Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಅಂಕಣ

Homeಅಂಕಣ

ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುವ ಕನಸಿನಲ್ಲಿರುವ ಕಾಂಗ್ರೆಸ್ ಪಾಳೆಯದಲ್ಲಿ ‘ಪ್ಲಾಸಿ’ ಕದನದ ಕಹಿಯನ್ನು ನೆನಪಿಸಿಕೊಳ್ಳುವವರಿದ್ದಾರೆ. ೧೭೫೭ರಲ್ಲಿ ಬಂಗಾಳದ ನವಾಬ ಸಿರಾಜುದ್ದೌಲ ಮತ್ತು ಅವನೊಂದಿಗಿದ್ದ ಫ್ರೆಂಚರು ಸೇರಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಪ್ಲಾಸಿ ಎಂಬಲ್ಲಿ ಯುದ್ಧಕ್ಕಿಳಿದರು. …

ನೆರವು ಕೋರಲು ತಡ ಮಾಡುವ ಸಂತ್ರಸ್ತರಿಗೆ ದೌರ್ಜನ್ಯವನ್ನು ಪ್ರತ್ಯಕ್ಷವಾಗಿ ಕಂಡಂತಹ ಸಂಬಂಧಿಕರು ಅಥವಾ ನೆರೆಹೊರೆಯವರು ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಬಹುಮಟ್ಟಿಗೆ ಸಹಾಯಕವಾಗುತ್ತಾರೆ. ಹಾಗೆಯೇ ಸಂತ್ರಸ್ತರಲ್ಲಿ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಇರುವ ಆತಂಕಗಳು, ಪತಿಯ ವಿವಾಹೇತರ ಸಂಬಂಧಗಳ ಬಗ್ಗೆ ಮಾಹಿತಿ ದೊರೆಯುವುದು, …

ಅರುಣಾಚಲ ಪ್ರದೇಶದ ತವಾಂಗ್ ವಲಯದ ಯಾಂಗ್ಸೇ ಎಂಬಲ್ಲಿ ಭಾರತ ಮತ್ತು ಚೀನಾ ಸೇನೆಯ ನಡುವೆ ಜರುಗಿರುವ ಘರ್ಷಣೆ ಗಾಲ್ವನ್ ಕಣಿವೆಯ ಹಳೆಯ ಕಹಿ ನೆನಪುಗಳನ್ನು ಕೆದರಿದೆ. ಎರಡು ವರ್ಷಗಳ ಹಿಂದಿನ ಈ ಮಾರಾಮಾರಿಯಲ್ಲಿ ೨೦ ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಉಭಯ …

ಬಿ.ಕೆ.ಬಸವರಾಜ, ನಿವೃತ್ತ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ. ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ೫ನೇ ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಮಟ್ಟವನ್ನು ಸುಧಾರಿಸುವ ಸಲುವಾಗಿ ವಾರ್ಷಿಕ ಪರೀಕ್ಷೆಯನ್ನು ನಡೆಸುವುದಾಗಿ ಆದೇಶಿಸಿದ್ದು, ಮಕ್ಕಳ ಕಲಿಕಾ ದೃಷ್ಟಿಯಿಂದ ಇದು ಉತ್ತಮ ನಿರ್ಧಾರ …

ಕಾರ್ತಿಕ್ ಕೃಷ್ಣ ಬುವಿಯ ಹೊರಗೆ ನೆಲದಾಚೆಗಿನ ಉಸುರಿಗಳು ಇದೆಯೋ? ಇಲ್ಲವೋ? ಎಂಬುದು ಮಿಲಿಯನ್ ಡಾಲರ್ ಪ್ರಶ್ನೆ. ಇದೆ ಎಂದು ಪ್ರತಿಪಾದಿಸುವುದಕ್ಕೆ ಎಷ್ಟು ಸಿದ್ಧಾಂತಗಳಿವೆಯೋ ಅವುಗಳನ್ನು ತಳ್ಳಿಹಾಕಲೂ ಅಷ್ಟೇ ವಾದಗಳಿವೆ. ಕೆಲವರಂತೂ ಅನ್ಯಲೋಕ ಜೀವಿಗಳು ಇವೆಯೆಂದೂ, ಅವುಗಳು ನಮ್ಮನ್ನು ಸಂಪರ್ಕಿಸದೇ ಅಜ್ಞಾತವಾಗಿರಲು ಇರಬಹುದಾದ …

ನಾ ದಿವಾಕರ  ಕಳೆದ ನವೆಂಬರ್ ೨೫ರಂದು ಜಗತ್ತಿನಾದ್ಯಂತ ಮಹಿಳೆಯರ ವಿರುದ್ಧ ಎಲ್ಲ ಸ್ವರೂಪದ ದೌರ್ಜನ್ಯಗಳ ನಿರ್ಮೂಲನಾ ಅಂತರರಾಷ್ಟ್ರೀಯ ದಿನ ಆಚರಿಸಲಾಯಿತು. ಇದೇ ವೇಳೆ ಹೊಸದಿಲ್ಲಿಯಲ್ಲಿ ಓರ್ವ ಯುವ ಮಹಿಳೆಯ ಬರ್ಬರ ಹತ್ಯೆ ಮತ್ತು ಮೃತದೇಹವನ್ನು ತುಂಡರಿಸಿರುವ ಘಟನೆ ನಡೆಯಿತು. ಆಪ್ತ ಸಂಗಾತಿಯ …

ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು ಹಿನ್ನೆಲೆ: ಮೂರು ಗಂಟೆ ಕಡಿತ ಮಾಡುವ ಸಲಹೆ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಒಳಗೆ ಹಾದು ಹೋಗಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ (766)ಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ …

ನಟಿ ರಶ್ಮಿಕಾ ಮಂದಣ್ಣ ಅವರು ಮೊನ್ನೆ ಸುದ್ದಿ ವಾಹಿನಿಗಳ ಮುಂದೆ ಕಾಣಿಸಿಕೊಂಡಿದ್ದು, ವರದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ್ದು, ಜಾಲತಾಣಗಳಲ್ಲಿ ಕಾಣಿಸಿಕೊಂಡಿತು, ವಾಹಿನಿಗಳಲ್ಲಿ ಪ್ರಸಾರವಾದವು. ಅದಕ್ಕೂ ಮೊದಲು ಹಲವು ಯುಟ್ಯೂಬ್ ವಾಹಿನಿಗಳು, ಅವರನ್ನು ಕನ್ನಡ ಚಿತ್ರರಂಗ ಬ್ಯಾನ್ ಮಾಡಿದ್ದಾಗಿ, ತೆಲುಗು ಚಿತ್ರರಂಗ ಬ್ಯಾನ್ ಮಾಡಿದ್ದಾಗಿ …

ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿಪ್ರದೇಶಗಳಲ್ಲಿ ಭಾಷಾ ದುರಭಿಮಾನ ತೀವ್ರವಾಗುತ್ತಿದೆ. ಇದೇನೂ ದಿಢೀರ್ ಆಗಿ ಹುಟ್ಟಿಕೊಂಡ ಪ್ರಕ್ರಿಯೆ ಅಲ್ಲ. ಹಾಗೆಯೇ ಪ್ರಧಾನವಾಗಿ ಭಾಷೆಗೆ ಸಂಬಂಽಸಿದ ವಿಷಯವೂ ಅಲ್ಲ. ಬೆಳಗಾವಿ-ನಿಪ್ಪಾಣಿಯ ಜನರಿಗೆ ಮರಾಠಿಯ ಬಗ್ಗೆಯಾಗಲಿ ಅಥವಾ ಕೊಲ್ಹಾಪುರ ಮತ್ತು ಸಾಂಗ್ಲಿಯಲ್ಲಿನ ಜನರಿಗೆ ಕನ್ನಡ ಭಾಷೆಯ …

ಹಿಂದಿನ ಸಂಚಿಕೆಯಿಂದ... ಡಿವೈಎಸ್ಪಿಯವರು ಕಂಪ್ಲೇಂಟನ್ನು ಕೂಲಂಕಷವಾಗಿ ಓದಿದರು. “ಏನ್ರೀ ಇದೂ? ಅಫೆನ್ಸ್ ಆಗಿರೋದನ್ನು ನೀಟಾಗಿ ಎಲ್ಲಾ ಲೀಗಲ್ ಪಾಯಿಂಟ್ಸನ್ನೂ ಸೇರಿಸಿ ಬರೆದಿದ್ದಾನಲ್ರೀ? ೧೯೭೪ ರಿಂದಲೂ ಸಾಲ ಕೊಟ್ಟಿರೋದು, ಐದು ವರ್ಷಗಳಲ್ಲಿ ಥಿಯೇಟರಿನಿಂದ ಆದಾಯ ಬಂದಿರೋದು ಇವೆಲ್ಲವನ್ನೂ ಇನ್ ಕಂ ರಿಟರ್ನ್ಸ್‌ನಲ್ಲಿ ಡಿಕ್ಲೇರ್ …

Stay Connected​
error: Content is protected !!