ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ. ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ …
ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ. ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ …
ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು. ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ …
ನ 20,21 ರಂದು ಆರಾಧನಾ ಮಹೋತ್ಸವ ಬೇಗೂರು : ಸಮೀಪದ ಮಂಚಹಳ್ಳಿ ಗ್ರಾಮದ ಮಂಚಹಳ್ಳಿಗವಿ ಕ್ಷೇತ್ರ ಶ್ರೀ ನಾಗಲಿಂಗಸ್ವಾಮಿ ದೇವಾಲಯದಲ್ಲಿ ನ. 20ರ ಭಾನುವಾರ ಮತ್ತು 21 ರ ಕಾರ್ತಿಕ ಸೋಮವಾರ ಆರಾಧನಾ ಮಹೋತ್ಸವ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ …
ಪರೀಕ್ಷೆ ಬರೆಯಲು ಸ್ವಗ್ರಾಮಕ್ಕೆ ಬಂದು ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರ್ಘಟನೆ ಮಂಡ್ಯ: ಪರೀಕ್ಷೆ ಬರೆಯಲು ರಜೆ ಮೇಲೆ ಬಂದಿದ್ದ ಯೋಧನ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕಾರಿಮನೆ ಗೇಟ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ತಾಲ್ಲೂಕಿನ …
ಚಾಮರಾಜನಗರ: ನಗರದ ರಥದ ಬೀದಿಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ ನಾಣ್ಯಗಳ ಮೇಳವನ್ನು ನ.೧೪ ರಿಂದ ೧೯ ರವರೆಗೆ ಬೆಳಗ್ಗೆ ೧೧ ರಿಂದ ಮಧ್ಯಾಹ್ನ ೩.೩೦ ಗಂಟೆ ತನಕ ಹಮ್ಮಿಕೊಳ್ಳಲಾಗಿದೆ ಎಂದು ಶಾಖಾ ವ್ಯವಸ್ಥಾಪಕ ಸಕ್ಸೇನಾ ತಿಳಿಸಿದ್ದಾರೆ. ೫,೧೦ ಮತ್ತು ೨೦ …
ಚಾಮರಾಜನಗರ: ತಾಲ್ಲೂಕಿನ ಎಣ್ಣೆಹೊಳೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನ.೧೪ಮತ್ತು ೧೫ರಂದು ನಡೆಯಲಿದೆ. ನ.೧೪ರಂದು ರಾತ್ರಿ ೧೨ಗಂಟೆಗ ಹಾಲರಿವೆ ಉತ್ಸವ ಹಾಗೂ ನ.೧೫ರಂದು ಬೆಳಗಿನಜಾವ ೬ಗಂಟೆಗೆ ನಂದಿವಾಹನ ಉತ್ಸವ ನಡೆಯಲಿದೆ. ಚಿಕ್ಕೆಂಪಿಹುಂಡಿ, ಬಡಗಲಪುರ, ಅಮಚವಾಡಿ, ಕಟ್ನವಾಡಿ, ಎಣ್ಣೆಹೊಳೆ ಮಹದೇಶ್ವರ ಕಾಲೋನಿ, ಮೂಡ್ಲುಪುರ, ಮಲ್ಲಯ್ಯನಪುರ, …
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿ ಹಣಕಾಸು ಅಧಿಕಾರಿ ಖಾದರ್ ಪಾಷ ಅವರನ್ನು ಆರ್ಥಿಕ ಇಲಾಖೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಗೊಂದಲಕ್ಕೆ ಎಡೆಮಾಡಿದೆ. ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಸ್ತುತ ನಿಯೋಜನೆ ಮೇಲೆ ಕೆಎಸ್ಒಯು ಹಣಕಾಸು …
ಮಂಡ್ಯ: ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡಾಪಟು ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ. ಪಾಂಡಿಚೇರಿ ಮೂಲ ನಿವಾಸಿ, ಸೈಕ್ಲಿಂಗ್ ಕ್ರೀಡಾಪುಟು ಆಲ್‌ಹರ್ಶ್ (೧೭) ಮೃತ ವ್ಯಕ್ತಿ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರ …
ಮೈಸೂರು: ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ವತಿಯಿಂದ ಭಾನುವಾರ (ನ.13) ಬೆಳಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ …
ಚಾಮರಾಜನಗರ: ಜಿಲ್ಲಾ ವಕೀಲರ ಸಂಘದಿಂದ ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ರವಿ ವೆಂಕಪ್ಪ ಹೊಸಮನಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ನ್ಯಾಯಾಲಯ ಸಂಕೀರ್ಣಕ್ಕೆ …