ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು…
ಡಾ.ಪಿ.ವಿ.ನಾಗರಾಜುರವರು ತಮ್ಮ ಸಂಶೋಧನಾ ಪ್ರಬಂಧವನ್ನು 'ಹಚ್ಚೇವು ಕನ್ನಡದ ದೀಪ' ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾ ರೆಂಬುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ಲೇಖನವೊಂದು ಪ್ರಕಟಗೊಂಡಿದ್ದು, ಪಿ.ವಿ.ನಾಗರಾಜುರವರಿಗೆ ಹಾರ್ದಿಕ ಅಭಿನಂದನೆಗಳನ್ನು…
ನೀಲಾಕಾಶವು ರಹಸ್ಯಗಳ ಆಗರ: ಅಲ್ಲಿ ಮಿನುಗುವ ನಕ್ಷತ್ರಗಳು, ಸುಂದರ ಚಂದಿರ. ಆದರೆ, ವೈಜ್ಞಾನಿಕ ಶೋಧಗಳು ನಕ್ಷತ್ರಗಳು ಮಿನುಗುವುದಿಲ್ಲ ಮತ್ತು ಚಂದ್ರನು ಸುಂದರವಾಗಿ ಕಾಣುವುದಿಲ್ಲ ಎಂದು ಹೇಳಿವೆ. ನೀವು…
ಕಾಮಪಿಪಾಸುಗಳಿಗೆ ನಡುಕ ಹುಟ್ಟಿಸದ ಕಾನೂನು ಕಟ್ಟಳೆ: ಸರ್ಕಾರದ ಕ್ರಮಗಳು ಹೆಣ್ಣನ್ನು ಪೂಜನೀಯ ದೃಷ್ಟಿಯಲ್ಲಿ ನೋಡುವ ದೇಶ ಎಂದು ಕರೆಸಿಕೊಳ್ಳುವ ಭಾರತದಲ್ಲಿ ಹೆಣ್ಣುಮಕ್ಕಳು ಕಳೆದೆರಡು ವಾರಗಳಲ್ಲಿ ಕಾಮಪಿಪಾಸುಗಳ ದಾಳಿಯಿಂದ…
ಮೊನ್ನೆ ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ 'ದೇವರಾಜ…
ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್…
ಅಮೆರಿಕದ ಚುನಾವಣೆಗಳು ವಿಶ್ವದಾದ್ಯಂತ ಗಮನ ಸೆಳೆಯುತ್ತ ಬಂದಿವೆ. ಅಮೆರಿಕದ ಮುಂದಿನ ಅಧ್ಯಕ್ಷರು ಯಾರಾಗುತ್ತಾರೆ? ಅವರ ನೀತಿಗಳು ಏನು? ಎನ್ನುವ ಬಗ್ಗೆ ದೇಶ ವಿದೇಶಗಳಲ್ಲಿ ಸಾಕಷ್ಟು ಕುತೂಹಲ ಇದೆ.…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಒಳಪಡುವ ಪದವಿ ಕಾಲೇಜುಗಳಲ್ಲಿ 2021-2022ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಈವರೆಗೂ ಅಧಿಕೃತ ಪದವಿ ಪ್ರಮಾಣಪತ್ರಗಳು ಲಭ್ಯವಾಗಿಲ್ಲ. ಪದವಿ ವ್ಯಾಸಂಗ ಮುಗಿದು ಎರಡು ವರ್ಷಗಳೇ…
ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ.…
ಇತ್ತೀಚೆಗೆ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂಬ ಪ್ರಶ್ನೆ ಮೂಡಿದೆ. ಮೊನ್ನೆ ಮೊನ್ನೆ ಕೊಲ್ಕತ್ತಾದಲ್ಲಿ…