ದೇಶದ ಜನರ ಹೊಟ್ಟೆ ತುಂಬಿಸಲು ಮಳೆ-ಬಿಸಿಲು ಎನ್ನದೇ ಆಹಾರ ಪದಾರ್ಥಗಳನ್ನು ಬೆಳೆಯುವ ರೈತಾಪಿ ವರ್ಗಕ್ಕೆ ವೈಜ್ಞಾನಿಕ ಬೆಲೆ ಸಿಗದೆ ಕಂಗೆಟ್ಟಿದ್ದರೆ, ಬೆವರು ಸುರಿಸಿ ದುಡಿಯುವ ವರ್ಗಕ್ಕೆ ಸಿಗಬೇಕಾದ…
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಎರಡು ದಿನಗಳ ಕಾಲ ಸತತವಾಗಿ ಕಡತಗಳನ್ನು ಪರಿಶೀಲಿಸಿದ್ದಾರೆ. ಮೈಸೂರು ತಾಲ್ಲೂಕು…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಲೋಕಸಭೆ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳು ಈ ವರ್ಷ ನಡೆದವು. 2024ರ ಕೊನೆಯ ಚುನಾವಣೆಗಳು ಈಗ ನಮ್ಮೆದುರಿಗಿವೆ. ಹರಿಯಾಣ, ಜಮ್ಮು ಕಾಶ್ಮೀರ…
ಮೈಸೂರು ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ನಿತ್ಯ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಆದರೆ ಅರಮನ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ಇಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಬೇಸರ ಮೂಡಿಸಿದೆ.…
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಫೆ.20ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಅದರಂತ ದಿನಾಂಕವನ್ನೂ ಇದೇ ಅ.27ಕ್ಕೆ ನಿಗದಿಪಡಿಸಲಾಗಿದೆ. ಆದರೆ, ಸೆ.29ರಂದು ಕನ್ನಡ…
ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ ಬೆಳವಣಿಗೆಗಳು ಭಾರತ ಮತ್ತು ಕೆನಡಾದ ಬಾಂಧವ್ಯ…
ಚಿಕ್ಕ ಗಡಿಯಾರದ ಪಕ್ಕದಲ್ಲಿರುವ ಗಾಡಿಯಲ್ಲಿ ದಿನವೂ ಮಹಾದೇವ ಅವರು ಸೊಪ್ಪು ಮಾರುತ್ತಿರುತ್ತಾರೆ. ಇವರದೇ ಸ್ವಂತ ಅಂಗಡಿಯಲ್ಲ. ಈ ಸಹಾಯಕ ಕೆಲಸಕ್ಕೆ ಸೇರಿ ಒಂದು ವರ್ಷ ಆಗಿದ್ದಷ್ಟೇ. ಈ…
• ಸಿ.ಎಂ ಸುಗಂಧರಾಜು “ನಮ್ ಮಕ್ಕಳೋ ಕಟ್ಟಿದ ಮನೆ ಬಿಟ್ಟು ಪಟ್ಟಣ ಸೇರಿವೆ... ಯಾವಾಗ ಬರ್ತಾವೋ ಗೊತ್ತಿಲ್ಲ ಕಣಪ್ಪ ಸಾಯ ಮುಂಚೆ ಬಂದು ನಮ್ಮ ನೋಡೋ ಹೋದ್ರೆ…
ವಯಸ್ಸು 60 ದಾಟುತ್ತಿದ್ದಂತೆಯೇ ವಯೋಸಹಜ ಕಾಯಿಲೆಗಳಾದ ಡಯಾಬಿಟಿಸ್, ರಕ್ತದೊತ್ತಡದ ಜತೆಜತೆಗೆ ಮೂಳೆ ಸಮಸ್ಯೆಗಳು ಹೇಳದೆ ಕೇಳದೆ ಬರುವುದು ಸಹಜ. 80ರ ಪ್ರಾಯ ದಾಟುತ್ತಿದ್ದಾಗ ಬಳಸುತ್ತಿದ್ದ ಊರುಗೋಲುಗಳನ್ನು ಈಗ…