ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳ ಓಡಾಡಲು ಪರದಾಡುವಂತಾಗಿದೆ. ಅಂತರಸಂತೆ ಗ್ರಾಮದ ತಾರಕ…
ಪಂಜು ಗಂಗೊಳ್ಳಿ 1997ರ ಜೂನ್ 17ರಂದು ಚೊಚ್ಚಲು ಗಂಡು ಮಗು ಹುಟ್ಟಿದಾಗ ಬೆಂಗಳೂರಿನ ಎಂಜಿನಿಯರ್ ತಂದೆ ಸುರೇಶ್ ಗುಮ್ಮರಾಜು ಹಾಗೂ ಆರ್ಕಿಟೆಕ್ಟ್ ತಾಯಿ ಹೈಮಾ ಹಲ್ದಾರ್ ದಂಪತಿಯ…
ದೆಹಲಿ ಕಣೋಟ ಶಿವಾಜಿ ಗಣೇಶನ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳಮೀಸಲಾತಿ ವರ್ಗೀ ಶಿಕರಣಕ್ಕೆ ಸಂವಿಧಾನದಲ್ಲಿದ್ದ ಅಡಚಣೆಯನ್ನು ನಿವಾರಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಈಗ ದೇಶದಾದ್ಯಂತ…
ಸಿದ್ದರಾಮಯ್ಯಗೆ ಹುದ್ದೆಯಿಂದ ಕೆಳಗಿಳಿಯಿರಿ ಎನ್ನುವ ಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇಲ್ಲ ಬೆಂಗಳೂರು ಡೈರಿ ಆರ್.ಟಿ ವಿಠ್ಠಲಮೂರ್ತಿ ಕಳೆದ ವಾರ ರಾಜ್ಯಪಾಲ ಥಾವರ ಚಂದ್ ಗೆಹ್ಲಟ್ ಅವರಿಟ್ಟ ಹೆಜ್ಜೆ…
ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷಿ ಯೋಜನೆಯಡಿ ಮನೆಯ ಯಜಮಾನಿಗೆ ನೀಡುತ್ತಿದ್ದ ೨,೦೦೦ ರೂ. ಹಣ ಸರಿಯಾಗಿ ಫಲಾನುಭವಿಗಳ ಖಾತೆ ಸೇರುತ್ತಿಲ್ಲ. ಗೃಹಲಕ್ಷಿ ಯೋಜನೆ…
ಚಿಕ್ಕ ವಯಸ್ಸಿನ ಮಕ್ಕಳು ಸ್ಮಾರ್ಟ್‌ಫೋನ್‌ಗಳಿಗೆ ಜೋತುಬಿದ್ದು, ಸೋಷಿ ಯಲ್ ಮೀಡಿಯಾಗಳಲ್ಲಿ, ಗೇಮ್ಸ್ ಆಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಈ ಸ್ಮಾರ್ಟ್‌ಫೋನ್‌ಗಳ ಬಳಕೆಯಿಂದಾಗಿ ಮಕ್ಕಳು ಹೊರಾಂಗಣ ಕ್ರೀಡೆಗಳನ್ನು ಮರೆತಿರುವುದಲ್ಲದೆ ಕನಿಷ್ಠ…
ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನದಲ್ಲಿ ಜಾತಿವಾರು ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ…
ವೈಯಕ್ತಿಕ ವಿಚಾರ ಕೆದಕುತ್ತಿರುವ ಟ್ರಂಪ್ ಡಿ. ವಿ. ರಾಜಶೇಖರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಯಾಗಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಡಳಿತಾ…
ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಪ್ರಥಮ ಬಾರಿಗೆ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಆಯೋಜಿಸಿದ್ದ ಬಹುಭಾಷಾ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಅವರ…
ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತ ಮತ್ತು ಪ್ರವಾಹ ದಿಂದಾಗಿ ಮಕ್ಕಳೂ ಸೇರಿದಂತೆ ನೂರಾರು ಮಂದಿ ಸಾವನಪ್ಪಿದ್ದಾರೆ. ಶಿರೂರು ಗುಡ್ಡ ಕುಸಿತ…