ಪಾರಂಪರಿಕತೆ ಹೊಂದಿರುವ ಮಹಾರಾಜ ಕಾಲೇಜು ಕಟ್ಟಡಕ್ಕೆ ಶೀಘ್ರ ದುರಸ್ತಿ ಅಗತ್ಯವಿದೆ ಬಿ.ಎನ್.ಧನಂಜಯಗೌಡ ಮೈಸೂರು: ಶತಮಾನ ಪೂರೈಸಿರುವ ಮೈಸೂರಿನ ‘ಮಹಾರಾಜ ಕಾಲೇಜು’ ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಲಾಗಿರುವ ವಿಶೇಷ ಕಟ್ಟಡ. ಇಲ್ಲಿ ನೂರು ವರ್ಷಗಳ ಹಿಂದಿನಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನ ದಾಸೋಹ ಉಣಬಡಿಸಲಾಗುತ್ತಿದೆ. ಇಲ್ಲಿ …










