ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ಬಿಕ್ಕಟ್ಟು ತೀವ್ರಗೊಂಡಿದೆ. ಪಕ್ಷದ ವರಿಷ್ಠರ ಪಾಲಿಗೆ ಉಗುಳಲೂ ಆಗದ, ನುಂಗಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ…
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಜೆಡಿಯು (ಸಂಯುಕ್ತ ಜನತಾದಳ) ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಾಣಾಕ್ಷ ರಾಜಕಾರಣಕ್ಕೆ ಕನ್ನಡಿಯಾಗಿದೆ. ಮತ್ತೆ ಮುಖ್ಯಮಂತ್ರಿ ಗಾದಿ ಏರಲು ಸಿದ್ಧವಾಗಿರುವ…
ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಎಲ್ಲೆ ಮೀರಿದೆ. ಎಲ್ಲಿ ನೋಡಿದರೂ ಕಾಡುಪ್ರಾಣಿಗಳ ಹಾವಳಿ ಸುದ್ದಿ ಮೇಲಿಂದ ಮೇಲೆ ಕೇಳಿಬರುತ್ತಿದೆ. ಮೈಸೂರು ಮತ್ತು ಚಾಮರಾಜನಗರ…
ಮೈಸೂರಿನ ಕಾಡಾ ಕಚೇರಿ ಕಟ್ಟಡದಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಜನ ಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಅಂಚೆ ಕಚೇರಿಯೂ ಇಲ್ಲೇ ಇದೆ. ಈ ಕಚೇರಿ ಬೀದಿ ನಾಯಿಗಳ…
ಮೈಸೂರಿನ ಬೋಗಾದಿ-ಗದ್ದಿಗೆ ರಸ್ತೆಯಲ್ಲಿ ಬರುವ ರೂಪಾನಗರದಿಂದ ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ಬೀರಿಹುಂಡಿ, ಗದ್ದಿಗೆ ಮಾರ್ಗವಾಗಿ ಹಾದುಹೋಗುವ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಆಗಿಂದಾಗ್ಗೆ ಕಳ್ಳತನಗಳು, ಅಪಘಾತಗಳು ನಡೆಯುತ್ತಿವೆ.…
ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸುವಂತಹ ಚಿತ್ರಗಳನ್ನು ನಿರ್ಮಿಸಬೇಕು ಎಂದು ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಕರೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿ ಮೆಚ್ಚುವಂತಿದೆ. ೨೦೧೮ ಮತ್ತು ೨೦೧೯ನೇ ಸಾಲಿನ…
ಆಡಳಿತಾಧಿಕಾರಿ ನೇತೃತ್ವದಲ್ಲಿ ಮಹೇಶ್ ಜೋಶಿ ಅಕ್ರಮಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯುವಂತಾಗಲಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ ಅವರ ವಿರುದ್ಧ ಗುರುತರ…
ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದಾಗ ಆಡಿದ ಮಾತು ಇಡೀ ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಇದರಿಂದ ನವೆಂಬರ್ ಕ್ರಾಂತಿಯ ಮಾತುಗಳನ್ನಾಡುತ್ತಿದ್ದವರಿಗೆ…
ವರ್ಷದಿಂದ ವರ್ಷಕ್ಕೆ ಪದವಿ ಮುಗಿಸಿ ಸ್ನಾತಕ-ಸ್ನಾತಕೋತ್ತರ ಪದವೀಧರರು ಹೊರಬರುತ್ತಿದ್ದಂತೆ ಉದ್ಯೋಗದ ಬೇಡಿಕೆಯೂ ಹೆಚ್ಚಾಗುತ್ತಿದೆ. ರಾಜ್ಯದ ವಿಶ್ವವಿದ್ಯಾನಿಲಯಗಳಿಂದ ಪದವಿ ಮುಗಿಸಿ ಹೊರಬರುವ ಅಭ್ಯರ್ಥಿಗಳಲ್ಲಿ ಶೇ.೩೦ರಷ್ಟು ಮಂದಿಗೆ ಸರ್ಕಾರಿ ಅಥವಾ…
ಸಾಂಸ್ಕೃತಿಕ ನಗರಿ, ನೆಮ್ಮದಿಯ ತಾಣ ಎಂದೆಲ್ಲಾ ಕರೆಸಿಕೊಳ್ಳುವ ಮೈಸೂರಿನಲ್ಲಿ ಇತ್ತೀಚೆಗೆ ಒಂದರ ಹಿಂದೆ ಒಂದರಂತೆ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿವೆ. ಇದರಿಂದಾಗಿ ಮೈಸೂರಿಗೆ ಕಳಂಕ ಅಂಟಿಕೊಳ್ಳಬಹುದು. ಹಾಗಾಗಿ…