Mysore
21
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಮನೆಯ ಶೀಟ್ ಕೆಳಭಾಗದಲ್ಲಿ ಸೇರಿದ್ದ ನಾಗರಹಾವನ್ನು ಸೆರೆ ಹಿಡಿಯುವಲ್ಲಿ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಒಳಗಿದ್ದ ಹಾವನ್ನು ರಕ್ಷಿಸಲಾಗಿದೆ. ಮನೆಯಲ್ಲಿ ಹಾವು ಕಂಡು ಭಯಭೀತರಾದ ರಾಜೇಶ್ ಕುಟುಂಬ ಕೂಡಲೇ ಗುಹ್ಯ ಗ್ರಾಮದ …

ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’ ವಿಷಯ ಕುರಿತ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣ ಮಾಜಿ ನಿರ್ದೇಶಕರೂ ಆದ …

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ ಆಚರಿಸಲಾಯಿತು. ಕೊರೊನಾದ ಬಳಿಕ ಕಳೆದ ವರ್ಷ ಜರ್ಮನಿಯಿಂದ ಮೈಸೂರು ಮೃಗಾಲಯಕ್ಕೆ ಪ್ರಾಣಿ ವಿನಿಮಯ …

ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು. ನಾಗಮಲೆ ಶ್ರೀಕ್ಷೇತ್ರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಹ …

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ ನಿಜಗುಣರಾಜು ಒತ್ತಾಯಿಸಿದ್ದಾರೆ. ತೆರಕಣಾಂಬಿ ಗ್ರಾಮದ ಬಳಿ ೮.೨೦ ಎಕರೆ ಕಪ್ಪುಕಲ್ಲು ಕ್ವಾರಿ ಖರೀದಿಸಿದಾಗ …

ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್‌ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ …

ಹನೂರು: ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಪಿಂಚಣಿ ಆದಾಲತ್ ಕಾರ್ಯಕ್ರಮವನ್ನು ಗ್ರಾಮಗಳಲ್ಲಿಯೇ ಆಯೋಜಿಸಲಾಗುತ್ತಿದೆ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ಅವರು ತಿಳಿಸಿದರು. ತಾಲೂಕಿನ ನಾಗನತ್ತ ಗ್ರಾಮದ …

ಮುಡಾದಿಂದ ಡಿಪಿಆರ್ ಟೆಂಡರ್‌ಗೆ ಪ್ರಸ್ತಾವನೆ: ೫ ಕೋಟಿ ರೂ.ಗೆ ಸಿಕ್ಕಿದೆ ಅನುಮೋದನೆ ಮೈಸೂರು: ಮುಡಾದಿಂದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ(ಫೆರಿಫೆರಲ್ ರಿಂಗ್ ರೋಡ್)ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್) ತಯಾರಿಕೆಗೆ ಟೆಂಡರ್ ನೀಡುವುದಕ್ಕೆ ಒಪ್ಪಿಗೆ ನೀಡಲು ಪ್ರಸ್ತಾವನೆಯನ್ನು ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಲಾಗಿದೆ. …

ಹನೂರು: ಸುದ್ದಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಹರದನಹಳ್ಳಿ ರೆಹಮಾನ್ ಅವರ ಅಕಾಲಿಕ ನಿಧನದಿಂದ ಪತ್ರಿಕಾರಂಗ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ. ಮಹಾದೇಶ್ ಅಭಿಪ್ರಾಯಪಟ್ಟರು. ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ …

ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ …

Stay Connected​
error: Content is protected !!