ಬುದ್ಧ ಧಮ್ಮ ಕೇಂದ್ರ ಮುಂಭಾಗದ ಬಾರ್‌ನಿಂದ ಸಮಸ್ಯೆ ಯಳಂದೂರು ತಾಲ್ಲೂಕು ಕೇಂದ್ರದ ಹೃದುಂ ಭಾಗದಲ್ಲಿರುವ ಬುದ್ಧ ಧಮ್ಮ ಧ್ಯಾನ ಕೇಂದ್ರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆ ಮತ್ತು…
ವನ್ಯಜೀವಿಗಳಿಂದಲೇ ಮನುಷ್ಯ ಪಾಠ ಕಲಿಯುವ ಅನಿವಾರ್ಯತೆ ಕಾಡಿನಲ್ಲಿ ತಮ್ಮಿಷ್ಟದಂತೆ ಬದುಕಿದ್ದ ಜೀವಿಗಳಿಗೆ ಅಭಿವೃದ್ಧಿ, ಮನೋರಂಜನೆಯ ಪ್ರವಾಸೋದ್ಯಮಗಳೆಂಬ ಹೆಸರಿನ ಹಣಗಳಿಸುವ ಯೋಜನೆಗಳಿಂದಾಗಿ ಅವುಗಳ ನೆಲೆಯನ್ನು ಹಾಳು ಮಾಡಿ, ಈಗ…
ಬಾಬಾಸಾಹೇಬರ ಮಾರ್ಗದ ಎಳೆ ಹಿಡಿದ ಯುವಪೀಳಿಗೆ ಹೆಜೆ ಇಡಲಿ -ಮಲ್ಕುಂಡಿ ಮಹದೇವಸ್ವಾಮಿ ೧೯೫೬, ಡಿಸೆಂಬರ್ ೬ರಂದು ಸಂವಿಧಾನ ಶಿಲ್ಪಿ, ಎಲ್ಲ ವರ್ಗಗಳ ನೊಂದವರ ಧ್ವನಿಯಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು…
ಬಹುತ್ವ-ಅಸ್ಮಿತೆ-ಅಸ್ತಿತ್ವ -ಭಾರತದ ಘನತೆ ಉಳಿಸಲು ದಲಿತ ಸಂಘಟನೆಗಳ ಐಕ್ಯ ಹೋರಾಟ ಗಿರೀಶ್ ಹುಣಸೂರು ರಾಜಧಾನಿ ಬೆಂಗಳೂರು ಮಂಗಳವಾರ ಅಕ್ಷರಶಃ ನೀಲಿಮಯವಾಗುವ ಸಾಧ್ಯತೆ ಇದೆ. ನಾಡಿನ ಮೂಲೆ ಮೂಲೆಯಿಂದ…
ಜಾಗತಿಕ ವ್ಯಾಪಾರ ಗಣನೀುಂವಾಗಿ ಕುಸಿಯಲಿದೆ ಎಂಬುದು ಡಬ್ಲ್ಯೂಟಿಒ ಮುನ್ನೋಟ -ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರೀಯ ಅಂಕಿ ಸಂಖ್ಯಾ ಕಚೇರಿಯ ಇದೇ ಜುಲೈ-ಸೆಪ್ಟೆಂಬರ್ ತ್ರ್ತ್ಯೈಮಾಸಿಕದಲ್ಲಿ (ಈ ಹಣಕಾಸು ವರ್ಷದ ಎರಡನೇ ತ್ರ್ತ್ಯೈಮಾಸಿಕದಲ್ಲಿ)…
ಆಗೊಮ್ಮೆ ಸಿಡಿದು ಬಿದ್ದಿದ್ದ ಯಡಿಯೂರಪ್ಪ ಈಗ ಚಕಾರ ಎತ್ತುತ್ತಿಲ್ಲ? -ಆರ್.ಟಿ.ವಿಠ್ಠಲಮೂರ್ತಿ ಇದು ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ನಡೆದ ಘಟನೆ. ಆ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಭೂಗತ ಜಗತ್ತಿನ…
ಡಿ. ವಿರಾಜಶೇಖರ ಜಿ-೨೦ ಅಧ್ಯಕ್ಷತೆ ಭಾರತಕ್ಕೆ: ವಿಶ್ವದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಅವಕಾಶ ವಿಶ್ವದ ಪ್ರಮುಖ ಅಭಿವೃದ್ಧಿ ದೇಶಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ೨೦ ದೇಶಗಳ ಶಕ್ತಿಶಾಲಿ…
ಇಡಬ್ಲ್ಯೂಎಸ್‌ಗೆ ಮೀಸಲಾತಿ ಕುರಿತು ಪೂರ್ವಗ್ರಹ ಸರಿಯಲ್ಲ ಚಾಮರಾಜನಗರ ತಾಲ್ಲೂಕಿನ ಮುತ್ತಿಗೆ ಗ್ರಾಮದಲ್ಲಿನ ಸವಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರವು ಯಾವುದೇ ಹೋರಾಟ ಮಾಡದೆ…
ಗುಜರಾತ್ ವಿಧಾನಸಭಾ ಚುನಾವಣೆಗಳು ಅಚ್ಚರಿಯ ಫಲಿತಾಂಶಗಳನ್ನು ಚಿಮ್ಮಿಸುವ ಸಾಧ್ಯತೆ ವಿರಳ. ೨೭ ವರ್ಷಗಳಿಂದ ಸತತ ಗುಜರಾತನ್ನು ಆಳುತ್ತಿರುವ ಬಿಜೆಪಿ ಮತ್ತೊಂದು ಗೆಲುವಿನ ಹಾದಿಯಲ್ಲಿದೆ. ಮೂರನೆಯ ಆಟಗಾರ ಆಮ್…
ಸಾರ್ವಜನಿಕರ ಆರೋಗ್ಯ ರಕ್ಷಣೆಯ ಭಾಗವಾಗಿ ರಾಜ್ಯ ಸರ್ಕಾರವು ಯಶಸ್ವಿನಿ ಆರೋಗ್ಯ ರಕ್ಷಾ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿದ್ದು, ಜನರು ನಿರೀಕ್ಷೆಗೆ ಮೀರಿ ಅಽಕ ಸಂಖ್ಯೆಯಲ್ಲಿ ಈ ಯೋಜನೆಗೆ…