Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಅಂಕಣ

Homeಅಂಕಣ

ಪ್ರೊ.ಆರ್.ಎಂ.ಚಿಂತಾಮಣಿ ನಾವು ಭಾರತೀಯರು ಅನೇಕ ಸಂದರ್ಭಗಳಲ್ಲಿ ಅನೇಕ ವಿಷಯಗಳಲ್ಲಿ ಗುರಿಯನ್ನು ಬಿಟ್ಟು ಬರಿ ಮಾರ್ಗವನ್ನೇ ಹಿಡಿದುಕೊಂಡು ಎಳೆದಾಡುತ್ತಿರುತ್ತೇವೆ. ಮುಖ್ಯ ಉದ್ದೇಶಗಳನ್ನೇ ಮರೆತು ಸಾಧನೆಗಳಿಗೆ ಜೋತುಬಿದ್ದಿರುತ್ತೇವೆ. ಮೂಲ ದೇವರನ್ನೇ ಗಮನಿಸದೆ ಪೂಜಾರಿ ಮಾಡಿದ ಅಲಂಕಾರಗಳನ್ನೇ ಹೊಗಳುತ್ತಾ ದೇವಸ್ಥಾನಗಳಲ್ಲಿ ಅಡ್ಡಬಿದ್ದು ‘ದರ್ಶನವಾಯಿತು’ ಎಂದು ಬೀಗುತ್ತೇವೆ. …

ದೆಹಲಿಯ 70 ವರ್ಷ ಪ್ರಾಯದ ದುರ್ಗಾ ಗೋಪಾಲ್ ಅವರು ನಿವೃತ್ತ ಬ್ಯಾಂಕ್ ಉದ್ಯೊಗಿ. ಎರಡು ಬಾರಿ ಕ್ಯಾನ್ಸರ್ ದಾಳಿಯಿಂದ ಬದುಕುಳಿದವರು. 2010ರಲ್ಲಿ ಅವರ ಮೇಲೆ ಸ್ತನ ಕ್ಯಾನ್ಸರ್ ದಾಳಿ ಮಾಡಿದಾಗ ಅವರ ಪತಿ ತೀರಿಕೊಂಡು ಕೆಲವು ತಿಂಗಳಾಗಿದ್ದವಷ್ಟೆ ಮತ್ತು ಅವರ ಮಕ್ಕಳು …

ಸಿದ್ದೇಶ್ವರ ಸ್ವಾಮೀಜಿ ಹಳ್ಳಿಯೊಳಗ ಬಾಳ ಸಣ್ಣ ಸಣ್ಣ ಮಾತು ಹೇಳ್ತಾರ. ಎಷ್ಟು ಚಲೋ ಹೇಳ್ತಾರ ಅವು ಎಲ್ಲ ಋಷಿಗಳ ಮಾತುಗಳಂಗ. ‘ಏನು ಊರ ಉಸಾಬರಿ, ಏನು ಮಾಡ್ತೀ ತಣ್ಣಗಿರು’. ಇದರ‍್ಯಾಗ ಬಾರೀ ಬಾರಿ ಅದ. ಏನಿಲ್ಲ ಹಳ್ಳಿ ಜನ ಹೇಳೋದು ಊರು …

ಕಾರ್ತಿಕ್ ಕೃಷ್ಣ ಅಂತರ್ಜಾಲದಲ್ಲಿ ವಸ್ತುಗಳನ್ನು ಖರೀದಿಸುವುದಕ್ಕೆ ಅಥವಾ ಅದರ ಸಂಪೂರ್ಣ ಹಕ್ಕನ್ನು ಪಡೆಯುವುದಕ್ಕೆ ಇತ್ತೀಚಿನ ವರ್ಷಗಳಲ್ಲಿ ಹೊಸತೊಂದು ಡಿಜಿಟಲ್ ಫೈಲ್ ಫಾರ್ಮ್ಯಾಟ್ ಕ್ರಾಂತಿಕಾರಿಯಾಗಿ ಬಳಸಲ್ಪಡುತ್ತಿದೆ. ‘ನಾನ್-ಫಂಜಿಬಲ್ ಟೋಕನ್’ ಅಥವಾ ಸಂಕ್ಷಿಪ್ತವಾಗಿ NFT ಎಂದು ಕರೆಯಲ್ಪಡುವ ಈ ಹೊಸ ವಿಧಾನ ಸಾಕಷ್ಟು ಭರವಸೆ …

ಸಿದ್ದೇಶ್ವರ ಸ್ವಾಮೀಜಿ ಮನುಷ್ಯ ಮಲಗಿ ಎದ್ದು ಕೂಡಲೆ, ಒಂದಿಷ್ಟು ಸಂಕಲ್ಪದ ಪಾರ್ಥನೆ ಮಾಡಬೇಕು. ಸುಂದರ ಸಂಕಲ್ಪಗಳನ್ನು ಮಾಡ್ಬೇಕು, ನಾವು ಏನು ಆಗಬೇಕಂತೀವಿ, ಜಗತ್ತು ಏನು ಆಗಬೇಕು ಅಂತ ನಾವು ಬಯಿಸ್ತೀವಿ, ಅಂತಹ ಸಂಕಲ್ಪವನ್ನು ಮಾಡಬೇಕು. ಎದ್ದ ಕ್ಷಣವೇ ಅದನ್ನು ಭಾವಿಸಬೇಕು. ನನ್ನ …

ಪುರುಷೋತ್ತಮ ಬಿಳಿಮಲೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹಳ ಮುನ್ನೋಟವುಳ್ಳ ನಾಯಕರಾಗಿದ್ದರು. ತಮ್ಮ ಆಡಳಿತದಲ್ಲಿ ೧೯೧೫ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತನ್ನು (ಆ ಮೇಲೆ ಕನ್ನಡ ಸಾಹಿತ್ಯ ಪರಿಷತ್ತಾಯಿತು) ಪ್ರಾರಂಭಿಸಿದರು. ಕೇವಲ ನಾಲ್ಕು ಮಂದಿ ಆಜೀವ ಸದಸ್ಯರು ಮತ್ತು ೪೨ ಮಂದಿ ದ್ವಿತೀಯ …

ಕೊಳ್ಳೇಗಾಲ ಪಟ್ಟಣದಿಂದ ೨೮ ಕಿ.ಮೀ. ದೂರದಲ್ಲಿರುವ ಚಿಕ್ಕಲ್ಲೂರು ಪ್ರಸಾದ್‌ ಲಕ್ಕೂರು ಹೊಸ ಸಂವತ್ಸರದ ಮೊದಲ ಪೌರ್ಣಿಮೆಯಿಂದ 5 ದಿನಗಳ ಕಾಲ ವಿಭಿನ್ನವಾಗಿ ಆಚರಣೆಗೊಳ್ಳುವ ಹಾಗೂ ಮಾಗಿಯಾ ಚಳಿಯಲ್ಲಿ ಲಕ್ಷಾಂತರ ಭಕ್ತರು ಒಂದೆಡೆ ಸೇರಿಸಿ ನಾಡಿಗೆ ಭಾವೈಕ್ಯತೆ ಸಂದೇಶ ಸಾರುವ ಜಾತ್ರೆ ಎಂದರೇ …

ಮನುಷ್ಯ ಸೋಲದಂಗೆ, ಜಾರದಂಗೆ ಇರಬೇಕು  ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಹಿಂದೆ ಒಂದು ಕಾರ್ಯಕ್ರಮದಲ್ಲಿ ನೀಡಿದ ಪ್ರವಚನದಲ್ಲಿ ಮನಸ್ಸನ್ನು ಹೇಗೆ ಹಗುರವಾಗಿಟ್ಟುಕೊಳ್ಳಬೇಕು, ಒಂದು ಉತ್ತಮ ಜೀವನ ನಡೆಸಲು ಮನಸ್ಸು ಯಾವುದಕ್ಕೆ ಸೋಲಬಾರದು ಎಂಬುದರ ಕುರಿತು ಜೀವನಕ್ಕೆ ಒಂದು ಸಂದೇಶವನ್ನು ನೀಡಿದ್ದಾರೆ. ಈ ಜಗದಲ್ಲಿ …

ಆಟೋಗ್ರಾಫ್ ಕೇಳಿದರೆ ಬರೆಯುತ್ತಿದ್ದುದು ‘ಸಂಕ್ರಮಣಕ್ಕೆ ಚಂದಾದಾರರಾಗಿ!’ -ಜೆ.ಬಿ.ರಂಗಸ್ವಾಮಿ, ವಿಶ್ರಾಂತ ಪೊಲೀಸ್ ಅಧಿಕಾರಿ, ಮೈಸೂರು ‘ಯಾವುದನ್ನೇ ಆಗಲಿ ನಾನು ಪ್ರೀತಿಯಿಂದಲೇ ಮಾಡುತ್ತೇನೆ. - ದ್ವೇಷಿಸುವುದನ್ನೂ ಕೂಡಾ!’ ಎಂದು ಸಾರಿದ ಕವಿ ಚಂದ್ರಶೇಖರ ಪಾಟೀಲ (ಚಂಪಾ) ಯಾರೊಂದಿಗೂ ಜಗಳಾಡದೆ, ಟೀಕಿಸದೆ ಬಿಟ್ಟವರಲ್ಲ. ಆದರದು ವೈಯೂಕ್ತಿಕವಲ್ಲ. …

ನಾವು ಹಳ್ಳಿಯಿಂದ ತರೀಕೆರೆ ಪಟ್ಟಣಕ್ಕೆ ವಲಸೆ ಬಂದಾಗ, ಹಲವಾರು ವೃತ್ತಿಗಳಲ್ಲಿ ತೊಡಗಿದ್ದ ಜನರಿರುವ ಬೀದಿಗಳಲ್ಲಿ ಮನೆ ಹಿಡಿಯಬೇಕಾಯಿತು. ಮೊದಲನೆಯದು ಕ್ರೈಸ್ತ ಸ್ಮಶಾನದಲ್ಲಿದ್ದ ಪಾಳು ಚಾಪೆಲ್. ನಾಲ್ಕೂ ಕಡೆ ಇಳಿಜಾರು ಚಾವಣಿಯಿದ್ದ ಅದನ್ನು ಪ್ರಾರ್ಥನೆಗೆ ಬೇಕಾಗಿ ವಿಶಾಲ ಹಜಾರವಿಟ್ಟು ಕಟ್ಟಲಾಗಿತ್ತು. ಅದರ ಮುಂದೆ …

Stay Connected​
error: Content is protected !!