ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ ಬಾರದೇ ತೀವ್ರ ತೊಂದರೆಯಾಗಿದೆ. ರಾಜ್ಯ ರಸ್ತೆ…
ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ ಶೇ.60ರಷ್ಟು ಕುಗ್ಗಿದೆ. ಈ ಹಿನ್ನೆಲೆಯಲ್ಲಿ ಜಿಯೋ…
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು ನಗರದ ಹಲವೆಡೆ ಮನೆ ಮುಂದೆ ನಲ್ಲಿಗೆ…
ಕರ್ನಾಟಕ ವಿಧಾನಸಭೆ ಹಾಗೂ ಸಂಸತ್ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಮುಂದೆ ಏನು ಯೋಜನೆಗಳು…
ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ ಪರಿಶಿಷ್ಟ ಜಾತಿಯ ಸಾಧಕ ಬಾಧಕಗಳನ್ನು ಅವಲೋಕಿಸಿ…
ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ. ಭಾರತ ಸೇರಿದಂತೆ ಹಲವಾರು ದೇಶಗಳು ಇಂಧನದ…
ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು, ಬೀಡಿ, ಸಿಗರೇಟು ತುಂಡನ್ನು ಅಲ್ಲಲ್ಲೇ ಬಿಸಾಡುವುದರಿಂದ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕೆಂಬ ಹೋರಾಟಗಳೂ ನಡೆದಿವೆ. ರೈಲ್ವೆಯಲ್ಲಿ…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ ಘಟನೆ ರಾಜ್ಯ ವಿಧಾನ ಸಭೆಯಲ್ಲಿ ಮಾ.16ರಂದು…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿರುವ ಭಯವನ್ನು ನಿವಾರಿಸಿ ವಿಶೇಷ…