ಶ್ರೀಲಂಕೆಯ ರಾಷ್ಟ್ರವಾದವನ್ನು ಪ್ರತಿನಿಧಿಸುವ ಶಕಪುರುಷನೆಂದು ರಾವಣನನ್ನು ಪುನರುಜ್ಜೀವಿಸುವ ಆಂದೋಲನ ಆಧುನಿಕ ಶ್ರೀಲಂಕೆಯಲ್ಲಿ ಜರುಗಿತ್ತು! ರಾಮಲೀಲಾ ಉತ್ಸವಗಳ ನಡುವೆ ರಾವಣಾಸುರನ ನೆನೆದು ಸುಮಾರು 22 ವರ್ಷಗಳ ಹಿಂದಿನ ಮಾತು.…
ಜೊತೆ ಜೊತೆಯಲಿ ಸಾಗಿದ ಜೋಡೊ- ತೋಡೊ!! ಹೆದ್ದಾರಿಯಲ್ಲಿ ಸಾವಿರಾರು ಜನರ ಜತೆ ಹೆಜ್ಜೆ ಹಾಕುತ್ತಿದ್ದ ಜೋಡೊ ಪಕ್ಕಕ್ಕೆ ತಿರುಗಿ ನೋಡಿದ. ಹೊಸ ವ್ಯಕ್ತಿಯೊಬ್ಬ ಪ್ರತ್ಯಕ್ಷವಾಗಿದ್ದ. ಎಂದೋ ಕಂಡಂತ…
ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಕುರಿತಂತೆ ಆಡಳಿತಾರೂಢ ಬಿಜೆಪಿ ನಾಯಕರು ಸಂಘಟಿತರಾಗಿ ಟೀಕೆ ಮಾಡುತ್ತಿರುವ ಹೊತ್ತಿಗೆ ಅತ್ತ, ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು…
ಹೋಮೋ ಸೇಪಿಯೆನ್‌ಗಳ ಹತ್ತಿರದ ಸಂಬಂಧಿಯಾಗಿರುವ ನಿಯಾಂಡರ್ತಾಲ್‌ಗಳ ಜೀನೋಮ್‌ಅನ್ನು ಅನುಕ್ರಮಗೊಳಿಸಿದ್ದಕ್ಕೆ ನೊಬೆಲ್ ಪುರಸ್ಕಾರ ಕಾರ್ತಿಕ್ ಕೃಷ್ಣ ಮಾನವಕುಲಕ್ಕೆ ತನ್ನ ಪೂರ್ವಜರ ಬಗ್ಗೆ ಎಷ್ಟು ಕುತೂಹಲವಿದೆಯೋ, ಅಷ್ಟೇ ಪ್ರಶ್ನೆಗಳಿವೆ. ನಾವು…
14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸಿದ್ಧತೆ ಸೇರಿದಂತೆ ರಾಜ್ಯ ಸರ್ಕಾರ ಚಲನಚಿತ್ರರಂಗದತ್ತ ಗಮನ ಹರಿಸಬೇಕಿದೆ ಕಳೆದ ಶನಿವಾರ, ಸೆಪ್ಟೆಂಬರ್ ೩೦ರಂದು ೬೮ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ…
ನಾ ದಿವಾಕರ ಜಾತಿ-ಮತಗಳ ಅಸ್ಮಿತೆಗಳಿಗಾಗಿ ಸಮಾಜದಲ್ಲಿ ದ್ವೇಷಾಸೂಯೆಗಳ ಬೀಜ ಬಿತ್ತುವ ಸಂಘಟನೆಗಳು ನಾಯಿಕೊಡೆಗಳಂತೆ ಹುಟ್ಟಿಕೊಂಡಿವೆ. ಸಾಮಾಜಿಕ ಉತ್ತರದಾಯಿತ್ವವೇ ಇಲ್ಲದ ಈ ಸಂಘಟನೆಗಳಿಗೆ ರಾಜಕೀಯ ಅಂಕುಶಗಳೂ ಇಲ್ಲದಿರುವುದನ್ನು ಕೆಲವು…
ಗುಂಡೂರಾಯರು ಕುಳಿತಿದ್ದ ಜಾಗದಲ್ಲೇ ಹಾಡಿಗೆ ತಲೆದೂಗುತ್ತಾ ಮೈಕೈ ಕುಣಿಸುತ್ತಾ ನವಿರಾಗಿ ಒಂದು ಚಿಕ್ಕ ನೃತ್ಯ ಮಾಡೇಬಿಟ್ಟರು! 1982. ಅರಮನೆ ಸಂಗೀತೋತ್ಸವದ ಉದ್ಘಾಟನೆ ದರ್ಬಾರ್ ಹಾಲ್‌ನಲ್ಲಿ ನಡೆಯಲಿತ್ತು. ಮಹಾರಾಜರ…
ನಿನಗೆ ಫೀಸ್ ಕಟ್ಟಲು ಆಗದಿದ್ದರೆ ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿ ಏಳನೇ ಕ್ಲಾಸಲ್ಲಿ ಕಲಿಯುತ್ತಿದ್ದ ಮೆಮೂನ್ ಅಖ್ತರ್‌ನನ್ನು ಟೀಚರ್ ಶಾಲೆಯಿಂದ ಹೊರಹಾಕುತ್ತಾರೆ. ಇದರಿಂದ ಪುಟ್ಟ ಬಾಲಕ…
ಭಾರತದ ಆರ್ಥಿಕ ಬುನಾದಿ ಇತರರಿಗಿಂತ ಸುಭದ್ರವಾಗಿದೆ. ಸದ್ಯಕ್ಕೆ ಬೇರೆ ದೇಶಗಳಂತೆ ಆರ್ಥಿಕ ಹಿಂಜರಿತದ ಭಯವಿಲ್ಲ! ರಿಜರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆಯು ಕಳೆದ ಶುಕ್ರವಾರ…
ಯೂರೋಪಿನ ಪ್ರಮುಖ ದೇಶಗಳಾದ ಇಟಲಿ ಮತ್ತು ಸ್ವೀಡನ್‌ನಲ್ಲಿ ಬಲಪಂಥೀಯರು ಅಧಿಕಾರಕ್ಕೆ ಬರಲಿದ್ದಾರೆ. ಈ ಬೆಳವಣಿಗೆ ಸಹಜವಾಗಿ ಯೂರೋಪಿನಲ್ಲಿ ಆತಂಕದ ಅಲೆಯನ್ನು ಎಬ್ಬಿಸಿದೆ. ಇಟಲಿಯಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ…