ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ರೈತರಿಂದ ಅನಿರ್ದಿಷ್ಟ ಪ್ರತಿಭಟನೆ ಆರಂಭ ಚಾಮರಾಜನಗರ: ಎಂಎಸ್‌ಪಿ ದರದಲ್ಲಿ ಕೃಷಿ ಉತ್ಪನ್ನಗಳ ಖರೀದಿ, ಟನ್ ಕಬ್ಬಿಗೆ ೫೫೦೦ರೂ. ನಿಗದಿ, ವಿದ್ಯುತ್ ಬಾಕಿ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೂರಾರು …
ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ರೈತರಿಂದ ಅನಿರ್ದಿಷ್ಟ ಪ್ರತಿಭಟನೆ ಆರಂಭ ಚಾಮರಾಜನಗರ: ಎಂಎಸ್‌ಪಿ ದರದಲ್ಲಿ ಕೃಷಿ ಉತ್ಪನ್ನಗಳ ಖರೀದಿ, ಟನ್ ಕಬ್ಬಿಗೆ ೫೫೦೦ರೂ. ನಿಗದಿ, ವಿದ್ಯುತ್ ಬಾಕಿ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೂರಾರು …
ಮೈಸೂರು: ತಾಲೂಕಿನ ಹೊಸಹುಂಡಿ ಗ್ರಾಮದ ಗುತ್ತಿಗೆದಾರ, ಕಲಾವಿದ ಬಸವೇಗೌಡ(55) ಅನಾರೋಗ್ಯದಿಂದ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ ಸುಮಲತಾ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ ಇದ್ದಾರೆ. ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಸ್ವಗ್ರಾಮದ ಅವರ ಜಮೀನಿನಲ್ಲಿ ನಡೆಯಲಿದೆ ಎಂದು …
ಕೆ.ಆರ್.ಪೇಟೆ : ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ಮಿಲ್ ಚಂದ್ರೇಗೌಡ(70) ಅವರು ಬುಧವಾರ ನಿಧನ ಹೊಂದಿದ್ದಾರೆ. ಮೃತರಿಗೆ ಸುಮಾರು 70ವರ್ಷ ವಯಸ್ಸಾಗಿತ್ತು. ಮೃತರು, ಪತ್ನಿ ಜಯಮ್ಮ, ರೈಲ್ವೆ ಇಲಾಖೆಯ ಅಧಿಕಾರಿ ಎ.ಸಿ.ಕುಮಾರ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ …
ಹನೂರು: ಒಡೆಯರಪಾಳ್ಯ ಕೆರೆ ಒತ್ತುವರಿ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ತಾಪಂ ಇಒ ಶ್ರೀನಿವಾಸ್ ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಡಾ.ಬಾಬು ಜಗಜೀವನ್ ರಾಂ …
ಪಾಂಡವಪುರ: ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೪೦ಕ್ಕೂ ಅಧಿಕ ಮಂದಿಯ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದ ಹೊರವಲಯದಲ್ಲಿ ಮಧ್ಯಾಹ್ನ ೨.೩೦ರ ಸುಮಾರಿಗೆ ನಡೆದಿದೆ. ಹೆಜ್ಜೇನು ದಾಳಿಗೆ ಒಳಗಾದಂತಹ ಮಹಿಳೆಯರು, ಮಕ್ಕಳು ಮತ್ತು …
ಹನೂರು: ಸಮುದಾಯ ಭವನಗಳು ಸದಾ ಚಟುವಟಿಕೆ ಕೇಂದ್ರಗಳಾಗಬೇಕು, ಮಹಿಳಾ ಸ್ವಸಹಾಯ ಸಂಘದವರು ಭವನದಲ್ಲೇ ತಮ್ಮ ಕಾರ್ಯಚಟುವಟಿಕೆ ನಡೆಸಿ ಸದ್ಬಳಕೆ ಮಾಡಿಕೊಳ್ಳಿ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಪಿಜಿಪಾಳ್ಯ, ಹುಣಸೇಪಾಳ್ಯ, ಬೈಲೂರು ಗ್ರಾಮಗಳಲ್ಲಿ ನಿರ್ಮಾಣ ಮಾಡಲಾಗಿರುವ ಡಾ. ಬಿ ಆರ್ …
ಮೈಸೂರು : ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಡಾ. ರಾಜ್‌ಕುಮಾರ್ ಅವರ ಪುತ್ತಳಿ ಮುಂಭಾಗ ಎನ್‌ಟಿಎಂ ಶಾಲೆಯನ್ನು ಕೆಡವಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಎನ್‌ಟಿಎಂ ಶಾಲೆ …
ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು ರೈತ ವಿರೋಧಿ ಕಾಯಿದೆಗಳನ್ನು ರದ್ದು ಮಾಡಬೇಕೆಂದು ಹಾಗೂ ಹೂಡಿಕೆದಾರರ ಸಭೆ ನಡೆಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರ ನೆರವಿಗೆ ಧಾವಿಸದ ಸರ್ಕಾರ ನ.2ರಿಂದ ಮೂರು …
ಹನೂರು: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಮಲೆಮಹದೇಶ್ವರ ದರ್ಶನ ಪಡೆದರು. ನಂತರ ಪ್ರಾಧಿಕಾರದ ನೌಕರ ಕೆ ಮಹಾದೇವಸ್ವಾಮಿ ರವರು ತಮ್ಮ ಸ್ವಂತ ಹಣದಲ್ಲಿ ಗಣಪತಿ ದೇವಾಲಯ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ವಿನೂತನ …
ನಂಜನಗೂಡು: ಬೆಂಗಳೂರಿನಲ್ಲಿ ನ.11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿಗಳು ಅನಾವರಣಗೊಳಿಸಲಿದ್ದು, ಅದರ ಜೊತೆಗೆ ಕೆಂಪೇಗೌಡರ ಮಾಹಿತಿ, ಇತಿಹಾಸ ಸಾರುವ ಮ್ಯೂಸಿಯಂ ಕೂಡ ಸ್ಥಾಪನೆಯಾಗಲಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಆಗಮಿಸಿದ ನಾಡಪ್ರಭು …