ಮೈಸೂರು : ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ …
ಮೈಸೂರು : ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ …
ಮೈಸೂರು: ದಲಿತ, ಹಿಂದುಳಿದ ವರ್ಗಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿದುಕೊಂಡು ಬಂದಿರುವ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬದಲಿಗೆ ಅನ್ಯಾಯ ಮಾಡುವ ಮೀರ್ಸಾದಿಕ್ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಟೀಕಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದುಳಿದ ವರ್ಗಗಳ ನಾಯಕರ ಬಗ್ಗೆ …
ಮೈಸೂರು: ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಗುರುವಾರ ಅಧಿಕಾರ ಸ್ವೀಕರಿಸಿದರು. ಡಾ.ಬಗಾದಿ ಗೌತಮ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿತ್ತು. ಗುರುವಾರ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು …
ಮಂಡ್ಯ : ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರು ತಮ್ಮ ಕೆಲಸಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ನಿಗದಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವುದು. …
ಹನೂರು: ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸರಳವಾಗಿ ಆಚರಿಸುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ಈ ಬಾರಿಯಿಂದ ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ನಿರ್ದೇಶಿಸಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ …
ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಆಕಾಶ್ ಎಸ್. ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹೂ ಗುಚ್ಛ ನೀಡುವ ಮೂಲಕ ನೂತನ ಸಿ.ಇ.ಒ ಅವರಿಗೆ ಅಧಿಕಾರ ಹಸ್ತಾಂತರಿಸಿದರು. …
ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು. ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು. ಆದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿತ್ತು. ಆತಂಕ ದೂರ ಮಾಡುವ ಸಲುವಾಗಿ ಸಭೆ …
ಚಾಮರಾಜನಗರ : ಚಾ.ನಗರ-ಕಾಳನಹುಂಡಿ ರಸ್ತೆಯಲ್ಲಿರುವ ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ. ನೀರು ಕುಡಿಯಲು ಕೆರೆಗೆ ಬಂದಿದ್ದ ಜಿಂಕೆ ಕೆಸರಿನಲ್ಲಿ ಸಿಲುಕಿ ಹೊರಬರಲಾರದೆ ಮೃತಪಟ್ಟಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು..
ಗುಂಡ್ಲುಪೇಟೆ :ಕಾರೊಂದಕ್ಕೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ ತಾಲೂಕಿನ ಬೇಗೂರು ಗ್ರಾಮದ ಪಿಯು ಕಾಲೇಜು ಬಳಿ ನಡೆದಿದೆ. ಎರಡು ಕಾರುಗಳು ಮೈಸೂರು ಕಡೆಯಿಂದ ಬರುತ್ತಿದ್ದವು, ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಒಂದು ಕಾರಿನ …
ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ. ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ …