Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಪೋಕ್ಸೋ ಕಾಯಿದೆಯಡಿ ಬಂಧನದಲ್ಲಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನಲ್ಲಿದ್ದ ಇವರನ್ನು ಪೊಲೀಸರು ವಿಚಾರಣೆಗಾಗಿ ಶುಕ್ರವಾರ ನಸುಕಿನಲ್ಲಿ …

ಚಾಮರಾಜನಗರ: ತಮಿಳುನಾಡಿನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಜಿಲ್ಲೆಯಾದ್ಯಂತ ಶುಕ್ರವಾರ ಜಿಟಿಜಿಟಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ 10 ಗಂಟೆಗೆ ಶುರುವಾದ ತುಂತುರು ಮಳೆ ಸಂಜೆವರೆಗೂ ಒಂದೇ ಸಮನೆ ಬಿದ್ದಿತು. 5 ಗಂಟೆಯಲ್ಲಿ ನಿಂತಿದ್ದು ದಟ್ಟ ಮೋಡಕವಿದ ಶೀತವಾತಾವರಣ …

ಬುದ್ಧವಿಹಾರದಲ್ಲಿ ಎಸ್‌ಎಫ್‌ಐನ ೧೧ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ * ಆಧುನಿಕ ಆಂಜನೇಯರನ್ನು ಸೃಷ್ಟಿಸಿ ಸಾಂಸ್ಕೃತಿಕ ಗುಲಾಮಗಿರಿಗೆ ಮತ್ತೆ ತಳ್ಳಲು ಯತ್ನ * ಎಸ್‌ಎಫ್‌ಐನಿಂದ ನೂತನ ಶಿಕ್ಷಣ ನೀತಿಯ ವಿರುದ್ಧ ದೇಶಾದ್ಯಂತ ತೀವ್ರ ಹೋರಾಟದ ಎಚ್ಚರಿಕೆ * ಎಸ್‌ಎಫ್‌ಐ ನೂತನ ಜಿಲ್ಲಾ ಪದಾಧಿಕಾರಿಗಳ …

ಗ್ರಾಮದಲ್ಲಿ ಹಬ್ಬದ ವಾತಾವರಣ; ಜಾತ್ರೆಗೆ ಸಕಲ ಸಿದ್ಧತೆ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.14  ರಿಂದ ನ.16  ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ. ನ.14  ರ ಸೋಮವಾರ ಹಸಗೂಲಿ …

ಹನೂರು: ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಪಳನಿಮೇಡು ಶಾಲೆಯ ಮೇಲ್ಚಾವಣಿ ದುರಸ್ತಿ ಗೊಂಡಿರುವುದರಿಂದ ಮಳೆಯ ನೀರು ಶಾಲೆಯ ಒಳಗೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಕ್ಕೆ ತೀವ್ರ ತೊಂದರೆಯಾಗಿದೆ. ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದಲ್ಲಿ …

ಹನೂರು: ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಪಳನಿಮೇಡು ಶಾಲೆಯ ಮೇಲ್ಚಾವಣಿ ದುರಸ್ತಿ ಗೊಂಡಿರುವುದರಿಂದ ಮಳೆಯ ನೀರು ಶಾಲೆಯ ಒಳಗೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಕ್ಕೆ ತೀವ್ರ ತೊಂದರೆಯಾಗಿದೆ. ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದಲ್ಲಿ …

40ಸಾವಿರ ಬಾಡಿಗೆ ನಿಗದಿ ಮಾಡಿದ್ದರೂ ಮದುವೆ ಮಾಡಲು ಯಾರೂ ಮುಂದೆ ಬರುತ್ತಿಲ್ಲ ಮೈಸೂರು: ದೂರದ ಊರುಗಳಿಂದ ಮೈಸೂರಿಗೆ ಬಂದವರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸುವ ಜತೆಗೆ ಮದುವೆ ಸಮಾರಂಭಗಳಿಗೆ ಒದಗಿಸುವ ಉದ್ದೇಶದಿಂದ ಮಹಾರಾಜರು ಕಟ್ಟಿಸಿದ್ದ ನಂಜರಾಜ ಬಹದ್ದೂರ್ ಛತ್ರ ನಿರ್ವಹಣೆ ಕೊರತೆಯಿಂದ ಅವಸಾನದ …

ಮೈಸೂರು : ನಗರದ ದಸರಾ ವಸ್ತು ಪ್ರದರ್ಶನದಲ್ಲಿ ಇಂದು ಕನಕದಾಸರ 535ನೇ ಜಯಂತಿಯ ಅಂಗವಾಗಿ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ವಿದ್ವಾನ್ ರಘುರಾಮ್ ತಂಡದವರ ವತಿಯಿಂದ ಭಾವ ರಾಗ ತಾಳ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ …

ಮೈಸೂರು :  ಸದ್ಯದ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಘೋಷಿಸಿದ್ದಾರೆ. ರಾಜೀವ್‌ ನಗರ ಅಲ್‌ ಬದರ್‌ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಶರಣಪ್ಪ ವೈಜನಾಥ ಹಲಸೆ ಅವರನ್ನು ನೇಮಕ ಮಾಡಿದ್ದು, ಇವರ ಅಧಿಕಾರಾವಧಿ ಮೂರು ವರ್ಷ ಅಥವಾ ೬೫ ವರ್ಷ ವಯೋಮಿತಿವರೆಗೆ ಇರಲಿದೆ. ಪ್ರೊ.ಶರಣಪ್ಪ ವೈಜನಾಥ ಹಲಸೆ ಅವರು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ …

Stay Connected​
error: Content is protected !!