ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಬೀಸಾಡಿ…
ರಂಗಭೂಮಿಯ ಸಾಂಸ್ಕೃತಿಕ ನೊಗ ಹೊರುವ ಪ್ರಮಾಣಿಕ ಪ್ರಯತ್ನದಲ್ಲಿ ನಿರಂತರ ನಾ. ದಿವಾಕರ ಸಾಮಾಜಿಕ ಕ್ಷೋಭೆ, ಸಾಂಸ್ಕೃತಿಕ ಪಲ್ಲಟಗಳು ಮತ್ತು ರಾಜಕೀಯ ವ್ಯತ್ಯಯಗಳ ನಡುವೆ ಸಿಲುಕಿರುವ ಭಾರತೀಯ ಸಮಾಜಕ್ಕೆ…
ನೀವು ಸೂರ್ಯವಂಶ ಸಿನಿಮಾ ನೋಡಿರಬೇಕು. ದ್ವಿ ಪಾತ್ರದಲ್ಲಿ ಅಭಿನಯಿಸಿರುವ ವಿಷ್ಣುವರ್ಧನ್‌ರವರಿಗೆ ಒಂದು ಸನ್ನಿವೇಶದಲ್ಲಿ ಅವರ ಮೊಮ್ಮಗನೇ ಸ್ನೇಹಿತನಾಗಿ ಬಿಡುತ್ತಾನೆ. ತಾತನನ್ನು ಫ್ರೆಂಡೂ ಎಂದು ಕರೆಯುವ ಮೂಲಕ ತಾತ…
ಜಿ. ಎಂ. ಪ್ರಸಾದ್ ಎರಡು ವರ್ಷಗಳ ನಂತರ ಪ್ರಕಾಶನಿಗೆ ಸುನಂದಮ್ಮ ಅವರ ಕರೆ ಬಂತು. ಎರಡು ವರ್ಷಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದೇ ಕೊನೆ. ಅದಕ್ಕೂ ಹಿಂದೆ ಭೇಟಿಯಾಗಿ…
ಸಾಮಾನ್ಯವಾಗಿ ಕಳ್ಳರನ್ನು ಕಂಡರೆ ಜನ ‘ಕಳ್ಳ! ಕಳ್ಳ! ಹಿಡೀರಿ! ಹಿಡೀರಿ! ’ ಅಂತ ಕೂಗಾಡುತ್ತಾರೆ. ಆದರೆ, ಗೋವಾದ ಕೆಲವು ಹಳ್ಳಿಗಳಲ್ಲಿ ಕಳ್ಳರು ಬರುತ್ತಿದ್ದಾರೆ ಎಂದು ತಿಳಿದರೆ ಸಾಕು,…
ಮಂಡ್ಯದಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಳಷ್ಟು ಸ್ಥಳೀಯ ಲೇಖಕರು ಹಾಗೂ ಸಾಹಿತಿಗಳನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ. ಸಮ್ಮೇಳನಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರ…
ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದ್ದು, ೨೬೯ ಸದಸ್ಯರ ಬೆಂಬಲ ದೊರಕಿದೆ.…
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡಿ. ೩೧ರ ರಾತ್ರಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ರೆಸಾರ್ಟ್ ಗಳು, ಬಾರ್ ಅಂಡ್ ರೆಸ್ಟೋರೆಂಟ್‌ಗಳು ಮತ್ತು ಪಬ್‌ಗಳಲ್ಲಿ ಮಧ್ಯರಾತ್ರಿಯವರೆಗೂ…
ಕಾವೇರಿ ನದಿ ಒಡಲಿನ ನಾಡು, ಮಂಡ್ಯ ನಗರವು ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ಇದು ಮಂಡ್ಯದಲ್ಲಿ ನಡೆಯಲಿರುವ ೩ನೇ ಸಾಹಿತ್ಯ ಸಮ್ಮೇಳನ ಎಂಬುದು…
ಸಿರಿಯಾ ಅಧ್ಯಕ್ಷ ಬಷರ್ ಅಲ್ ಅಸ್ಸಾದ್ ಕಳೆದ ಭಾನುವಾರ ರಷ್ಯಾಕ್ಕೆ ಪಲಾಯನ ಮಾಡಿದ ನಂತರ ಜನರು ನಿಟ್ಟುಸಿರು ಬಿಡುತ್ತಿದ್ದಾರೆ. ಇದರೊಂದಿಗೆ ಅಸ್ಸಾದ್ ಮನೆತನದ ಐದು ದಶಕಗಳ ಸರ್ವಾಧಕಾರ…