ಚಿತ್ರಮಂದಿರಗಳಿಗೆ ಬಂದು ಪ್ರೇಕ್ಷಕರು ಕನ್ನಡ ಚಿತ್ರಗಳನ್ನು ನೋಡುತ್ತಿಲ್ಲ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾರೆ ಸಾರ್ವತ್ರಿಕವಾಗಿ ಕೇಳಿ ಬರುತ್ತಿರುವ ಮಾತು. ಒಟಿಟಿಗಳು ಕೂಡ ಕನ್ನಡ ಚಿತ್ರಗಳನ್ನು ಕೊಳ್ಳುತ್ತಿಲ್ಲ, ಆದರೆ ಬೇರೆ ಭಾಷೆಗಳ…
ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ವೇಳೆ ಪಾಲ್ಗೊಂಡ ಚಹ ಕೂಟ ರಾಜ್ಯಾದ್ಯಂತ ಚರ್ಚೆಗೆ ಒಳಗಾಗಿದೆ. ಅದೇ ಕಾರಣಕ್ಕೆ ದರ್ಶನ್ ಅವರನ್ನು ಬಳ್ಳಾರಿ…
ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಾಣದ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷ ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಪ್ರತಿಮೆ ನಿರ್ಮಾಣದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು,…
ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಕಲಿಸಿಕೊಡಬೇಕಿದೆ.…
ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು…
ಡಾ.ಪಿ.ವಿ.ನಾಗರಾಜುರವರು ತಮ್ಮ ಸಂಶೋಧನಾ ಪ್ರಬಂಧವನ್ನು 'ಹಚ್ಚೇವು ಕನ್ನಡದ ದೀಪ' ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾ ರೆಂಬುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ಲೇಖನವೊಂದು ಪ್ರಕಟಗೊಂಡಿದ್ದು, ಪಿ.ವಿ.ನಾಗರಾಜುರವರಿಗೆ ಹಾರ್ದಿಕ ಅಭಿನಂದನೆಗಳನ್ನು…
ನೀಲಾಕಾಶವು ರಹಸ್ಯಗಳ ಆಗರ: ಅಲ್ಲಿ ಮಿನುಗುವ ನಕ್ಷತ್ರಗಳು, ಸುಂದರ ಚಂದಿರ. ಆದರೆ, ವೈಜ್ಞಾನಿಕ ಶೋಧಗಳು ನಕ್ಷತ್ರಗಳು ಮಿನುಗುವುದಿಲ್ಲ ಮತ್ತು ಚಂದ್ರನು ಸುಂದರವಾಗಿ ಕಾಣುವುದಿಲ್ಲ ಎಂದು ಹೇಳಿವೆ. ನೀವು…
ಕಾಮಪಿಪಾಸುಗಳಿಗೆ ನಡುಕ ಹುಟ್ಟಿಸದ ಕಾನೂನು ಕಟ್ಟಳೆ: ಸರ್ಕಾರದ ಕ್ರಮಗಳು ಹೆಣ್ಣನ್ನು ಪೂಜನೀಯ ದೃಷ್ಟಿಯಲ್ಲಿ ನೋಡುವ ದೇಶ ಎಂದು ಕರೆಸಿಕೊಳ್ಳುವ ಭಾರತದಲ್ಲಿ ಹೆಣ್ಣುಮಕ್ಕಳು ಕಳೆದೆರಡು ವಾರಗಳಲ್ಲಿ ಕಾಮಪಿಪಾಸುಗಳ ದಾಳಿಯಿಂದ…
ಮೊನ್ನೆ ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ 'ದೇವರಾಜ…
ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್…