Mysore
21
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ : ತಾಲ್ಲೂಕಿನ ಪುತ್ತನಪುರ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ನಾನಾ ಸರಕಾರಿ ಹಾಗೂ ಅರೇ ಸರಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನಮಗೂ ಹಕ್ಕಿದೆ ನಾಗರೀಕರ ಸಬಲೀಕರಣದ ಕಾನೂನು ಅರಿವು ನೆರವು ಕಾಯ೯ಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ೦ಪನ್ಮೂಲ …

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಒಡೆದು ಹಾಕೋದಾದರೆ, ಅದೆಷ್ಟು ಒಡೆದು ಹಾಕುತ್ತಾರೋ ಒಡೆದು ಹಾಕಲಿ ಎಂದು ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಸವಾಲು ಹಾಕಿದರು. ಗುಂಬಜ್ ಮಾದರಿಯ ಬಸ್ ನಿಲ್ದಾಣ ಧ್ವಂಸ ಮಾಡುವೆ ಎಂಬ ಸಂಸದ ಪ್ರತಾಪ್ …

ಮೈಸೂರು: ಮೈಸೂರಿನ ವಿಜಯನಗರ ನಾಲ್ಕನೇ ಹಂತದಲ್ಲಿರುವ ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಬುದ್ಧಿ ವಿಶೇಷ ಮಕ್ಕಳಿಂದ ಮಾಜಿ ಪಿಎಂ ಜವಾಹರಲಾಲ್‌ನೆಹರು ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಯಿತು. ಸಮರ್ಥನಂ ಸಂಸ್ಥೆಯ ಹಿತೈಷಿ ಸೀತಾಲಕ್ಷ್ಮೀ ಮಾತನಾಡಿ, ಮಕ್ಕಳು ನಾಳಿನ …

ಹನೂರು:ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಮೂರನೇ ಕಾರ್ತೀಕ ಸೋಮವಾರ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜೆ ಸಂಪ್ರದಾಯದಂತೆ ವಿಧಿವಿಧಾನಗಳೊಂದಿಗೆ ಜರುಗಿತು. ಕನಕದಾಸ ಜಯಂತಿ, ಎರಡನೇ ಶನಿವಾರ ವಾರಾಂತ್ಯದ ರಜೆ ಹಿನ್ನೆಲೆ ಜಿಟಿಜಿಟಿ ಮಳೆಯ ನಡುವೆಯೂ ಸಾವಿರಾರು ಭಕ್ತರು ಮಲೆಮಾದೇಶ್ವರ ದರ್ಶನ …

ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು. ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ …

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಜಿಲ್ಲಾ ಪಂಚಾಯಿತಿ ಹೋಬಳಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಬೀದಿನಾಯಿಗಳಿಗೆ ಡಬ್ಲ್ಯು ವಿ ಎಸ್ ಸಂಸ್ಥೆಯವರು ಬೀದಿನಾಯಿ ಹಾವಳಿ ತಡೆಯುವ ನಿಟ್ಟಿನಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ನೀಡಿದ್ದಾರೆ. ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಪಿ ಜಿ ಪಾಳ್ಯ, ಹುತ್ತೂರು, ಒಡೆಯರಪಾಳ್ಯ,ಲೊಕ್ಕನಹಳ್ಳಿ …

ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು. ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ …

ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ದೊರಕದ ಗೃಹಭಾಗ್ಯ: ಒಂದು ವಾರದ ಗಡುವು ನೀಡಿದ ಸಂತ್ರಸ್ತರು ಮಡಿಕೇರಿ: ೨೦೧೮ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂತ್ರಸ್ತರಿಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಮನೆ ಹಸ್ತಾಂತರಿಸದ ಅಧಿಕಾರಿಗಳ ವಿರುದ್ಧ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ …

‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಉಪನಿರ್ದೇಶಕ ರಂಗೇಗೌಡ ಹೇಮಂತ್ ಕುಮಾರ್ ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿರತಕ್ಷಣೆಗಿರುವ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ ಎಂದು ಇಲಾಖೆಯ ಉಪನಿರ್ದೇಶಕ ರಂಗೇಗೌಡ ಅವರು ‘ಆಂದೋಲನ’ ಸಂದರ್ಶನದಲ್ಲಿ ವಿವರಿಸಿದ್ದಾರೆ. …

ಹಾಸನ : ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನ ಪೂಜೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡಿ  ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಈ ಪ್ರವಾಸ ಮುಂದಿನ ವಾರದಿಂದಲೇ ಆರಂಭವಾಗಲಿದೆ ಎಂದರು. …

Stay Connected​
error: Content is protected !!