- ಪ್ರೊ.ಆರ್.ಎಂ.ಚಿಂತಾಮಣಿ ಈ ತಿಂಗಳು ಮತ್ತು ಮುಂದಿನ ತಿಂಗಳ ಮಧ್ಯದವರೆಗೆ ‘ಗ್ರೂಪ್ ಆಫ್ ಟ್ವೆಂಟಿ’ ದೇಶಗಳದ್ದೇ ಮಾತು. ಸೆಪ್ಟೆಂಬರ್ 8ರಿಂದ 10ರವರೆಗೆ ಮೂರು ದಿನಗಳು ಸದಸ್ಯ ದೇಶಗಳ…
ಡಾಲರ್‌ಗೆ ಪರ್ಯಾಯ ಕರೆನ್ಸಿಯನ್ನು (ಚಲಾವಣಾ ಹಣ) ರೂಪಿಸುವ ಬ್ರಿಕ್ಸ್ ಸಂಘಟನೆಯ (ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ, ದಕ್ಷಿಣ ಆಫ್ರಿಕಾ) ಪ್ರಯತ್ನಗಳು ಸದ್ಯಕ್ಕೆ ಯಶಸ್ಸು ಪಡೆದಿಲ್ಲ. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಇದೀಗ ತಾನೆ ಅಂತ್ಯವಾಗಿರುವ ಈ ದೇಶಗಳ ಶೃಂಗಸಭೆಯ ನಿರ್ಣಯಗಳನ್ನು ನೋಡಿದರೆ…
ಕುಂದಾಪುರ ತಾಲ್ಲೂಕಿನ ಕೊಡ್ಲಾಡಿ ಅನ್ನುವುದು ತೀರಾ ಹಿಂದುಳಿದ ಒಂದು ಪುಟ್ಟ ಗ್ರಾಮ. 1995ರ ಮಳೆಗಾಲದ ಒಂದು ದಿನ ಅದೇ ಗ್ರಾಮದ ಸಾಧು ಎನ್ನುವ ಹೆಂಗಸು ಬಾವಿಗೆ…
ಈಗಾಗಲೇ ಹಲವು ಬಾರಿ ಇದರ ಪ್ರಸ್ತಾಪ ಆಗಿದೆ. ಆಗ ಬೆಂಗಳೂರಿನ ಹೊರವಲಯದಲ್ಲಿದ್ದ ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಜಾಗ ಮೀಸಲು, ಅಲ್ಲಿ ಅಡಿಗಲ್ಲು ಹಾಕಿದ್ದೇ ಮೊದಲಾದ ಸುದ್ದಿ ಹಳೆಯದು. ಹಾಗಂತ ನೀವು ಭಾರತದಲ್ಲಿರುವ ಪ್ರಮುಖ…
- ಪ್ರೊ.ಆರ್.ಎಂ.ಚಿಂತಾಮಣಿ ಮೊದಲಿನಿಂದಲೂ ಭಾರತದ ಉದ್ಯಮ ರಂಗದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಂಪೆನಿಗಳು ಸ್ವಯಂ ಸ್ಫೂರ್ತಿಯಿಂದ ತಮ್ಮ ವಾರ್ಷಿಕ ಲಾಭದಲ್ಲಿ ಸ್ವಲ್ಪ ಭಾಗವನ್ನು ಸಮಾಜದ ಅವಶ್ಯಕತೆಗಳಿಗಾಗಿ ಖರ್ಚು ಮಾಡುತ್ತಲೇ…
ಷಿಯಾ ಮುಸ್ಲಿಂ ಪ್ರಾಬಲ್ಯದ ಇರಾನ್ ಮತ್ತು ಸುನ್ನಿ ಮುಸ್ಲಿಂ ಪ್ರಾಬಲ್ಯದ ಸೌದಿ ಅರೇಬಿಯಾ ನಡುವೆ ಕಳೆದ ಮಾರ್ಚ್ ತಿಂಗಳಲ್ಲಿ ಚೀನಾ ಮಧ್ಯಸ್ಥಿಕೆಯಲ್ಲಿ ಆರಂಭವಾದ ಮೈತ್ರಿ ಮಾತುಕತೆ ಕೊನೆಗೂ…
ಸಾಮಾಜಿಕ ಮಾಧ್ಯಮ, ಡಿಜಿಟಲ್ ಮಾಧ್ಯಮ, ನವಮಾಧ್ಯಮ ಯಾವುದೇ ಹೆಸರಿನಲ್ಲಿ ಕರೆಯಬಹುದು. ಅವು ಇಂದು ತಮ್ಮದೇ ಆದ ಛಾಪನ್ನು ಮೂಡಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿವೆ. ಎಲ್ಲ ಕ್ಷೇತ್ರಗಳಲ್ಲೂ. ಈ ದಿನಗಳಲ್ಲಿ ಸುದ್ದಿಗಳ ಸತ್ಯಾಸತ್ಯತೆಯನ್ನು ತಿಳಿಯುವುದೇ…
ಇಲ್ಲಿಯವರೆಗೆ ಅಡೆ-ತಡೆ ಇಲ್ಲದೆ ಮುಕ್ತವಾಗಿ ಆಮದಾಗುತ್ತಿದ್ದ ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಕಂಪ್ಯೂಟರ್‌ಗಳ ಆಮದಿನ ಮೇಲೆ ಬರುವ ನವೆಂಬರ್ 1ರಿಂದ ನಿರ್ಬಂಧಗಳನ್ನು ಹಾಕಿ ಇದೇ ತಿಂಗಳ 3ರಂದು ಕೇಂದ್ರ…
ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯನ್ನು (ಸಂಸತ್ತು) ಇದೇ ಬುಧವಾರ ಅಧ್ಯಕ್ಷ ಅರೀ- ಅಲ್ವಿ ವಿಸರ್ಜಿಸಿದ್ದಾರೆ. ಹೊರಹೋಗಲಿರುವ ಷಹಬಾಜ್ ಷರೀ- ನಾಯಕತ್ವದ ಸರ್ಕಾರ ಅಧಿಕಾರದ ಅವ ಮುಗಿಯುವ ಮೂರುದಿನಗಳ ಮೊದಲೇ…
ನಿನ್ನೆ ರಜನಿಕಾಂತ್ ಅಭಿನಯದ ಚಿತ್ರ ವಿಶ್ವದಾದ್ಯಂತ ತೆರೆಕಂಡಿದೆ. ಬಹುಶಃ ಗಳಿಕೆಯಲ್ಲಿ ಹೊಸ ದಾಖಲೆಯನ್ನು ಬರೆದಿದೆ, ಬರೆಯಲಿದೆ. ಕಿರುತೆರೆ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನ ಪಡೆದುಕೊಂಡಿರುವ ಸನ್ ಜಾಲದ…