Mysore
21
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ : ಮಡಿಕೇರಿಯಲ್ಲಿರುವ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಚೇರಿಯ ಎಫ್‍ಡಿಎ ಸಾರ್ವಜನಿಕರೊಬ್ಬರಿಂದ ಲಂಚ ಪಡೆಯುವ ವೇಳೆ ದಾಳಿಯಾಗಿದೆ. ಎಫ್‍ಡಿಎ ಲತಾ ಎಂಬವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸೋಮವಾರಪೇಟೆಯ ಲತೀಫ್ ಎಂಬವರು ಸಬ್ಸಿಡಿಯಲ್ಲಿ …

ಹನೂರು : ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ನಡೆಯುತ್ತಿದೆ ಆದರೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ನರೇಂದ್ರ ಅವರನ್ನು ಹೊರತುಪಡಿಸಿ ಇನ್ಯಾರು ಅರ್ಜಿ ಸಲ್ಲಿಸಿಲ್ಲ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಹಾಲಿ …

ಹನೂರು :ಮಲೆ ಮಾದೇಶ್ವರ ವನ್ಯಜೀವಿ ವಲಯವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಯಾವುದೇ ಕಾರಣಕ್ಕೂ ಘೋಷಣೆ ಮಾಡಬಾರದೆಂದು ತಾಲೂಕು ರೈತ ಸಂಘದ ಅಧ್ಯಕ್ಷ ಗೌಡೇಗೌಡ ಒತ್ತಾಯಿಸಿದರು. ಪಟ್ಟಣದ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಲೆ ಮಹದೇಶ್ವರ …

ಮೈಸೂರು: ಕೋಮು ಸೌಹಾರ್ದತೆ ಕೆಡಿಸುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಸಮಾಜದಲ್ಲಿ ಸೌಹಾರ್ದತೆ ಕಾಪಾಡಬೇಕು ಎಂದು ಕರ್ನಾಟಕ ನ್ಯಾಯಪರ ವೇದಿಕೆ ಆಗ್ರಹಿಸಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಗಿರೀಶ್ ಶಿವಾರ್ಚಕ, ಕೆ.ಆರ್.ಕ್ಷೇತ್ರದಲ್ಲಿ ನಿರ್ಮಿಸಿರುವ ಬಸ್ …

ಕೆ.ಆರ್.ವೃತ್ತದಿಂದ ಮಹಾರಾಣಿ ಕಾಲೇಜುವರೆಗೆ ಮೆರವಣಿಗೆ; ಡೊಳ್ಳು, ತಮಟೆ ಸದ್ದಿಗೆ ಕುಣಿದು ಸಂಭ್ರಮಿಸಿದ ವಿದ್ಯಾರ್ಥಿನಿಯರು ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಪರ ಉತ್ಸವ ಕಾಲೇಜಿನ ಆವರಣದಲ್ಲಿ ಹಬ್ಬದ ಸಂಭ್ರಮವನ್ನು ಉಂಟುಮಾಡಿತ್ತು. ಮೆರವಣಿಗೆಯಲ್ಲಿ …

ದೇವನೂರಿನಲ್ಲಿ ಹುಲಿ ನಿರಂತರ ದಾಳಿಗೆ ೮ ರಾಸುಗಳು ಬಲಿ; ಮಹಿಳೆಯಿಂದ ಅರಣ್ಯ ಇಲಾಖೆಗೆ ಮನವಿ ಗೋಣಿಕೊಪ್ಪಲು: ನಿರಂತರ ಹುಲಿ ದಾಳಿಯಿಂದ ಬಾಳೆಲೆ ಸಮೀಪದ ದೇವನೂರು ಗ್ರಾಮದ ಸ್ವಾತಿ ಕುಟ್ಟ್ಂಯು ಎಂಬವರ ೮ ಜಾನುವಾರುಗಳು ಬಲಿಯಾಗಿದ್ದು, ಸುವಾರು ೨ ಲಕ್ಷ ರೂ.ಗಳಿಗೂ ಅಧಿಕ …

ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ ಮೈಸೂರು: ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವ ಇದೆ, ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಹಾಗಾಗಿ ಪ.ಮಲ್ಲೇಶ್ ಅವರು ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸುವಂತೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ …

ಅಂತಿಮ  ಹಂತದಲ್ಲಿ ತಾಂತ್ರಿಕ ಬಿಡ್‌ ಗೆ ಅನುಮೋದನೆ ; ಮೂವರ ತಂಡದಿಂದ ಸರ್ವೇ  - ದೇವನೂರು ಕೆರೆ ಅಭಿವೃದ್ಧಿ ಕುರಿತಂತೆ ಆಂದೋಲನ ದಿನಪತ್ರಿಕೆ ಮಾ.೨೨ರಿಂದ ೧೦ ದಿನಗಳ ಕಾಲ ಅಭಿಯಾನ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು ಮೈಸೂರು: ಅವಸಾನದ ಅಂಚಿಗೆ ತಲುಪಿರುವ ದೇವನೂರು …

ಅವ್ಯವಸ್ಥೆಯ ಕಿರಿಕಿರಿಯಿಂದ ತಂಗುದಾಣದತ್ತ ಸುಳಿಯದ ಪ್ರಯಾಣಿಕರು ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಮುರಿದು ಬೀಳುವ ಹಂತದಲ್ಲಿರುವ ಚಾವಣಿ... ಕುಡುಕರ ಹಾವಳಿ... ರಾತ್ರಿ ವೇಳೆ ಕಗ್ಗತ್ತಲು... ಫುಟ್‌ಪಾತ್ ವ್ಯಾಪಾರಿಗಳ ತಾಣ... ಮೋರಿಯ ಮೇಲೆ ತಂಗುದಾಣ... ಇದು ನಗರದ ಬಸ್ ತಂಗುದಾಣಗಳ ಸ್ಥಿತಿ. ಬಸ್‌ನಲ್ಲಿ ಪ್ರಾಂಣಿಸುವವರ …

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶಬ್ ಅವರ ಫಾರಂ ಹೌಸ್ ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಿಹಾರ ಮೂಲದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 43 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ತಿ.ನರಸೀಪುರ ತಾಲ್ಲೂಕಿನ ಫಾರಂ ಹೌಸ್ನಲ್ಲಿ …

Stay Connected​
error: Content is protected !!