ಅಕ್ರಮ ಮನೆ ನಿರ್ಮಾಣ ಪ್ರಶ್ನಿಸಿದ್ದೇ ನಿವೃತ್ತ ಐಬಿ ಅಧಿಕಾರಿಯ ಕೊಲೆಗೆ ಕಾರಣವಾಯಿತು. ಮೈಸೂರು : ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಮೃತಪಟ್ಟ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್. ಬಿ. ಕುಲಕರ್ಣಿ ಅವರ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು …
ಅಕ್ರಮ ಮನೆ ನಿರ್ಮಾಣ ಪ್ರಶ್ನಿಸಿದ್ದೇ ನಿವೃತ್ತ ಐಬಿ ಅಧಿಕಾರಿಯ ಕೊಲೆಗೆ ಕಾರಣವಾಯಿತು. ಮೈಸೂರು : ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಮೃತಪಟ್ಟ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್. ಬಿ. ಕುಲಕರ್ಣಿ ಅವರ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು …
ವೈದ್ಯರು, ಉಪಕರಣಗಳ ಸಮಸ್ಯೆಯಿಂದ ಜನಸವಾನ್ಯರಿಗೆ ದೊರಕದ ಅಗತ್ಯ ಸೇವೆ; ಸಮಸ್ಯೆ ಬಗೆಹರಿಸಲು ಒತ್ತಾಯ ವರದಿ: ಲಕ್ಷ್ಮೀಕಾಂತ್ ಕೋಮಾರಪ್ಪ ಸೋಮವಾರಪೇಟೆ: ಪಟ್ಟಣ, ಗ್ರಾಮೀಣ ಪ್ರದೇಶಗಳ ಎಲ್ಲ ವರ್ಗಗಳ ರೋಗಿಗಳಿಗೆ ಆಸರೆಯಾಗಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯವಾಗಿ ಇರಬೇಕಾದ ವೈದ್ಯರು ಹಾಗೂ ಉಪಕರಣಗಳ ಕೊರತೆಯಿಂದ …
ಬದಿಗಳಲ್ಲಿ ಬೆಳೆದು ನಿಂತ ಜಾಲಿ ಮುಳ್ಳು, ಗಿಡಗಂಟಿ; ತಿರುವುಗಳಲ್ಲಿ ಎದುರಿನ ವಾಹನವೇ ಕಾಣಿಸದ ಸ್ಥಿತಿ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲೇ ಅತಿ ಹೆಚ್ಚು ವಾಹನಗಳು ಓಡಾಡುವ ಗ್ರಾಮೀಣ ರಸ್ತೆ ಎಂದೇ ಗುರುತಿಸಿಕೊಂಡಿರುವ ಗುಂಡ್ಲುಪೇಟೆ-ಬಾಚಹಳ್ಳಿ ಸಂಪರ್ಕ ರಸ್ತೆಯ ಬದಿಯಲ್ಲಿ ಗಿಡಗಂಟಿಗಳು ಬೆಳೆದು ನಿಂತು …
ಕ್ಲಿಕ್ಸ್ ಕ್ಯಾಂಪಸ್‌ನ ಸಹಯೋಗದೊಂದಿಗೆ ವಿವಿ ವಿದ್ಯಾರ್ಥಿಗಳಿಗೆ ದೊರೆಯಲಿದೆ ಅನೇಕ ತರಬೇತಿ ಮೈಸೂರು: ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಮತ್ತು ಕ್ಲಿಕ್ಸ್ ಕ್ಯಾಂಪಸ್ ಒಡಂಬಡಿಕೆ ಕಾರ್ಯಕ್ರಮದಲ್ಲಿ ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕೆರಿಯರ್ ಹಬ್‌ನ ನಿರ್ದೇಶಕ ಪ್ರೊ.ಹಂಸವೇಣಿ ಮತ್ತು ಕ್ಲಿಕ್ಸ್ ಕ್ಯಾಂಪಸ್‌ನ …
ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್‌ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ. ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ ಠಾಣೆಯ ಮಹದೇವಸ್ವಾಮಿ ಗಾಯಗೊಂಡಿರುವ ಎಎಸ್‌ಐಗಳು. ಬೆರಟಹಳ್ಳಿ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದ್ವಿಚಕ್ರವಾಹನದಲ್ಲಿ ಕರ್ತವ್ಯಕ್ಕೆ ಬರುವಾಗ …
ಹನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು. ಪಟ್ಟಣದ ರೈತ ಸಂಪರ್ಕ ಕೇಂದ್ರ ಸಮೀಪ ನಿರ್ಮಾಣ ಮಾಡುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ …
ಹುಣಸೂರು : ಹನಗೋಡು ಸಮೀಪದ ಕಿರಂಗೂರು ಗ್ರಾಮದಲ್ಲಿ ರೈತನೊಬ್ಬ ಸಾಲಭಾದೆಗೆ ಹೆದರಿ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರಾಮು ಕೆ ಬಿ (38) ಮೃತ ರೈತ. ಮೃತರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳ, ರಾಗಿ ಮತ್ತು …
ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆಪ್ರಾರಂಭವಾಗಲಿದೆ. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ಘಟಕದಲ್ಲಿ ಶೇ.೯೦ರಷ್ಟು ಕಾಮಗಾರಿಗಳು ಮುಗಿದಿದ್ದು,ರಸ್ತೆ,ವಿದ್ಯುತ್ ಟ್ರಾನ್ಸ್ …
120 ವರ್ಷಗಳನ್ನು ಪೂರೈಸಿರುವ ಕಟ್ಟಡ ಕೊನೆಯ ದಿನಗಳನ್ನು ಎಣಿಸುತ್ತಿದೆ ಕೆ.ಬಿ.ರಮೇಶ ನಾಯಕ ಮೈಸೂರು: ಮೈಸೂರು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮಂಡಿ ಮಾರುಕಟ್ಟೆ ಕೂಡ ನಿರ್ವಹಣೆ ಕೊರತೆಯಿಂದ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ. ಚಾಮರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿರುವ ಈ ಮಾರುಕಟ್ಟೆ …
ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ …