿತ್ತು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ …