Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೆ.ಆರ್.ನಗರದಲ್ಲಿ ಸುರಕ್ಷ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್ ಉದ್ಘಾಟಿಸಿದ ಶಾಸಕ ಸಾ.ರಾ.ಮಹೇಶ್ ಸಲಹೆ ಕೆ.ಆರ್.ನಗರ: ರಿಕ್ರಿಯೇಷನ್ ಕ್ಲಬ್‌ಗಳು ಮನರಂಜನಾ ಕೂಟದ ಜೊತೆಗೆ ಆರೋಗ್ಯ ಶಿಬಿರ ಹಾಗೂ ಸವಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಸೇವೆ ಮಾಡಬೇಕು ಎಂದು ಶಾಸಕ ಸಾ.ರಾ.ಮಹೇಶ್ ಅಭಿಪ್ರಾಯಪಟ್ಟರು. …

ಮೈಸೂರು : ಮೈಸೂರು ಮೃಗಾಲಯಕ್ಕೆ ಇಂದು ಮೆ.ಧ್ರುವ ಕಂಪ್ಯುಸಾಪ್ಟ್ ಕನ್ಸಲ್ಟೆನಿ ಬೆಂಗಳೂರು, ರವರ ವತಿಯಿಂದ ವೀಕ್ಷಕರ ಅನುಕೂಲಕ್ಕಾಗಿ maini ಕಂಪನಿಯ 11  ಆಸನಗಳ ಒಂದು ಬ್ಯಾಟರಿ ಚಾಲಿತ ವಾಹನವನ್ನು ಖರೀದಿಸಲು ಸಿ.ಎಸ್.ಆರ್ ನಿದಿ ಅಡಿಯಿಂದ ರೂ.೪,೯೮,೭೫೦/-ಗಳ ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ …

ಮೈಸೂರು :ತಾಲ್ಲೂಕಿನ ಬೆಳವಾಡಿಯ ಡಿಕೇಮ್ ರೆಜಿನ್ಸ್ ಕಾರ್ಖಾನೆಯ ಸಮೀಪದಲ್ಲಿ ಇರಿಸಲಾಗಿದ್ದ ಬೋನಿಗೆ ಗಂಡು ಚಿರತೆಯು ಬಿದ್ದಿದ್ದು ಅರಣ್ಯ ಇಲಾಖೆಯ  ಅಧಿಕಾರಿಗಳು ಚಿರತೆಯನ್ನು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಚಿರತೆಯನ್ನು ರವಾನಿಸಿದ್ದಾರೆ. ಚಿರತೆಯು ಸುಮಾರು 6 ರಿಂದ 7 ವರ್ಷದ್ದಾಗಿದ್ದು, ಈ ಚಿರತೆಯನ್ನು ಸೆರೆ …

ಮೈಸೂರು : ನಗರದ ಸರಸ್ವತಿಪುರಂ ನಲ್ಲಿರುವ ಬಲಿಜ ಬಣಜಿಗ ವಿದ್ಯಾರ್ಥಿ ನಿಲಯಕ್ಕೆ ಅಮೇರಿಕಾದ ಮೆಡಿಕಲ್ ಸರ್ಜನ್ ಜನರಲ್  ಅಗಿರುವ ಡಾಕ್ಟರ್‌ ವಿವೇಕ್‌ ಮೂರ್ತಿ ಅವರ ತಂದೆ ಡಾಕ್ಟರ್ ಲಕ್ಷ್ಮೀ ನರಸಿಂಹಮೂರ್ತಿ ಅವರು ಇಂದು ಭೇಟಿ ನೀಡಿ ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು …

ಮಡಿಕೇರಿ: ಮಡಿಕೇರಿಯ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು  ಚೆನ್ನೈನ ಟ್ರೇಡ್ ಸೆಂಟರ್‌ನಲ್ಲಿ ಎರಡು ದಿನಗಳ ಕಾಲ ನಡೆದ ಬ್ರೈನೋಬ್ರೈನ್ ಫೆಸ್ಟ್-೨೦೨೨, ೪೦ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಕೇವಲ ೩ ನಿಮಿಷ ಸಮಯದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ  …

ಹನೂರು: ಸಮಾಜದಲ್ಲಿನ ಶ್ರೇಣಿಕೃತ ಜಾತಿ ವ್ಯವಸ್ಥೆಯನ್ನು ಕಟುವಾಗಿ ತಮ್ಮ ಕೀರ್ತನೆಗಳ ಮೂಲಕ ಖಂಡಿಸಿದ ಭಕ್ತ ಶ್ರೇಷ್ಠ ಕನಕದಾಸರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಅನುಕರಣಿಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು . ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ …

ಮೂಲಭೂತ ಸೌಕರ್ಯಗಳಿಲ್ಲದೆ ನನೆಗುದಿಗೆ ಬಿದ್ದಿದ್ದ ೫ ಕೊಟಿ ರೂ.ವೆಚ್ಚದ ಭವನ ವರದಿ: ಮಂಜು ಕೋಟೆ ಎಚ್.ಡಿ.ಕೋಟೆ: ಪೈಪೋಟಿ, ಗೊಂದಲಗಳ ನಡುವೆ ೫ ಕೋಟಿ ರೂ. ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣಗೊಂಡಿರುವ ಕನಕ ಭವನವನ್ನು ಕನಕ ಜಯಂತಿಯಂದು ಸಾರ್ವಜನಿಕರ ಸೇವೆಗೆ ಸಿದ್ಧವಾಗಿದೆ. ಪಟ್ಟಣದ ಹೃದಯ …

 ಸುಮಾರು ೧೫ ವರ್ಷದ ಹೋರಾಟಕ್ಕೆ ದೊರೆತ ಫಲ: ಕೆಪಿಟಿಸಿಎಲ್‌ನಿಂದ ೧.೫೦ ಎಕರೆ ಜಾಗ ಖರೀದಿ ಗೋಣಿಕೊಪ್ಪಲು: ದಕ್ಷಿಣ ಕೊಡಗಿನ ಗಡಿಭಾಗ ಬಾಳೆಲೆ ವ್ಯಾಪ್ತಿಯ ಸುಮಾರು ೧೫ ವರ್ಷಗಳ ವಿದ್ಯುತ್ ಸಮಸ್ಯೆಗೆ ಕಡೆಗೂ ಮುಕ್ತಿ ದೊರೆಯುವ ದಿನಗಳು ಹತ್ತಿರವಾಗಿದ್ದು, ಕೈನಾಟಿಯಲ್ಲಿ ೬೬ ಕೆ.ವಿ. …

ರಾಜ್ಯಪಾಲರು, ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳು ವಾಸ್ತವ್ಯಹೂಡುವ ಸ್ಥಳ ವರದಿ: ಶಂಕರ ಎಚ್.ಎಸ್. ಮೈಸೂರು: ರಾಜ್ಯಪಾಲರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಗಣ್ಯಾತಿಗಣ್ಯರು ವಾಸ್ತವ್ಯ ಹೂಡುವ ಬಂಗ್ಲೆ ಎಂದೇ ಕರೆಯಿಸಿಕೊಳ್ಳುವ ಸರ್ಕಾರಿ ಅತಿಥಿಗೃಹ(ಗವರ್ನಮೆಂಟ್ ಹೌಸ್) ನಿರ್ವಹಣೆ ಕಾಣದೆ ಕಟ್ಟಡದ ಅಂದ ಹದಗೆಡುವ ಜೊತೆಗೆ ಶಿಥಿಲವಾಗುವ …

ಆರೋಗ್ಯ ಸಚಿವ ಕೆ.ಸುಧಾಕರ್ ಅವರಿಂದ ನಿರ್ದೇಶನ_ ರಾಜೇಶ್ ಬೆಂಡರವಾಡಿ ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಅಸ್ಪತ್ರೆ ಕಟ್ಟಡದಲ್ಲಿ ಪುನರಾರಂಭಿಸಲಾಗಿರುವ ಒಪಿಡಿ ಹಾಗೂ ತುರ್ತು ಚಿಕಿತ್ಸಾ ವಿಭಾಗಗಳನ್ನು ಮುಚ್ಚುವ ಮಾತು ಸಂಬಂಧಿಸಿದ ಸಚಿವರಿಂದಲೇ ಕೇಳಿಬಂದಿದೆ! ಪುನರಾರಂಭಿಸಿದ ಎರಡೇ ತಿಂಗಳಿಗೆ ಮುಚ್ಚುವ …

Stay Connected​
error: Content is protected !!