ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುವ ಕನಸಿನಲ್ಲಿರುವ ಕಾಂಗ್ರೆಸ್ ಪಾಳೆಯದಲ್ಲಿ ‘ಪ್ಲಾಸಿ’ ಕದನದ ಕಹಿಯನ್ನು ನೆನಪಿಸಿಕೊಳ್ಳುವವರಿದ್ದಾರೆ. ೧೭೫೭ರಲ್ಲಿ ಬಂಗಾಳದ ನವಾಬ ಸಿರಾಜುದ್ದೌಲ ಮತ್ತು ಅವನೊಂದಿಗಿದ್ದ…
ನೆರವು ಕೋರಲು ತಡ ಮಾಡುವ ಸಂತ್ರಸ್ತರಿಗೆ ದೌರ್ಜನ್ಯವನ್ನು ಪ್ರತ್ಯಕ್ಷವಾಗಿ ಕಂಡಂತಹ ಸಂಬಂಧಿಕರು ಅಥವಾ ನೆರೆಹೊರೆಯವರು ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಬಹುಮಟ್ಟಿಗೆ ಸಹಾಯಕವಾಗುತ್ತಾರೆ. ಹಾಗೆಯೇ ಸಂತ್ರಸ್ತರಲ್ಲಿ ತಮ್ಮ ಮಕ್ಕಳ…
ಅರುಣಾಚಲ ಪ್ರದೇಶದ ತವಾಂಗ್ ವಲಯದ ಯಾಂಗ್ಸೇ ಎಂಬಲ್ಲಿ ಭಾರತ ಮತ್ತು ಚೀನಾ ಸೇನೆಯ ನಡುವೆ ಜರುಗಿರುವ ಘರ್ಷಣೆ ಗಾಲ್ವನ್ ಕಣಿವೆಯ ಹಳೆಯ ಕಹಿ ನೆನಪುಗಳನ್ನು ಕೆದರಿದೆ. ಎರಡು…
ಬಿ.ಕೆ.ಬಸವರಾಜ, ನಿವೃತ್ತ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ. ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ೫ನೇ ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಮಟ್ಟವನ್ನು ಸುಧಾರಿಸುವ ಸಲುವಾಗಿ…
ಕಾರ್ತಿಕ್ ಕೃಷ್ಣ ಬುವಿಯ ಹೊರಗೆ ನೆಲದಾಚೆಗಿನ ಉಸುರಿಗಳು ಇದೆಯೋ? ಇಲ್ಲವೋ? ಎಂಬುದು ಮಿಲಿಯನ್ ಡಾಲರ್ ಪ್ರಶ್ನೆ. ಇದೆ ಎಂದು ಪ್ರತಿಪಾದಿಸುವುದಕ್ಕೆ ಎಷ್ಟು ಸಿದ್ಧಾಂತಗಳಿವೆಯೋ ಅವುಗಳನ್ನು ತಳ್ಳಿಹಾಕಲೂ ಅಷ್ಟೇ…
ನಾ ದಿವಾಕರ ಕಳೆದ ನವೆಂಬರ್ ೨೫ರಂದು ಜಗತ್ತಿನಾದ್ಯಂತ ಮಹಿಳೆಯರ ವಿರುದ್ಧ ಎಲ್ಲ ಸ್ವರೂಪದ ದೌರ್ಜನ್ಯಗಳ ನಿರ್ಮೂಲನಾ ಅಂತರರಾಷ್ಟ್ರೀಯ ದಿನ ಆಚರಿಸಲಾಯಿತು. ಇದೇ ವೇಳೆ ಹೊಸದಿಲ್ಲಿಯಲ್ಲಿ ಓರ್ವ ಯುವ…
ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು ಹಿನ್ನೆಲೆ: ಮೂರು ಗಂಟೆ ಕಡಿತ ಮಾಡುವ ಸಲಹೆ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಒಳಗೆ ಹಾದು ಹೋಗಿ ಕೇರಳಕ್ಕೆ ಸಂಪರ್ಕ…
ನಟಿ ರಶ್ಮಿಕಾ ಮಂದಣ್ಣ ಅವರು ಮೊನ್ನೆ ಸುದ್ದಿ ವಾಹಿನಿಗಳ ಮುಂದೆ ಕಾಣಿಸಿಕೊಂಡಿದ್ದು, ವರದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ್ದು, ಜಾಲತಾಣಗಳಲ್ಲಿ ಕಾಣಿಸಿಕೊಂಡಿತು, ವಾಹಿನಿಗಳಲ್ಲಿ ಪ್ರಸಾರವಾದವು. ಅದಕ್ಕೂ ಮೊದಲು ಹಲವು ಯುಟ್ಯೂಬ್…
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿಪ್ರದೇಶಗಳಲ್ಲಿ ಭಾಷಾ ದುರಭಿಮಾನ ತೀವ್ರವಾಗುತ್ತಿದೆ. ಇದೇನೂ ದಿಢೀರ್ ಆಗಿ ಹುಟ್ಟಿಕೊಂಡ ಪ್ರಕ್ರಿಯೆ ಅಲ್ಲ. ಹಾಗೆಯೇ ಪ್ರಧಾನವಾಗಿ ಭಾಷೆಗೆ ಸಂಬಂಽಸಿದ ವಿಷಯವೂ ಅಲ್ಲ. ಬೆಳಗಾವಿ-ನಿಪ್ಪಾಣಿಯ…
ಹಿಂದಿನ ಸಂಚಿಕೆಯಿಂದ... ಡಿವೈಎಸ್ಪಿಯವರು ಕಂಪ್ಲೇಂಟನ್ನು ಕೂಲಂಕಷವಾಗಿ ಓದಿದರು. “ಏನ್ರೀ ಇದೂ? ಅಫೆನ್ಸ್ ಆಗಿರೋದನ್ನು ನೀಟಾಗಿ ಎಲ್ಲಾ ಲೀಗಲ್ ಪಾಯಿಂಟ್ಸನ್ನೂ ಸೇರಿಸಿ ಬರೆದಿದ್ದಾನಲ್ರೀ? ೧೯೭೪ ರಿಂದಲೂ ಸಾಲ ಕೊಟ್ಟಿರೋದು,…