ಹನೂರು: ಬಡವರ ದೀನ ದಲಿತರ ಏಳಿಗೆಗೆ ಶ್ರಮಿಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ .ಇಂದಿರಾ ಗಾಂಧಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ …
ಹನೂರು: ಬಡವರ ದೀನ ದಲಿತರ ಏಳಿಗೆಗೆ ಶ್ರಮಿಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ .ಇಂದಿರಾ ಗಾಂಧಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ …
ಹನೂರು: ಸೂಳೇರಿಪಾಳ್ಯ ಗ್ರಾಮಪಂಚಾಯಿತಿ ವ್ಯಾಪ್ತಿಯ ಆರನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಸವರಾಜು ಶಾಸಕ ಆರ್ ನರೇಂದ್ರ ಅವರಿಗೆ ಸನ್ಮಾನಿಸಿದರು. ಈ ವೇಳೆ ನೂತನ ಗ್ರಾಪಂ ಸದಸ್ಯ ಬಸವರಾಜು ಮಾತನಾಡಿ ನನಗೆ ಬೆಂಬಲ ನೀಡಿರುವ …
ಘಂಟೆ ಮಾತ್ರ ಕಳವಾಗುತ್ತಿರುವ ಬಗ್ಗೆ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಆತಂಕ. ಮಡಿಕೇರಿ: ಕೊಡಗು ಜಿಲ್ಲೆಯ ದೇವಸ್ಥಾನಗಳಲ್ಲಿ ಇದೀಗ ಘಂಟೆಗಳ ಸದ್ದು ಪೊಲೀಸರ ನಿದ್ದೆ ಕೆಡಿಸಿದ್ದು, ಒಂದು ವಾರದೊಳಗೆ ಒಂದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರೋಬ್ಬರಿ ನಾಲ್ಕು ದೇವಸ್ಥಾನಗಳಲ್ಲಿ ಘಂಟೆಗಳು …
ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು (38) ಮೃತಪಟ್ಟವರು. ನಾಲ್ ರೋಡ್ ಗ್ರಾಮದಿಂದ ವಡಕೆಹಳ್ಳ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಸಿಗುವ ಚೆಕ್ …
ಮೈಸೂರು: ಕುಕ್ಕರಹಳ್ಳಿ ಕೆರೆಗೆ ಏರಿಯಲ್ಲಿ ಕಾಣಿಸಿಕೊಂಡಿರುವ ನೀರು ಸೋರಿಕೆಯಿಂದ ಕೆರೆಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿರುವ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ (ಕೆಇಆರ್‌ಎಸ್) ತಂಡ ಇಲ್ಲಿನ ಮಣ್ಣಿನ ಪರೀಕ್ಷೆ ಮಾಡಿ 10 ದಿನಗಳಲ್ಲಿ ವರದಿ ನೀಡುವುದಾಗಿ ತಿಳಿಸಿದೆ. ಕೆಇಆರ್‌ಎಸ್‌ನ ನಿರ್ದೇಶಕ ಡಾ.ಮಹೇಶ್ …
ಮೈಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣದ ತನಕ ಪ್ರಯಾಣ ಬೆಳೆಸಿದ ದಿವ್ಯ ಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ಮಕ್ಕಳು ಮೈಸೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪಯಣ ಮೈಸೂರು: ಹಣವುಳ್ಳವರು ತಮ್ಮ ಮಕ್ಕಳ ಆಸೆಯನ್ನು ಪೂರೈಸಲು ಲಕ್ಷಾಂತರ ರೂ. ವ್ಯಯಿಸಿ ದೇಶ-ವಿದೇಶ ಪ್ರಯಾಣಕ್ಕೆ ಕಳುಹಿಸುವುದು …
ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರ ವಹಿಸಿಕೊಟ್ಟರು.
ಸ್ತನ ಕ್ಯಾನ್ಸರ್ ಜಾಗೃತಿ ಜಾಥಾಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ಮೈಸೂರು: ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ರೋಟರಿ ಮೈಸೂರು ವೆಸ್ಟ್ ಹಾಗೂ ವಿ-ಸಖಿ ಸಂಸ್ಥೆ ವತಿಯಿಂದ ಭಾನುವಾರ ಅಯೋಜಿಸಿದ್ದ ಸೀರೆ ನಡಿಗೆ (ವಾಕಥಾನ್) ಕಾರ್ಯ ಕ್ರಮಕ್ಕೆ …
ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಮತದಾರರ ಬಿಜೆಪಿ ಪರ ಒಲವು ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ವಿಸೋಮಣ್ಣರವರ ನಾಯಕತ್ವಕ್ಕೆ ಜೈ ಎಂದಿದ್ದಾರೆ. ಉಪಚುನಾವಣೆ ಮಾಸ್ಟರ್ ಮೈಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಸಚಿವ …
ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಬಳಿಯ ನಲ್ಲೂರಿನ ನಿವೃತ್ತ ಯೋಧ ಸೋಮೆಂಗಡ ಗಣೇಶ್ ತಿಮ್ಮಯ್ಯ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ತಿಮ್ಮಯ್ಯ ಉತ್ತಮ ಪ್ರಗತಿಪರ ಕೃಷಿಕರು. ಕೃಷಿ ವಿಜ್ಞಾನ ಕೇಂದ್ರದ ಜತೆ ನಿರಂತರ ಸಂಬಂಧ ಹೊಂದಿರುವ …