Mysore
26
moderate rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮೈಸೂರು ವಿಶ್ವವಿದ್ಯಾನಿಲುಂದಿಂದ ೨೦೨೨-೨೩ನೇ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ೨೦೨೨-೨೩ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಈಗಾಗಲೇ ಆನ್‌ಲೈನ್ ಪೋರ್ಟಲ್ ಮುಖಾಂತರ ರಿಜಿಸ್ಟರ್ ಆಗಿ ಪ್ರವೇಶ ಪರೀಕ್ಷೆ …

ಸುದ್ದಿಗೋಷ್ಠಿಯಲ್ಲಿ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಮಾಹಿತಿ ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ಜಿಲ್ಲಾದ್ಯಂತ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ೧೦೯೨೦ ವಿವಿಧ ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು …

ಮಳೆ, ಮಂಜು, ಚಳಿ: ಅಕ್ಷರಶಃ ಮಡಿಕೇರಿಯಂತಾದ ಮೈಸೂರು ಮೈಸೂರು :‘ಅಲ್ಲೆಲ್ಲೋ ವಾಯುಭಾರ ಕುಸಿತ, ಇಲ್ಲಿ ಹೀಗೇಕೆ ಮಳೆ ಹನಿಗಳ ಮೊರೆತ?’ ಎಂಬ ಪ್ರಶ್ನೆಯೊಂದಿಗೆ, ಬೆಚ್ಚಗಿರಬೇಕೇನ್ನಿಸುವ ತಣ್ಣನೆಯ ಮಂಕು ಮೈಸೂರಿಗರನ್ನು ಆವರಿಸಿಕೊಂಡಿದೆ. ಹೌದು...ನಗರದಲ್ಲಿ ಶುಕ್ರವಾರದಿಂದ ಜಿನುಗುತ್ತಿರುವ ಜಿಟಿ ಮಳೆ ಮೈಸೂರನ್ನು ಅಕ್ಷರಶಃ ಮಡಿಕೇರಿಯಂತಾಗಿಸಿದೆ. …

ಚಾಮರಾಜನಗರ : ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಜಿಲ್ಲಾ ಅಧ್ಯಕ್ಷ ರಾಗಿ ತಾಲ್ಲೂಕಿನ ಉಮ್ಮತ್ತೂರು ಎಂ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಮೈಸೂರಿನ ಜಲದರ್ಶಿನಿಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ರಾಜು ಅವರು ಚಂದ್ರಶೇಖರ್ ಅವರಿಗೆ ನೇಮಕಾತಿ …

ಸುತ್ತೂರು: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ  ಅವರು ಇಂದು ಮಳೆ ನಡುವೆಯೂ ಕೂಡ ವರುಣ ಕ್ಷೇತ್ರದ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಅಲಗಯ್ಯನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಸಮಸ್ಯೆಗಳು ಇರುವ ಜಾಗವನ್ನು ವೀಕ್ಷಿಸಿ  ಮಳೆಯ ನಡುವೆಯೇ ಗ್ರಾಮಸ್ಥರ ಕುಂದು ಕೊರತೆ …

ಸೋಮವಾರಪೇಟೆ: ಬೆಂಗಳೂರಿನಲ್ಲಿ  ವಾಸವಾಗಿದ್ದ ಪಟ್ಟಣದ ಮಸಗೋಡು ಗ್ರಾಮದ ಎಂ.ಎಸ್. ಶಿವಣ್ಣ ಎಂಬುವರ ಪುತ್ರಿ ಶ್ವೇತಾ (28) ನೇಣು ಬಿಗಿದುಕೊಂಡು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ ಅವರಿಗೆ ಕಳೆದ 11 ತಿಂಗಳ ಹಿಂದೆಯಷ್ಟೆ ಅಭಿಷೇಕ್  ಎಂಬುವವರ ಜೊತೆಗೆ ವಿವಾಹವಾಗಿತ್ತು. ವಿವಾಹದ ನಂತರ …

ಹುಣಸೂರು : ಎನ್.ಎಸ್.ಎಸ್ ಶಿಬಿರಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಾಯವಾಗಲಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಮೊದಲು ಜಾಗೃತರಾಗಿ ನಂತರ ಮತ್ತೊಬ್ಬರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಕರೆ ನೀಡಿದರು. ತಾಲೂಕಿನ ಗಾವಡಗೆರೆ ಹೋಬಳಿಯ ಅಗ್ರಹಾರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ …

ಮಡಿಕೇರಿ : 2022 ನೇ ಸಾಲಿನ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬವನ್ನು ಆಚರಣೆ ಮಾಡಲು ತೀರ್ಮಾಣ ಮಾಡಲಾಗಿದ್ದು ಈ ಸಂಬಂಧ , ಬೆಳ್ಳಿಹಬ್ಬಕ್ಕಾಗಿ ಕಲಾವಿದರಿಂದ ಲೋಗೋ ಆಹ್ವಾನಿಸಲಾಗಿದೆ. ಕಲಾವಿದರು ರಚನೆ ಮಾಡಿದ ಲೋಗೋವನ್ನು ಎ4 ಅಳತೆಯಲ್ಲಿ ಪ್ರಿಂಟ್  ಮಾಡಿರಬೇಕು, ಬಂದಂತಹ …

ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ  ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ  ಮಲೆ ಮಹದೇಶ್ವರ ಬೆಟ್ಟ ಗ್ರಾಮ …

ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ  ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ  ಎಂದು ಫಾ.ಮದಲೈ  ಮುತ್ತು ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ  ಮೈಸೂರು  ಧರ್ಮ ಕ್ಷೇತ್ರದ  ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ …

Stay Connected​
error: Content is protected !!