ಎಡಿಟೋರಿಯಲ್

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ ಇದೆ ಎಂಬ ಆರೋಪದಡಿ ಹಲವರು ಚುನಾವಣಾ…

2 months ago

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ ಕೇರಳ ರಾಜ್ಯದಲ್ಲಿ ಹೆಚ್ಚು ಹೆಚ್ಚು ಮಳೆಯಾಗಿರುವುದರಿಂದ…

3 months ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ ಉದ್ಯಾನವಾಗಿದೆ. ಇಲ್ಲಿಗೆ ಪ್ರತಿ ದಿನ ನೂರಾರು…

3 months ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ ನಿತ್ಯ ಸಾವಿರಾರು ಲೀಟರ್ ನೀರು, ಚರಂಡಿ…

3 months ago

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’ ಇತಿಹಾಸದ ಪುಟಗಳನ್ನು ಸೇರಿಹೋಗಿದೆ. ಈ ಶಾಲೆಯಿದ್ದ…

3 months ago

ವಾಂಗ್ಚುಕ್ ಹೋರಾಟ ಕುರಿತು ನಿರ್ಲಕ್ಷ್ಯ ಸಲ್ಲದು

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸುಮಾರು ೨೦ ದಿನಗಳ ಕಾಲ ಶಿಕ್ಷಣತಜ್ಞ ಮತ್ತು ಪರಿಸರ ಕಾರ್ಯಕರ್ತ ಸೋನಮ್…

4 months ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ…

4 months ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ ನಡುವೆಯೇ ನಿರಂತರವಾಗಿ ಮುಂದುವರಿದಿದೆ. ಅದಕ್ಕೆ ನನ್ನ…

4 months ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ ಈ ಆರೋಗ್ಯ ಕೇಂದ್ರದ ಬಾಗಿಲಿನ ಮುಂಭಾಗದಲ್ಲಿರುವ…

5 months ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ ಹಿಡಿಯುವ ವ್ಯರ್ಥ ಪ್ರಯತ್ನವಷ್ಟೇ. ಅದು ರಾಜ್ಯಸಭೆ…

5 months ago