ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಪ್ರೊ.ಎಚ್.ರಾಜಶೇಖರ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ರಾಜ್ಯಪಾಲರ ಕಚೇರಿ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಚೇರಿಯಿಂದ ಬಂದಿದ್ದ ಕಡತಗಳಿಗೆ ಸಹಿ …










