ಸಿಎಫ್ ಗೆ ಬೃಹತ್ ಹುಲಿ ಪೋಟೋ ಪ್ರೇಮ್ ಉಡುಗೊರೆ ನೀಡಿದ ಅಡವಿ ಅಲರ್ಟ್ ಪೌಂಡೇಷನ್ ಗುಂಡ್ಲುಪೇಟೆ: ಅಡವಿ ಅಲರ್ಟ್ ಫೌಂಡೇಶನ್ ಸಂಸ್ಥಾಪಕ ಪವನ್ ಜೋಶಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಇತರ 2 ಫ್ರೋಟಿ ಲೈನ್ ಸಿಬ್ಬಂದಿಗಳಲ್ಲಿ ದೊಡ್ಡ ಕ್ಯಾನ್ವಾಸ್‌ನಲ್ಲಿ …
ಸಿಎಫ್ ಗೆ ಬೃಹತ್ ಹುಲಿ ಪೋಟೋ ಪ್ರೇಮ್ ಉಡುಗೊರೆ ನೀಡಿದ ಅಡವಿ ಅಲರ್ಟ್ ಪೌಂಡೇಷನ್ ಗುಂಡ್ಲುಪೇಟೆ: ಅಡವಿ ಅಲರ್ಟ್ ಫೌಂಡೇಶನ್ ಸಂಸ್ಥಾಪಕ ಪವನ್ ಜೋಶಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಇತರ 2 ಫ್ರೋಟಿ ಲೈನ್ ಸಿಬ್ಬಂದಿಗಳಲ್ಲಿ ದೊಡ್ಡ ಕ್ಯಾನ್ವಾಸ್‌ನಲ್ಲಿ …
ಹನೂರು: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಣ್ಣೂರು ಗ್ರಾಮದಲ್ಲಿ ಉಚಿತವಾಗಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಹಾಗೂ ಇ ಶ್ರಮ್ ಕಾರ್ಡ್ ಗಳನ್ನು ನೋಂದಣಿ ಮಾಡಲಾಯಿತು. ಧರ್ಮಸ್ಥಳ ಸಂಸ್ಥೆಯ ಪರಶಿವಮೂರ್ತಿ ಮಾತನಾಡಿ ಪ್ರತಿ ಗ್ರಾಮ ಮಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು …
ಮಡಿಕೇರಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಓರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯ ಕಾಸರಗೋಡು ಮೂಲದ ಆರೋಪಿ ಎಂ.ಹೆಚ್. ಶ್ರೀನಾಥ್(೪೫) ಬಂಧಿತ ಆರೋಪಿ. ಮಡಿಕೇರಿ …
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು ಭುವನೇಶ್ವರಿ …
ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವರಿಗೆ ಸೇರಿದ ಒಂದು ಎತ್ತುಗಳು ಚರ್ಮಗಂಟು ರೋಗಕ್ಕೆ ಬಲಿಯಾಗಿವೆ. ಕಳೆದ ಒಂದು ವಾರದ ಹಿಂದೆ ಕಕ್ಕೆ ಮೂಲದ ತಂಗವೇಲು ಎಂಬುವವರಿಗೆ ಸೇರಿದ ಒಂದು ಹಸು ಚರ್ಮ ಗಂಟುರೋಗ ಬಂದು …
೩ ವರ್ಷಗಳಿಂದ ಸಮಸ್ಯೆ ಅನುಭವಿಸುತ್ತಿರುವ ರೈತರು, ಗ್ರಾಮಸ್ಥರು ಮೋಹನ್ ಕುಮಾರ್ ಬಿ.ಟಿ. ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯ ೨ನೇ ಹಂತದ ಕಾಮಗಾರಿ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, ಆದರೆ, ಕಾಮಗಾರಿ ಆರಂಭವಾಗಿ ೩ ವರ್ಷವಾದರೂ ನಿರೀಕ್ಷಿತ ಮಟ್ಟದಲ್ಲಿ …
ದೆಹಲಿಯಲ್ಲಿ ನಡೆದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಯಳಂದೂರು: ವಾಕೊ ಇಂಡಿಯಾ ಸಂಸ್ಥೆಯಿAದ ದೆಹಲಿಯ ತಲ್ಕಟ್ಟೋರ ಇಂದೋರ್ ಸ್ಟೇಡಿಯಂನಲ್ಲಿ ನಡೆದ ೨ನೇ ಅಂತಾರಾಷ್ಟಿಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಾಲ್ಲೂಕಿನ ಅಗರ ಗ್ರಾಮದ ಇಬ್ಬರು ಚಿನ್ನ, ಬೆಳ್ಳಿ ಪದಕವನ್ನು ಪಡೆದಿದ್ದಾರೆ. ನ.೨ ರಿಂದ …
ಹನೂರು : ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿರುವ ಕಡತಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡಬೇಕೆಂದು ಶಾಸಕ ಆರ್ ನರೇಂದ್ರ ತಹಸೀಲ್ದಾರ್ ಆನಂದಯ್ಯ ರವರಿಗೆ ಸೂಚಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಕರೆಯಲಾಗಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಕ್ರಮ …
ಮೈಸೂರು : ಎನ್‌ಐಇ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಇಂದು ನಗರದ ಮೈಸೂರು ವಿಶ್ವವಿದ್ಯಾನಿಲಯದ ಹಾಕಿ ಮೈದಾನದಲ್ಲಿ ವಿಟಿಯು ಅಂತರ ಕಾಲೇಜು ಮೈಸೂರು ವಿಭಾಗೀಯ ಮಟ್ಟದ ಪುರುಷರ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಹಾಕಿ ಆಟಗಾರ ಡಿ.ಎಸ್.ದರ್ಶನ್ …
ನಿರ್ವಹಣೆ ಇಲ್ಲದೆ ನಲುಗಿದೆ ೧೮೦ ವರ್ಷದ ಕಟ್ಟಡ; ಡಾ.ರಾಜಕುಮಾರ್ ಅಭಿನಯದ ಹಲವು ಚಿತ್ರಗಳು ಇಲ್ಲೇ ಚಿತ್ರೀಕರಣ ಕೆ ಬಿ ರಮೇಶ ನಾಯಕ ಮೈಸೂರು: ಭವಿಷ್ಯದ ಶಿಕ್ಷಕರನ್ನು ರೂಪಿಸುವ ಗುರುತರ ಜವಾಬ್ದಾರಿ ಹೊತ್ತಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಕಾರ್ಯ …