Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು :  ರಾಜ್ಯಾದ್ಯಾಂತ ಕಾಯಕಯೋಗಿ ಶ್ರೀ ಕುಳುವ ನುಲಿಯ ಚಂದಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತ ಮೈಸೂರು ಆಚರಣೆ ಹಿನ್ನೆಲೆಯಲ್ಲಿ ನಗರ ಜಲದರ್ಶಿನಿ ಪ್ರವಾಸಿಮಂದಿರಲ್ಲಿ ಕುಳುವ ಸಮಾಜದ ವಿವಿಧ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮುದಾಯದ ಪ್ರಜ್ಞಾವಂತರ ಸಭೆಯನ್ನು ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ ಅಂಜನ್ …

ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹನೂರು ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ …

ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ಬದುಕು ಸವೆಸಿದ ಧೀಮಂತ …

ಮೈಸೂರು : ಜಿಲ್ಲೆಯ ಹುಣಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕನಕ ಭವನವನ್ನು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಉದ್ಘಾಟಸಿದರು.  ಈ ಸಂದರ್ಭದಲ್ಲಿ ಕಾಗಿನೆಲೆ ಶ್ರೀ ಕನಕ ಗುರುಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿಯವರು, ಶಾಸಕರಾದ ಯತೀಂದ್ರ, ಎಚ್.ಪಿ. ಮಂಜುನಾಥ್, ಅನಿಲ್ ಚಿಕ್ಕಮಾದು …

ಚಾಮರಾಜನಗರ :  ತಾಲ್ಲೂಕಿನ ಮುರುಟಿ ಪಾಳ್ಯ ಗ್ರಾಮದ ಸಾಯಿ ಫಾರಂನಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಆತಂಕವನ್ನುಂಟು ಮಾಡಿತ್ತು ಬಳಿಕ  ಶ್ರೀನಿವಾಸ್ ಬಾಬು ಅವರು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು  ಸಾಯಿ ಫಾರಂನಲ್ಲಿ ಅಡಗಿದ್ದ ಹೆಬ್ಬಾವನ್ನು ಸಂರಕ್ಷಣೆ ಮಾಡಿ. …

ನಾಗರಹೊಳೆ: ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಚಾಲನೆ ನೀಡಿದರು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ …

ಮೈಸೂರು: ರಸ್ತೆ ಅಪಘಾತ ಹಾಗೂ ಸುರಕ್ಷತಾ ಚಾಲನೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಗರದ ಟ್ರಿನಿಟಿ ಕಾಲೇಜು ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ರೈಡ್ ಫಾರ್ ಲೈಫ್’ ರ್ಯಾಲಿಯಲ್ಲಿ ನೂರಾರು ಜನರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಭಾನುವಾರ ಬೆಳಿಗ್ಗೆ ನಗರದ ಅರಮನೆ ಮುಂಭಾಗವಿರುವ …

ಚಾಮರಾಜನಗರ: ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ರೋಗಿ ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ‌. ಗ್ರಾಮದ ಮಹೇಶ್ ನಾಯಕ್ (36) ಮೃತರು. ಎದೆನೋವಿನಿಂದ ಬಳಲುತಿದ್ದ ಇವರು ಇಂದು ಬೆಳಗ್ಗೆ ತೆರಕಣಾಂಬಿ ಆಸ್ಪತ್ರೆಗೆ ಬಂದಿದ್ದರು. ಆದರೆ ಈ ವೇಳೆ ವೈದ್ಯರು, …

ಮೈಸೂರು: ರಾಜ್ಯ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿ ಬರುವ ವಿವಿಧ ಅಕಾಡೆಮಿ ಹಾಗೂ ವಿವಿಧ ಪ್ರಾಧಿಕಾರಗಳ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕಾತಿ ಮಾಡಿದೆ. ಜತೆಗೆ ಹಳೆ ಸದಸ್ಯರನ್ನು ಕೈ ಬಿಟ್ಟು ಹೊಸಬರನ್ನು ನೇಮಿಸಿದೆ. ಪರಿಷ್ಕೃತಿ ಪಟ್ಟಿಯಲ್ಲಿ ಮೈಸೂರು ಭಾಗದವರ …

ಮೈಸೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು ಮಾಜಿ ಉಪಮುಖ್ಯಮಂತ್ರಿಗಳು ಡಾ.ಜಿ.ಪರಮೇಶ್ವರ್ ರವರ ಹಾಗೂ ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರು ಸಂಸದರು ವಿ.ಶ್ರೀ ನಿವಾಸಪ್ರಸಾದ್ ರವರ ಜನ್ಮದಿನದ ಅಂಗವಾಗಿ ಅದಿಕರ್ನಾಟಕ ರುದ್ರಭೂಮಿ ವಿದ್ಯಾರಣ್ಯಪುರಂ ಮೈಸೂರು ಇಲ್ಲಿ ವಿವಿಧ ಸಸಿಗಳನ್ನು …

Stay Connected​
error: Content is protected !!