Mysore
26
moderate rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ತಾತ್ಕಾಲಿಕ ಒಪ್ಪಿಗೆ ದೊರೆಕಿದ್ದು ಅಂತಿಮ ಅನುಮೋದನೆ ಬಾಕಿ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಬೆಳೆಯುತ್ತಿರುವ ಚಾಮರಾಜನಗರದ ಮುಂದಿನ ೨೦ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿರಿಸಿಕೊಂಡು  ಚುಡಾ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ (ಪರಿಷ್ಕೃತ -೨)ಕರಡು ಪ್ರತಿಗೆ ಅನುಮೋದನೆ ದೊರಕಿದ್ದು ಅಂತಿಮ ಅನುಮೋದನೆಗಾಗಿ ಸರ್ಕಾರಕ್ಕೆ ಕಳಿಸುವುದಷ್ಟೇ ಬಾಕಿ ಇದೆ. …

ಮೀಸಲಾತಿ ಹೆಚ್ಚಳ ಹೋರಾಟದಲ್ಲಿ ಜಯ: ಸ್ವಾಮೀಜಿಗಳಿಗೆ ಸನ್ಮಾನ ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮೈಸೂರಿನಲ್ಲಿ ಮತ್ತೊಮ್ಮೆ ‘ದಲಿತ ಮುಖ್ಯಮಂತ್ರಿ’ ಕೂಗು ಕೇಳಿ ಬಂದಿದೆ. ರಾಜ್ಯ ಸ್ವಾಭಿಮಾನಿ ಎಸ್‌ಸಿ, ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ವತಿಯಿಂದ ಮಾನಸಗಂಗೋತ್ರಿಯ  ಸೆನೆಟ್ ಭವನದಲ್ಲಿ …

ಬಡ್ಡಿ ಮನ್ನಾ ಮಾಡಿದರೂ ಅಸಲು ಪಾವತಿಸಲು ಹಿಂದೇಟು ; 4 ತಿಂಗಳಲ್ಲಿ 2.50 ಕೋಟಿ ರೂ. ಬಾಕಿ ಹಣ ಪಾವತಿ ಎಚ್.ಎಸ್.ದಿನೇಶ್ ಕುಮಾರ್. ಮೈಸೂರು: ಆರ್ಥಿಕವಾಗಿ ಹಿಂದುಳಿದವರ ಹಿತಾಸಕ್ತಿ ಕಾಯುವ ಉದ್ದೇಶದಿಂದ ನಗರಪಾಲಿಕೆ ಆಯುಕ್ತರು ನೀರಿನ ಕರ ಬಾಕಿಯ ಬಡ್ಡಿ ಮನ್ನಾ …

ಮೈಸೂರು: ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು. ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು ನಡೆದ ಕಾರ್ಯಕ್ರಮಕ್ಕೆ‌ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು. ನಗರಪಾಲಿಕೆ …

ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಭಾಗಿ ಮೈಸೂರು : ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು. ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು …

ಮೈಸೂರು : ಮೈಸೂರಿನ ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೈಸೂರು ಜಿಲ್ಲಾಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ವಿಷ …

ಮೈಸೂರು: ವ್ಯಕ್ತಿಯೊಬ್ಬರಿಗೆ ಪಾನ್ ಕಾರ್ಡ್ ಅಪ್ಡೇಟ್ ನೆಪದಲ್ಲಿ ೩.೨೧ ಲಕ್ಷ ರೂ. ವಂಚಿಸಲಾಗಿದೆ. ಬೋಗಾದಿ ಎರಡನೇ ನಿವಾಸಿ ಡಾ.ಆರ್.ಎಲ್. ಚಿಲಕವಾಡ್ ಹಣ ಕಳೆದುಕೊಂಡವರು. ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ಲಿಂಕ್ ಕಳುಹಿಸಿ, ಅದನ್ನು ಒತ್ತಿದ ವೇಳೆ ಬ್ಯಾಂಕ್ ಖಾತೆಯಿಂದ ೩.೨೧ ಲಕ್ಷ …

ಮೈಸೂರು:ಲ್ಯಾನ್ಸ್‌ಡೌನ್ ಕಟ್ಟಡದ ಬಳಿ 5೦ ವರ್ಷದ ಮಹಿಳೆ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ಮಹಿಳೆಯು ಬೆಂಗಳೂರು ಪೀಣ್ಯ ಮೂಲದ ಭಾಗ್ಯ(೫೦) ಎಂದು ತಿಳಿದು ಬಂದಿದ್ದು, ಅವರ ಕುಟುಂಬದವರು ಬುಧವಾರ ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತಿಯಾದ ಮದ್ಯಪಾನ ಅಥವಾ …

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ. ನಾಗರಾಜು ಹೇಳಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ …

ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಸ್.ಭಾರತಿ ವಿವರಣೆ ಚಾಮರಾಜನಗರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ.೧೨ ರಂದು ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. ಅಂದು ಬೆಳಗ್ಗೆ ೧೦.೩೦ ಗಂಟೆಗೆ ಚಾಮರಾಜನಗರ, …

Stay Connected​
error: Content is protected !!