Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿವಾಸಿಗಳ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂದಿದ್ದ ಆರೋಪಿಗಳಾಗಿದ್ದಾರೆ. ಘಟನೆ ವಿವರ: ಅನ್ಯ …

ಚಾಮರಾಜನಗರ: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ೧೦೮ ಅಡಿಗಳ ಕಂಚಿನ ಪ್ರತಿಮೆಯ ಉದ್ಘಾಟನೆ ಹಾಗೂ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚರಿಸಲಿರುವ ಕೆoಪೇಗೌಡರ ರಥಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು. ನಗರದ ಜಿಲ್ಲಾಡಳಿತ …

ಬಲಿ ಪಾಡ್ಯಮಿಗಿಂತ ನರಕ ಚತುರ್ದಶಿಯಂದೇ ಹೆಚ್ಚು ಸದ್ದು…. ಚಾಮರಾಜನಗರ: ನಗರದಲ್ಲಿ ದೀಪಾವಳಿ ಪಟಾಕಿ ಶಬ್ದ ಕಳೆದ ವರ್ಷಕ್ಕಿಂತ ಈ ಬಾರಿ ಜೋರಾಗಿದ್ದರಿಂದ ಸಹಜವಾಗಿಯೇ ಶಬ್ದಮಾಲಿನ್ಯ ಪ್ರಮಾಣ ಹಿಂದಿಗಿoತ ಸರಾಸರಿ ೮ ಡೆಸಿಬಲ್ನಷ್ಟು ಜಾಸ್ತಿಯಾಗಿದೆ! ದೀಪಾವಳಿಯನ್ನು ಎಂದಿನoತೆ ೩ದಿನಗಳ ಕಾಲ ಆಚರಣೆ ಮಾಡಲಾಗಿದ್ದು …

ಮೈಸೂರು: ಈ ವರ್ಷದ ಮೈಸೂರು ರೇಸುಗಳಲ್ಲಿ ಪ್ರತಿಷ್ಠಿತ ಬೆಟ್‌ವೇ ಮೈಸೂರು ಡರ್ಬಿ ರೇಸ್ ಅ.೩೦ರಂದು ನಡೆುಂಲಿದೆ. ಈ ವಾರಾಂತ್ಯ ಶನಿವಾರ ಮತ್ತು ಭಾನುವಾರ ವಿಶೇಷ ರೇಸುಗಳ ನಡೆಯಲಿದ್ದು, ಪ್ರಮುಖವಾಗಿ ಭಾನುವಾರ ನಡೆುಂಲಿರುವ ಪ್ರತಿಷ್ಠಿತ ಗ್ರೇಡ್ ೧ ಬೆಟ್‌ವೇ ಮೈಸೂರು ಡರ್ಬಿ ರೇಸ್‌ಗೆ …

ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಕೊಂಚ ಹೆಚ್ಚಳವಾಗಿದೆ. ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಅಳೆಯಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮೈಸೂರಿನ …

ಹನೂರು: ನೂತನ ಶಿಕ್ಷಣ ಸಂಸ್ಥೆ ಮುನ್ನಡೆಸುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತಿರುವ ಜೀವರಾಜ್ ಎಜುಕೇಶನಲ್ ಟ್ರಸ್ಟ್ ಅವರ ಕಾರ್ಯವೈಖರಿ ಶ್ಲಾಘನೀಯವಾದದ್ದು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರು ಸಮೀಪದ ಹುಲುಸುಗುಡ್ಡೆ ಬಳಿ ಇರುವ ರಿಪಬ್ಲಿಕ್ ಅಂತರಾಷ್ಟ್ರೀಯ …

ಮೈಸೂರು: ಶಾಸಕ ಬಿ.ಹರ್ಷವರ್ಧನ್ ಮೈಸೂರು ಮೃಗಾಲಯದ ಪ್ರಾಣಿ ದತ್ತು ಸ್ವೀಕಾರ ಯೋಜನೆಯಡಿಯಲ್ಲಿ ‘ಕಪ್ಪು ಚಿರತೆ’ ಅನ್ನು ದತ್ತು ಸ್ವೀಕಾರಿಸಿದ್ದಾರೆ. ಮೃಗಾಲಯದ ಮುಖ್ಯ ಧ್ಯೇಯೋದ್ದೇಶವಾದ ಪ್ರಾಣಿ ಸಂರಕ್ಷಣೆಯಂತಹ ಒಂದು ಮಹತ್ಕಾರ್ಯದಲ್ಲಿ ಕೈ ಜೋಡಿಸುವ ಮೂಲಕ ಉನ್ನತ ಮಟ್ಟದ ಕೊಡುಗೆಯನ್ನು ನೀಡಿರುವ ಶಾಸಕ ಹರ್ಷವರ್ಧನ್ …

ಮೈಸೂರು: ನಗರದ ದಟ್ಟಗಳ್ಳಿಯಲ್ಲಿರುವ ಸ್ವಾಮಿ ಕೊರಗಜ್ಜ ದೈವಸ್ತಾನದಲ್ಲಿ ೧೦ ಸಾವಿರ ದೀಪಗಳನ್ನು ಬೆಳಗುವ ಮೂಲಕ ಹಾಗೂ ಪಟಾಕಿಯನ್ನು ಸಿಡಿಸಿ ಸಂಭ್ರಮಿಸಿ ವಿಶೇಷವಾಗಿ ಆಚರಿಸಲಾಯಿತು. ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ ಮಾತನಾಡಿ, ತುಳುನಾಡಿನ ಆರಾಧ್ಯ ದೈವ ಕೊರಗಜ್ಜನು ಹಿಂದೂ ಧರ್ಮದ …

ಮೈಸೂರು ; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕಟ್ಟ ಕಡೆಯ ಸಿನಿಮಾ ಗಂಧದಗುಡಿಗೆ ಕೋಟೆನಾಡಿನಲ್ಲಿ ಅದ್ದೂರಿ ವೆಲ್ಕಮ್ ಸಿಕ್ಕಿದೆ. ಮೈಸೂರಿನ ಪದ್ಮ ಚಿತ್ರಮಂದಿರದಲ್ಲಿ ತೆರೆಕಂಡ ಸಿನಿಮಾದ ಮೊದಲ ಪ್ರದರ್ಶನ ಬೆಳಗ್ಗೆ 7ಗಂಟೆಗೆ ಶುರುವಾಗಿದ್ದು ಅಪ್ಪು ಫ್ಯಾನ್ಸ್ ಸಾಗರೋಪಾದಿಯಲ್ಲಿ ಆಗಮಿಸಿ …

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ ಪಿರಿಯಾಪಟ್ಟಣ: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಿರಿಯಾಪಟ್ಟಣ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಿ.ದೇವರಾಜ ಅರಸು ಕಲಾ ಭವನವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೇವರಾಜ ಅರಸು ಅಭಿಮಾನಿ, …

Stay Connected​
error: Content is protected !!