ಹನೂರು: ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಕರುನಾಡ ವಿಜಯಸೇನೆ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಂಗಳವಾರ ರಾತ್ರಿ ಪಿ ಜಿ ಪಾಳ್ಯ ಗ್ರಾಮ ಸಮೀಪ ದ್ವಿಚಕ್ರ ವಾಹನಗಳ ನಡುವೆ …
ಹನೂರು: ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಕರುನಾಡ ವಿಜಯಸೇನೆ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಂಗಳವಾರ ರಾತ್ರಿ ಪಿ ಜಿ ಪಾಳ್ಯ ಗ್ರಾಮ ಸಮೀಪ ದ್ವಿಚಕ್ರ ವಾಹನಗಳ ನಡುವೆ …
ಮೈಸೂರು/ಮಂಡ್ಯ/ಬೆಂಗಳೂರು: ಈಗಾಗಲೇ ಘೋಷಣೆಯಾದಂತೆ ದಸರಾ ಹೊತ್ತಿಗೆ ಬೆಂಗಳೂರು- ಮೈಸೂರು ದಶಪಥ ಜನ ಬಳಕೆಗೆ ಸಂಪೂರ್ಣ ಮುಕ್ತವಾಗಬೇಕಿತ್ತು. ಈಗಾಗಲೇ ಬೆಂಗಳೂರಿನಿಂದ ಮದ್ದೂರುವರೆಗೆ ಬಹುತೇಕ ಕೆಲಸ ಮುಗಿದು ಸಂಚಾರಕ್ಕೆ ಲಭ್ಯವಿದ್ದರೂ ಮದ್ದೂರಿನಿಂದ ಮೈಸೂರುವರೆಗಿನ ಕಾಮಗಾರಿಯೇ ಇನ್ನೂ ಪೂರ್ಣಗೊಂಡಿಲ್ಲ. ಕೋವಿಡ್ ಸಹಿತ ಹಲವು ಕಾರಣಗಳಿಂದ ಇನ್ನೂ …
ತಾತ್ಕಾಲಿಕ ಒಪ್ಪಿಗೆ ದೊರೆಕಿದ್ದು ಅಂತಿಮ ಅನುಮೋದನೆ ಬಾಕಿ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಬೆಳೆಯುತ್ತಿರುವ ಚಾಮರಾಜನಗರದ ಮುಂದಿನ ೨೦ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿರಿಸಿಕೊಂಡು ಚುಡಾ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ (ಪರಿಷ್ಕೃತ -೨)ಕರಡು ಪ್ರತಿಗೆ ಅನುಮೋದನೆ ದೊರಕಿದ್ದು ಅಂತಿಮ ಅನುಮೋದನೆಗಾಗಿ ಸರ್ಕಾರಕ್ಕೆ ಕಳಿಸುವುದಷ್ಟೇ ಬಾಕಿ ಇದೆ. …
ಮೀಸಲಾತಿ ಹೆಚ್ಚಳ ಹೋರಾಟದಲ್ಲಿ ಜಯ: ಸ್ವಾಮೀಜಿಗಳಿಗೆ ಸನ್ಮಾನ ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮೈಸೂರಿನಲ್ಲಿ ಮತ್ತೊಮ್ಮೆ ‘ದಲಿತ ಮುಖ್ಯಮಂತ್ರಿ’ ಕೂಗು ಕೇಳಿ ಬಂದಿದೆ. ರಾಜ್ಯ ಸ್ವಾಭಿಮಾನಿ ಎಸ್‌ಸಿ, ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ವತಿಯಿಂದ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ …
ಬಡ್ಡಿ ಮನ್ನಾ ಮಾಡಿದರೂ ಅಸಲು ಪಾವತಿಸಲು ಹಿಂದೇಟು ; 4 ತಿಂಗಳಲ್ಲಿ 2.50 ಕೋಟಿ ರೂ. ಬಾಕಿ ಹಣ ಪಾವತಿ ಎಚ್.ಎಸ್.ದಿನೇಶ್ ಕುಮಾರ್. ಮೈಸೂರು: ಆರ್ಥಿಕವಾಗಿ ಹಿಂದುಳಿದವರ ಹಿತಾಸಕ್ತಿ ಕಾಯುವ ಉದ್ದೇಶದಿಂದ ನಗರಪಾಲಿಕೆ ಆಯುಕ್ತರು ನೀರಿನ ಕರ ಬಾಕಿಯ ಬಡ್ಡಿ ಮನ್ನಾ …
ಮೈಸೂರು: ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು. ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು ನಡೆದ ಕಾರ್ಯಕ್ರಮಕ್ಕೆಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು. ನಗರಪಾಲಿಕೆ …
ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಭಾಗಿ ಮೈಸೂರು : ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು. ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು …
ಮೈಸೂರು : ಮೈಸೂರಿನ ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೈಸೂರು ಜಿಲ್ಲಾಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ವಿಷ …
ಮೈಸೂರು: ವ್ಯಕ್ತಿಯೊಬ್ಬರಿಗೆ ಪಾನ್ ಕಾರ್ಡ್ ಅಪ್ಡೇಟ್ ನೆಪದಲ್ಲಿ ೩.೨೧ ಲಕ್ಷ ರೂ. ವಂಚಿಸಲಾಗಿದೆ. ಬೋಗಾದಿ ಎರಡನೇ ನಿವಾಸಿ ಡಾ.ಆರ್.ಎಲ್. ಚಿಲಕವಾಡ್ ಹಣ ಕಳೆದುಕೊಂಡವರು. ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ಲಿಂಕ್ ಕಳುಹಿಸಿ, ಅದನ್ನು ಒತ್ತಿದ ವೇಳೆ ಬ್ಯಾಂಕ್ ಖಾತೆಯಿಂದ ೩.೨೧ ಲಕ್ಷ …
ಮೈಸೂರು:ಲ್ಯಾನ್ಸ್‌ಡೌನ್ ಕಟ್ಟಡದ ಬಳಿ 5೦ ವರ್ಷದ ಮಹಿಳೆ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ಮಹಿಳೆಯು ಬೆಂಗಳೂರು ಪೀಣ್ಯ ಮೂಲದ ಭಾಗ್ಯ(೫೦) ಎಂದು ತಿಳಿದು ಬಂದಿದ್ದು, ಅವರ ಕುಟುಂಬದವರು ಬುಧವಾರ ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತಿಯಾದ ಮದ್ಯಪಾನ ಅಥವಾ …