ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಗೆ ಸಡ್ಡು ಹೊಡೆದಿದ್ದಾರೆ. ವಿಧಾನಮಂಡಲ, ಸಂಸತ್‌ನಲ್ಲಿ ಮಹಿಳೆಯರಿಗೆ ಶೇ.೩೩ ಮೀಸಲಾತಿ ನೀಡುವ ಪ್ರಸ್ತಾಪವೂ ಇದೆ. ಆದರೂ ಸಾಧನೆಗೈದ ಮಹಿಳೆಯರನ್ನು ನಿಂದಿಸುವುದನ್ನು ಪುರುಷ ರಾಜಕಾರಣಿಗಳು ರೂಢಿಸಿಕೊಳ್ಳುತ್ತಿದ್ದಾರೆ. ಇದು ಮಹಿಳಾ ಸಬಲೀಕರಣದ …