ಎಡಿಟೋರಿಯಲ್

ಓದುಗರ ಪತ್ರ| ಈ ಕ್ರೀಡಾಪಟುಗಳನ್ನೂ ಪ್ರೋತ್ಸಾಹಿಸಿ

ಆಗಸ್ಟ್ 28ರಿಂದ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆಯಲ್ಲಿ ಹರ್ವಿಂದರ್ ಅತ್ಯುತ್ತಮ…

20 hours ago

ಓದುಗರ ಪತ್ರ | ಗಣಪತಿ ವಿಸರ್ಜಿಸುವ ವೇಳೆ ಜಾಗ್ರತೆ ವಹಿಸಿ

ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ. ಕೆಲವೆಡೆ ಮೂರು ದಿನಗಳ ಕಾಲ ಗಣಪತಿ…

20 hours ago

ಬಾಂಗ್ಲಾ: ಹಸೀನಾ ಪದಚ್ಯುತಿಯ ಒಂದು ತಿಂಗಳ ನಂತರ

ವಿದೇಶ ವಿಹಾರ... ಡಿ.ವಿ ರಾಜಶೇಖರ ಶೇಖ್ ಹಸೀನಾ ಪದಚ್ಯುತಿಯ ಒಂದು ತಿಂಗಳ ನಂತರ ಬಾಂಗ್ಲಾದೇಶ ಕ್ರಮೇಣ ಸಹಜಸ್ಥಿತಿಗೆ ಮರಳುತ್ತಿದೆ. ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ…

20 hours ago

ವೈಡ್ ಆಂಗಲ್: ಪ್ರೇಕ್ಷಕರನ್ನು ದೂರ ತಳ್ಳುತ್ತಿರುವುದು ಚಿತ್ರಗಳೇ? ಚಿತ್ರಮಂದಿರಗಳೇ?

ಚಿತ್ರಮಂದಿರಗಳಿಗೆ ಬಂದು ಪ್ರೇಕ್ಷಕರು ಕನ್ನಡ ಚಿತ್ರಗಳನ್ನು ನೋಡುತ್ತಿಲ್ಲ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾರೆ ಸಾರ್ವತ್ರಿಕವಾಗಿ ಕೇಳಿ ಬರುತ್ತಿರುವ ಮಾತು. ಒಟಿಟಿಗಳು ಕೂಡ ಕನ್ನಡ ಚಿತ್ರಗಳನ್ನು ಕೊಳ್ಳುತ್ತಿಲ್ಲ, ಆದರೆ ಬೇರೆ ಭಾಷೆಗಳ…

2 days ago

ಜೈಲುಗಳಲ್ಲಿ ‘ವಿಶೇಷ ಆತಿಥ್ಯ’; ಬುಡಮಟ್ಟ ನಿರ್ಮೂಲನೆ ಅಗತ್ಯ

ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ವೇಳೆ ಪಾಲ್ಗೊಂಡ ಚಹ ಕೂಟ ರಾಜ್ಯಾದ್ಯಂತ ಚರ್ಚೆಗೆ ಒಳಗಾಗಿದೆ. ಅದೇ ಕಾರಣಕ್ಕೆ ದರ್ಶನ್ ಅವರನ್ನು ಬಳ್ಳಾರಿ…

6 days ago

ಓದುಗರ ಪತ್ರ| ಪ್ರತಿಮೆ ಕಾಮಗಾರಿ ಪೂರ್ಣಗೊಳಿಸಿ

ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಾಣದ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷ ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಪ್ರತಿಮೆ ನಿರ್ಮಾಣದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು,…

1 week ago

ಓದುಗರ ಪತ್ರ| ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಿ

ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಕಲಿಸಿಕೊಡಬೇಕಿದೆ.…

1 week ago

ಓದುಗರ ಪತ್ರ | ದಸರಾ ಪಾಸ್ ಜನಸಾಮಾನ್ಯರಿಗೆ ಮೊದಲು ಸಿಗಲಿ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು…

1 week ago

ಓದುಗರ ಪತ್ರ| ಕನ್ನಡ ಚಿತ್ರರಂಗಕ್ಕೆ ಕೃತಜ್ಞತೆ ಇದೆಯೇ?

ಡಾ.ಪಿ.ವಿ.ನಾಗರಾಜುರವರು ತಮ್ಮ ಸಂಶೋಧನಾ ಪ್ರಬಂಧವನ್ನು 'ಹಚ್ಚೇವು ಕನ್ನಡದ ದೀಪ' ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾ ರೆಂಬುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ಲೇಖನವೊಂದು ಪ್ರಕಟಗೊಂಡಿದ್ದು, ಪಿ.ವಿ.ನಾಗರಾಜುರವರಿಗೆ ಹಾರ್ದಿಕ ಅಭಿನಂದನೆಗಳನ್ನು…

1 week ago

ಕೇರಳ ಚಿತ್ರರಂಗದಲ್ಲಿ ಹೇಮಾ ಸಮಿತಿಯ ವರದಿಯ ಆಚೆ ಈಚೆ

ನೀಲಾಕಾಶವು ರಹಸ್ಯಗಳ ಆಗರ: ಅಲ್ಲಿ ಮಿನುಗುವ ನಕ್ಷತ್ರಗಳು, ಸುಂದರ ಚಂದಿರ. ಆದರೆ, ವೈಜ್ಞಾನಿಕ ಶೋಧಗಳು ನಕ್ಷತ್ರಗಳು ಮಿನುಗುವುದಿಲ್ಲ ಮತ್ತು ಚಂದ್ರನು ಸುಂದರವಾಗಿ ಕಾಣುವುದಿಲ್ಲ ಎಂದು ಹೇಳಿವೆ. ನೀವು…

1 week ago