Mysore
25
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ದಾಖಲೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತವರೂರು ಮೈಸೂರಿಗೆ ಆಗಮಿಸುತ್ತಿದ್ದಾರೆ. ತವರು ಕ್ಷೇತ್ರದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಜಾತ್ರಾ …

ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆರು ಮಂದಿ ಸರ್ಕಾರಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. …

ವಿರಾಜಪೇಟೆ : ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಮತ್ತು ವಾಹನದ ಮಾಲೀಕರಾದ ತಂದೆಯ ಮೇಲೂ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿರಾಜಪೇಟೆ ಬಿಟ್ಟಂಗಾಲ ಗ್ರಾಮದ ಅಂಬಟ್ಟಿ ನಿವಾಸಿ ವಾಹನ ಮಾಲೀಕ ಟಿ.ಆರ್. ಪ್ರಭಾಕರ್(೫೩) …

ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ ಮೇಕೆಯನ್ನು ಕಟ್ಟಿದ್ದಾಗ ಚಿರತೆ ದಾಳಿ ನಡೆಸಿದೆ. ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಿರುವ ಚಿರತೆ ಮೇಕೆಯನ್ನು ಕೊಂದು ಜಮೀನಿನೊಳಗೆ ಸುಮಾರು 15 …

ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ ಪದಾರ್ಥ ಪಡೆದುಕೊಳ್ಳಲು ಬಂದಿದ್ದ ತಾಯಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕನಿಗೆ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿ.ಸಿ …

ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಅಂಗವಾಗಿ ನಗರದ ಕಿರುರಂಗಮಂದಿರದಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ …

ಮೈಸೂರು : ಪರಿಸರವಾದಿಗಳು, ರಾಜಮನೆತನದ ವಿರೋಧದ ನಡುವೆಯೂ ಸದ್ದಿಲ್ಲದೆ ಶುರುವಾಗಿ, ಈಗ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರದಿಂದ ಪೊಲೀಸ್ ಭದ್ರತೆಯಲ್ಲಿ ಮತ್ತೆ ಆರಂಭಿಸಲಾಗುತ್ತದೆ. ಸಂಘಟನೆಯೊಂದರ ಹೋರಾಟದಿಂದಾಗಿ ಶುಕ್ರವಾರ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಪ್ರಸಾದ ಯೋಜನೆಯ ಕಾಮಗಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಸೋಮವಾರ ಪೂರ್ಣ …

ಬಹುರೂಪಿ ಬೆಳ್ಳಿಹಬ್ಬದ ಮಾಹಿತಿ ಸಾರ್ವಜನಿಕರಿಗೆ ತಲುಪಿಸಲು ವಿಫಲ ಮೈಸೂರು : ನಗರದ ರಂಗಾಯಣದ ಬಹುರೂಪಿಗೆ ಈ ಬಾರಿ ಬೆಳ್ಳಿಹಬ್ಬದ ಸಂಭ್ರಮ. ಅದನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ‘ಬಹುರೂಪಿ ಬಾಬಾಸಾಹೇಬ್’ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು, ಅಲ್ಲಿನ ಕಾರ್ಯಕ್ರಮಗಳು ಪ್ರೇಕ್ಷಕರ ಮೆಚ್ಚುಗೆಗೂ ಪಾತ್ರವಾಗಿವೆ. ಸಾಮಾನ್ಯವಾಗಿ …

ಹನೂರು : ಗ್ರಾಮದ ಮುಖ್ಯ ರಸ್ತೆಯ ಸಮೀಪದಲ್ಲಿರುವ ಮಧ್ಯದ ಅಂಗಡಿಗಳನ್ನ ಸ್ಥಳಾಂತರಗೊಳಿಸಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನೊಂದ ಕುಟುಂಬದ ಸದಸ್ಯರು ತಮ್ಮ ಮಕ್ಕಳೊಂದಿಗೆ ಪ್ರತಿಭಟನೆ ಮಾಡಿರುವ ಘಟನೆ ಮಾರ್ಟಳ್ಳಿ ಗ್ರಾಮದಲ್ಲಿ ಶನಿವಾರ ಜರುಗಿದೆ. ಹನೂರು ತಾಲೂಕಿನ …

ಮದ್ದೂರು: ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಸುನಿಲ್‌ ದತ್‌ ಯಾದವ್‌ ಅವರು ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಮದ್ದೂರಿನ ನ್ಯಾಯಾಲಯಕ್ಕೆ ಸಂಬಂಧಪಟ್ಟಂತೆ ಮದ್ದೂರು ನಗರದ ಸರ್ವೆ ನಂಬರ್‌ 800/1, 800/3, 800/1 ರೇಷ್ಮೆ ಇಲಾಖೆಯ ವ್ಯಾಪ್ತಿಗೆ ಬರುವ …

Stay Connected​
error: Content is protected !!